ಗೋಕಾಕ್: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳು ಸರಿಯಾಗಿ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಜಿಪ ಸದಸ್ಯ ಟಿ ಆರ್ ಕಾಗಲ ಕರೆ ನೀಡಿದರು. ರವಿವಾರಂದು ಸಚಿವ ರಮೇಶ ಜಾರಕಿಹೊಳಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿನನಿತ್ಯ ವಸ್ತು ಆಹಾರ ಕಿಟ್ ವಿತರಿಸಿ ಮಾತನಾಡಿದರು. ನಗರದಲ್ಲಿ ಸುಮಾರು 500 ಕಾರ್ಮಿಕ ಕುಟುಂಬಗಳಿಗೆ ಆಹಾರ ಕಿಟ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಡ್ಯಪ್ಪ ತೊಳಿನವರ, ಬಿಜೆಪಿ ನಗರ ಘಟಕ ಅಧ್ಯಕ್ಷ …
Read More »ಅರಭಾವಿ ಬಿಜೆಪಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ..!!
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ. ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು* – *ಡಿಪಿಆರ್ ತಯಾರಿಸಲು ಅನುಮತಿಸಿದ ಸಚಿವ ರಮೇಶ್ ಜಾರಕಿಹೊಳಿ.
ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ *9.91 ಟಿಎಂಸಿ ನೀರನ್ನು ಹಂಚಿಕೆ ಮಾಡಲು* ಸಹಾ …
Read More »ಲಂಚ ಸ್ವೀಕರಿಸುವಾಗ ತಹಶೀಲ್ದಾರ್ ಕಚೇರಿಯ ಸರ್ವೇ ಇಲಾಖೆ ಮೇಲ್ವಿಚಾರಕ ಎಸಿಬಿ ಬಲೆಗೆ….!
ಕೊಪ್ಪಳ: ಗಂಗಾವತಿ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗಂಗಾವತಿ ತಾಲೂಕು ಹೆಬ್ಬಾಳ ಕ್ಯಾಂಪ್ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಎಸಿಬಿ ಅವರನ್ನು ಹಣದ ಸಮೇತ ಬಂದಿಸಿದೆ. ತಾಯಿಯ ಆಸ್ತಿಯ 11ಬಿ/ಇ ನಕ್ಷೆ ನೀಡಲು ಗಂಗಾವತಿ ತಾಲೂಕಿನ ಹೆಬ್ಬಾಳ ಕ್ಯಾಂಪ್ನ ರಾಜು.ಪಿ. ಅವರಿಂದ 4 ಸಾವಿರ ಲಂಚ ಪಡೆಯುತ್ತಿದ್ದ ಗಂಗಾವತಿ ತಹಶೀಲ್ದಾರ್ ಕಚೇರಿಯ ಸರ್ವೇ ಮೇಲ್ವಿಚಾರಕ ಗಂಗಾಧರ ತೇಜಪ್ಪ ಅವರನ್ನು ಎಸಿಬಿ …
Read More »ರೈತರ ಸಮಸ್ಯೆ ಪರಿಹಾರಕ್ಕೆ ಚಕ್ಕಡಿ ಏರಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಭಟನೆ
ಧಾರವಾಡ: ಅತಿವೃಷ್ಟಿಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ಯಮಕನಮರಡಿ ಕ್ಷೇತ್ರ ಶಾಸಕ ಸತೀಶ್ ಜಾರಕಿಹೊಳಿ ನಗರದಲ್ಲಿ ಚಕ್ಕಡಿ ಏರಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಗಾಂಧಿನಗರದಿಂದ ನವಲೂರು ಸೇತುವೆವರೆಗೂ ಚಕ್ಕಡಿ ಏರಿ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಪಾಲ್ಗೊಂಡಿದ್ದರು. ರಾಜ್ಯದ ರೈತರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು …
Read More »ಮಧ್ಯರಾತ್ರಿ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ…!
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ,ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ,ಕ್ರಾಂತಿವೀರ,ಶೂರ,ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ …
Read More »ಲಂಚ ಪ್ರಕರಣ: ಪ.ಪಂಚಾಯತ್ ಮುಖ್ಯಾಧಿಕಾರಿ ಸೇರಿ ಇಬ್ಬರೂ ಎಸಿಬಿ ಬಲೆಗೆ…..!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪ.ಪಂ ಮುಖ್ಯಾಧಿಕಾರಿ ಮುಖ್ಯಾಧಿಕಾರಿ, ಹಾಗೂ ಅಕೌಂಟೆಂಟ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಹಾಗೂ ಅಕೌಂಟ್ಸ್ ಕನ್ಸಲ್ಟೆಂಟ್ ಸರ್ಪರಾಜ್ ಆಗಸ್ಟ್ 27 ರಂದು ಕಚೇರಿಯಲ್ಲಿ ರೂ.5000 ಲಂಚ ಸ್ವೀಕರಿಸುತ್ತಿರುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಾರ್ಯಾಲಯಕ್ಕೆ ಅವಶ್ಯವಿರುವ ಅಲ್ಯೂಮಿನಿಂ ಗ್ಲಾಸ್ ಪಾರ್ಟಿಶಿಯನ್ ಸಾಮಗ್ರಿಗಳನ್ನು ಪೂರೈಸಲು ಪಟ್ಟಣ ಪಂಚಾಯಿತಿಯಿಂದ ರೂ.99643 ಗಳಿಗೆ ವೈ.ಆರ್ ನಾಗೇದ್ರ ಇವರಿಗೆ ಕಾರ್ಯಾದೇಶ ನೀಡಿದ್ದು …
Read More »ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ||ಸಚಿವ ರಮೇಶ ಜಾರಕಿಹೊಳಿ..!
ಗೋಕಾಕ: ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತನಿಂದ ಸನ್ 2019-20 ರ ಎಸ್ ಎಫ್ ಸಿ ಸ್ಥಳೀಯ ನಿಧಿ ಅಡಿಯಲ್ಲಿ ಐವರು ವೀಶಿಷ್ಟ ಚೇತನರಿಗೆ ತ್ರೀಚಕ್ರ ವಾಹನಗಳನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು. ಗುರುವಾರದಂದು ಸಚಿವರ ಗೃಹ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ 4.5 ಲಕ್ಷ ರೂಗಲಕ ವೆಚ್ಚದಲ್ಲಿ ಐದು ತ್ರೀಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ಹಿರಿಯರಾದ ಡಿ ಎಮ್ ದಳವಯಿ, ಶಿವಪುತ್ರ ಕೊಂಗನೂರ, ಮಲ್ಲು ತುಕ್ಕಾನಟ್ಟಿ, ಸುರೇಶ …
Read More »ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಕೆಜಿಗಟ್ಟಲೆ ಚಿನ್ನಾಭರಣ ವಶ…..!
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ.ಅಧಿಕಾರಿಗಳು ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ 15 ಲಕ್ಷ ರೂ.ನಗದು ಮತ್ತು ಮೂರು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಂಡು, ದಾಖಲೆ ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ. ಬೆಂಗಳೂರು ಕೊಳಚೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಂಎಸ್ಎನ್ ರಾಜು ಅವರಿಗೆ ಸೇರಿದ ತುಮಕೂರಿನ ವಾಸದ ಮನೆ, ಬೆಂಗಳೂರು …
Read More »ಪದವಿ ಶೈಕ್ಷಣಿಕ ವರ್ಷ ಆರಂಭ: ಸೆಪ್ಟೆಂಬರ್ 1ರಿಂದ ಆನ್ ಲೈನ್ ||ಅಕ್ಟೋಬರನಿಂದ ನೇರ(ಆಫ್ಲೈನ್) ತರಗತಿ .
ಬೆಂಗಳೂರು, ಆ.26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ(ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ …
Read More »