Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗೋಕಾಕದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ*

ಗೋಕಾಕ : ನಗರದಲ್ಲಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಿದರು. ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ನಗರದ ಕೊಳವಿ ಹಣಮಂತ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆದಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ, ಮಹರ್ಷಿ ವಾಲ್ಮೀಕಿಯವರ, ಡಾ. ಬಿ ಆರ್ ಅಂಬೇಡ್ಕರ್ ಅವರ, ಛತ್ರಪತಿ …

Read More »

*ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ*

ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …

Read More »

*ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ*        *ಮೂಡಲಗಿ* : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ ದೇವಸ್ಥಾನಗಳನ್ನು ಒಂದೆಡೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ

ಗೋವಾ ( ಪಣಜಿ) ನ 1 : ಗೋವಾ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ ಎಂದ ಅವರು ಗೋವಾ ಕನ್ನಡಿಗರ ಹಿತ ಕಾಪಾಡುವ ನಿಟ್ಟಿನಲ್ಲಿ ಸದಾ ಗೋವಾಕ್ಕೆ ಬರಲು ಸಿದ್ಧನಿದ್ದೇನೆ ಎಂದು ಕರ್ನಾಟಕ ಗೋಕಾಕನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಬುಧವಾರದಂದು ಪಣಜಿ ನಗರದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮತ್ತು …

Read More »

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ

ಗೋವಾ ( ಪಣಜಿ) ನ 1 : ಗೋವಾ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ ಎಂದ ಅವರು ಗೋವಾ ಕನ್ನಡಿಗರ ಹಿತ ಕಾಪಾಡುವ ನಿಟ್ಟಿನಲ್ಲಿ ಸದಾ ಗೋವಾಕ್ಕೆ ಬರಲು ಸಿದ್ಧನಿದ್ದೇನೆ ಎಂದು ಕರ್ನಾಟಕ ಗೋಕಾಕನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಬುಧವಾರದಂದು ಪಣಜಿ ನಗರದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮತ್ತು …

Read More »

ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿವಕುಮಾರ್ ಅವರ ಬಣದಿಂದ ಹಬ್ಬಿಸಿರುವ ಸುದ್ದಿಯಾಗಿದೆ ಎಂದರು. ಅನುದಾನದ …

Read More »

*ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ-* ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.      ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ ಬೀಳ್ಕೊಟ್ಟು ಶುಭ ಕೋರಿದ ಅವರು, ಈ ಮೂಲಕ ನಮ್ಮ ಹೆಮ್ಮೆಯ …

Read More »

ನಮ್ಮ ಧರ್ಮವನ್ನು ಪ್ರೀತಿಸೋಣ* *ಅನ್ಯ ಧರ್ಮವನ್ನು ಗೌರವಿಸೋಣ ;* *ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ        *ಮೂಡಲಗಿ*: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …

Read More »

ಸಚಿವೆ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ; ಪೋಟೊ ವೈರಲ್ ಆಗ್ತಿದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಸೈಲೆಂಟ್.

ಬೆಳಗಾವಿ : ಸಚಿವೆ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರು ಇರುವ ಲಾಕೇಟ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮದುವೆ ಹಾಗೂ ಇನ್ನಿತರ ಸಮಾರಂಭ ಸೇರಿದಂತೆ ಹಲವು ಕಡೆಗಳಲ್ಲಿರುವ ಪೋಟೊಗಳು ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ವೈರಲ್ ಆಗ್ತಿದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಸೈಲೆಂಟ್ ಆಗಿದ್ದು,ಬೆಳಗಾವಿಯ ಅರಣ್ಯ ಇಲಾಖೆ …

Read More »

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.  ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾನೂ ಕೂಡ ಭಾಗಿಯಾಗಿದ್ದೇನೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ …

Read More »