ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ , ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತರಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೇನ್ ನೀಡಿದರು. …
Read More »ರಸ್ತೆಗಳ ಅಭಿವೃದ್ಧಿಗೆ 21.27 ಕೋಟಿ ರೂ ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ
ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ ೨೧.೨೭ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ …
Read More »12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ, ನ.18 : ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕುಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ (ನ.18) ನಡೆದ 67ನೇ ಅಖಿಲ ಭಾರತ …
Read More »ನೀರಾವರಿ ಯೋಜನೆಗಳಿಗೆ ಅನುಮತಿ; ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ.
ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಅವರು ಮಾತನಾಡಿದರು. ರಾಜ್ಯದ ವಿವಿಧ ಯೋಜನೆಗಳ …
Read More »ಬಿಜೆಪಿ ರಾಜ್ಯ ಕಾರ್ಯಕಾರಿಣಿ ; ಪೂರ್ವಭಾವಿ ಸಿದ್ದತೆ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ *ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ* ಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆಗಳನ್ನು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಪರಿಶೀಲಿಸಿದರು. ಈ ಮಹತ್ವದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳೂ ಸೇರಿದಂತೆ ಪಕ್ಷದ ಕೇಂದ್ರೀಯ ವರಿಷ್ಠರೂ ಸಹಾ ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ *ಶ್ರೀ ರಮೇಶ್ ಜಾರಕಿಹೊಳಿ* ಅವರು, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ್, ಬಿಜೆಪಿ …
Read More »ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ …
Read More »ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರಿಂದ ಲಖನ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ.
ಗೋಕಾಕ: ದೀಪಾವಳಿ ಹಬ್ಬದ ನಿಮಿತ್ತವಾಗಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ನಗರ ಸಭೆ ಸರ್ವ ಸದಸ್ಯರು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿದರು. ಗೋಕಾಕ ನಗರದ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡರಾದ ಲಖನ ಜಾರಕಿಹೊಳಿ ಹಾಗೂ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಅಧ್ಯಕ್ಷರು ಜಯಾನಂದ ಹುಣಶ್ಯಾಳ ಉಪಾಧ್ಯಕ್ಷರು ಬಸವರಾಜ್ …
Read More »COVID19: ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಕೆಪಿಸಿಸಿ ಕಾರ್ಯಧ್ಯಕ್ಷರ ಸತೀಶ್ ಜಾರಕಿಹೊಳಿ ಮನವಿ
ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …
Read More »ಬಲಿಪಾಡ್ಯಮಿ ಶುಭಾಶಯ ಕೋರಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಇಂದು *ಬಲಿಪಾಡ್ಯಮಿ.* ಚಕ್ರವರ್ತಿ ಬಲೀಂದ್ರರು ಭೂಲೋಕಕ್ಕೆ ಬರುವ ದಿನ ಎಂದು ಪ್ರತೀತಿ ಇರುವ ಈ ದಿನ ನಮ್ಮ-ನಿಮ್ಮೆಲ್ಲರ ಮನೆಗಳಲ್ಲಿ ಸಂಭ್ರಮವನ್ನು ತರಲಿ. ಅಂಧಕಾರವನ್ನು ಕಳೆಯುವ *ಕಾರ್ತಿಕ ಮಾಸ* ಪ್ರಾರಂಭವಾಗುವುದೇ ಪಾಡ್ಯದ ಈ ದಿನದಂದು ಬೆಳಗುವ ದೀಪದ ಬೆಳಕಿನಿಂದ. ಇದು ಎಲ್ಲರ ಬಾಳನ್ನು ಬೆಳಗಿಸಲಿ. ಸಂಕಷ್ಟಗಳು ಹಾಗೂ ಸಾಂಕ್ರಾಮಿಕದ ಕತ್ತಲು ಕಳೆದು ಸಂತಸ ಸಂಭ್ರಮಗಳ ಬೆಳಗು ಮೂಡಲಿ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಶುಭ ಕೋರಿದ್ದಾರೆ. ನಮ್ಮನ್ನು ಕಾಯುತ್ತಿರುವ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಮೃತಪಟ್ಟ ಮತ್ತು …
Read More »
CKNEWSKANNADA / BRASTACHARDARSHAN CK NEWS KANNADA