ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …
Read More »ಲಂಚ ಪ್ರಕರಣ: ಬಿಸಿಎಂ ಇಲಾಖೆಯ ಅಧಿಕಾರಿ ಎಸಿಬಿ ಬಲೆಗೆ.
ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2000 ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಂತಗೌಡ ಅಯ್ಯಣ್ಣ …
Read More »ನಟಿ ರಾಗಿಣಿ ಸಿಸಿಬಿ ವಶಕ್ಕೆ…..!
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ …
Read More »ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಡಾ.ರಾಜೇಂದ್ರ ಸಣ್ಣಕ್ಕಿ .
ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೂಡಲಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ …
Read More »ಎಸಿಬಿ ದಾಳಿ: ಭ್ರಷ್ಟಾಚಾರ ರಾಣಿ ಬಳಿ 4.47 ಕೋಟಿ ಪತ್ತೆ.
ಹೈದರಾಬಾದ (ಸೆ 2): ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಮಂಗಳವಾರ ವಿಮಾ ವೈದ್ಯಕೀಯ ಸೇವೆಗಳ ಮಾಜಿ ನಿರ್ದೇಶಕಿ ಹಾಗೂ ಇನ್ನೋರ್ವ ಅಧಿಕಾರಿಗೆ ಸೇರಿರುವ ಲೆಕ್ಕವಿಲ್ಲದ 4.47 ಕೋಟಿ ವಶ. ವಾಣಿಜ್ಯ ಹಾಗೂ ವಸತಿ ಸ್ಥಳ ಖರೀದಿಗಾಗಿ ಹೈದರಾಬಾದ್‌ನ ಸೈಬರಾಬಾದ್ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಕಂಪನಿಯೊಂದರಲ್ಲಿ ಹೂಡಿಕೆ ಮಾಡಿದ್ದ ಮಾಜಿ ಐಎಂಎಸ್ ನಿರ್ದೇಶಕಿ ದೇವಿಕಾ ರಾಣಿ ಅವರಿಂದ 3.75 ಕೋ.ರೂ. ಹಾಗೂ ಇಎಸ್‌ಐ ಫಾರ್ಮಾಸಿಸ್ಟ್ ನಾಗಾ ಲಕ್ಷ್ಮೀ ಅವರ ಲೆಕ್ಕವಿಲ್ಲದ 75 …
Read More »ರಾಕಿಂಗ್ ಫ್ಯಾಮಿಲಿಯಲ್ಲಿ ನಾಮಕರಣದ ಸಂಭ್ರಮ
ಬೆಂಗಳೂರು: ರಾಕಿಂಗ್‍ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಮನೆಯಲ್ಲಿ ಇಂದು ಹಬ್ಬದ ಸಂಭ್ರಮ. ತಮ್ಮ ಪುಟ್ಟ ಕಂದಮ್ಮನ ಹೆಸರನ್ನು ಶೀಘ್ರವೇ ತಿಳಿಸುವುದಾಗಿ ರಾಧಿಕಾ ತಿಳಿಸಿದ್ದು ಅದಕ್ಕೆ ಇಂದು ಕಾಲ ಕೂಡಿಬಂದಿದೆ. ಯಶ್ ಮತ್ತು ರಾಧಿಕಾರ ಮುದ್ದು ಮಗುವಿಗೆ ಯಶ್‍ನ ಮೊದಲ ಅಕ್ಷರವನ್ನು ಬಳಸಿಕೊಂಡು ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ. ತಮ್ಮ ಮಗನ ಹುಟ್ಟುಹಬ್ಬದ ಸಂಭ್ರಮದ ಕ್ಷಣಗಳನ್ನು ಯಶ್ ಹಾಗೂ ರಾಧಿಕಾ ತಮ್ಮ ಇನ್ಸಾಟಾಗ್ರಾಂಗಳಲ್ಲಿ ಹಂಚಿಕೊಂಡಿದ್ದಾರೆ. ಯಥರ್ವನ ನಾಮಕರಣದ ಫೋಟೋಗಳನ್ನು ಹಾಕಿ …
Read More »ಗಣೇಶ ಪ್ರತಿಷ್ಠಾಪನೆಯಲ್ಲಿ ಹಾಕಿದ ಭಕ್ತಿಗೀತೆಗಳ ಧ್ವನಿವರ್ಧಕವನ್ನು ತೆಗೆಸುವ ಸಮಯದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ತಹಶೀಲ್ದಾರ ದೌರ್ಜನ್ಯ ಖಂಡಿಸಿ: ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ರಾಯಚೂರು ನಗರದ ದೇವದುರ್ಗ ಜಿಲ್ಲೆಯಲ್ಲಿ ನಡೆದ ಶ್ರೀ ಗಣೇಶ ಪ್ರತಿಷ್ಠಾಪನೆಗೆ ಹಾಕಿದ್ದ ಭಕ್ತಿಗೀತೆಗಳ ಧ್ವನಿ ವರ್ಧಕ ತೆಗೆಯಲು ಪ್ರಯತ್ನಿಸಿದ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಮೇಲೆ ಅನಾವಶ್ಯಕವಾಗಿ ಕೇಸ್ ದಾಖಲಿಸಿದ್ದ ತಹಶೀಲ್ದಾರ ವಿರುದ್ದ ಖಂಡಿಸಿ ಗೋಕಾಕ್ ನಗರದ ಹಿಂದೂ ಜಾಗರಣ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಗೋಕಾಕ ನಗರದ ತಹಸೀಲ್ದಾರ್ ಮುಖಾಂತರ ಖಂಡಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಂಯೋಜಕರು ಸಮರ್ಥ್ ಖಾಸ್ನಿಸ್ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ.
ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು …
Read More »ಜೀವನದಲ್ಲಿ ಎಲ್ಲವನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ಜೀವನದಲ್ಲಿ ಎಲ್ಲವನ್ನ ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಆದ ಕಾರಣ ಪ್ರಯತ್ನ ನಿಮ್ಮದಾದರೆ, ಪ್ರೋತ್ಸಾಹ ನಮ್ಮದಾಗಲಿದೆ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಬಗರನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸ್ವ-ಸಹಾಯ ಸಂಘವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ‘ಕಳೆದ ತಿಂಗಳೇ ಸಂಘಗಳ ಉದ್ಘಾಟನೆ ನಡೆಯಬೇಕಿತ್ತು. ಆದರೆ ಹಲವು ಕಾರಣಗಳಿಂದ ವಿಳಂಬವಾಯಿತು. …
Read More »