ಅಥಣಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈವರೆಗೂ ಪ್ರವಾಹ ಪೀಡಿತ ಗ್ರಾಮಗಳತ್ತ ಸುಳಿಯದ ಅಧಿಕಾರಿಗಳು ಇಂದು ದಿಢೀರ್ ಪ್ರತ್ಯಕ್ಷವಾಗಿ ಸಂತ್ರಸ್ತರ ಕುಂದು ಕೊರತೆ ಆಲಿಸುತ್ತಿರುವುದು ಕಂಡು ಬಂದಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಹಲಗಬಾಳಿ ಗ್ರಾಮಕ್ಕೆ ಚಿಕ್ಕೋಡಿ ಎಸಿ ರವೀಂದ್ರ ಕರಲಿಂಗಣ್ಣವರ, ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ, ತಾಪಂ ಇಒ ರವಿ ಬಂಗಾರಪ್ಪನವರ ಜೊತೆಯಾಗಿ …
Read More »ತಮ್ಮ ಜಮೀನಲ್ಲಿ ರೈತ ಬೆಳೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ಶಿವಮೊಗ್ಗ, : ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್ನಲ್ಲಿ ಅಪ್ಲೋಡ್ ಮಾಡಿ ನೆರೆದಿದ್ದ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ ರೈತನ ಬೆಳೆ ರೈತನ ಹಕ್ಕಾಗಿದೆ. ಇದು ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ …
Read More »ಎಐಸಿಸಿ ಅಧ್ಯಕ್ಷ ಸ್ಥಾನ: ಖರ್ಗೆ, ಸಿದ್ದರಾಮಯ್ಯ ಟ್ವೀಟರ ವಾರ್!
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಇವತ್ತು ಮಹತ್ವದ ದಿನ. ಎಐಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಯಕತ್ವ ಬದಲಾವಣೆಗೆ ಪತ್ರ ಬರೆದು ಕಾಂಗ್ರೆಸ್ ನಾಯಕರೇ ಆಗ್ರಹಿಸಿದ್ದರು. ಮತ್ತೊಂದೆಡೆ ಬಜೆಪಿಯ ಎದುರು ರಾಜಕೀಯ ಮಾಡಲು ಯುವ ನಾಯಕತ್ವಕ್ಕೆ ಅವಕಾಶ ಒಡಬೇಕು ಎಂಬ ಒತ್ತಡಗಳು ಪಕ್ಷದಲ್ಲಿ ಹೆಚ್ಚಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಮಹತ್ವದ ತೀರ್ಮಾನ …
Read More »ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.!
ಗೋಕಾಕ್ :ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘದ ವತಿಯಿಂದ ಫಿರಣವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ರವಿವಾರದಂದು ಸಚಿವರ ಗೃಹಕಚೇರಿಯಲ್ಲಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ರಾಜಾದ್ಯಕ್ಷರಾದ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಸಂಗೋಳ್ಳಿ ರಾಯಣ್ಣ ಯಾವುದೇ ಜಾತಿಗೆ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ, ರಾಯಣ್ಣ ದೇಶದ ಆಸ್ತಿ, ರಾಯಣ್ಣನ …
Read More »ವೈದ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಪ್ರಕರಣ ; ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವರ್ಗಾವಣೆ: ಜಿಲ್ಲಾಧಿಕಾರಿಗೆ ಹೆಚ್ಚುವರಿ ಹೊಣೆ
ಮೈಸೂರು: ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯಕ್ಕೆ, ಮೈಸೂರು ಜಿಲ್ಲಾಧಿಕಾರಿಯಾದ ಅಭಿರಾಮ್ ಜಿ ಶಂಕರ್ ಅವರಿಗೆ ಹೆಚ್ಚಿನ ಹೊಣೆಯನ್ನು ನೀಡಲಾಗಿದ್ದು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಿಸಲಾಗಿದೆ. ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬರುತ್ತದ್ದಂತೆಯೇ, ಪ್ರಶಾಂತ್ ಕುಮಾರ್ …
Read More »ಮಂಗಳವಾರ ಬೆಳಗಾವಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ಆಗಮನ!
ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …
Read More »ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ.
ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ …
Read More »ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಅವರು ಶ್ರೀ ಗೌರಿ ಗಣೇಶ್ ಹಬ್ಬ ಆಚರಣೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ …
Read More »ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!
ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …
Read More »ಕಂದಾಯ ಸಚಿವರು ಬೆಂಗಳೂರು ಬಿಟ್ಟು ಹೊರಗೆ ಬರಲಿ- ಸತೀಶ್ ಜಾರಕಿಹೊಳಿ
ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ವಿಫಲವಾಗಿದೆ. ಕಳೆದ ಬಾರಿಯೂ ಪ್ರವಾಹ ಪರಿಹಾರ ಕೊಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಪ್ರವಾಹ ಸೇರಿ ಎಲ್ಲ ವಿಷಯಗಳ ಚರ್ಚೆಗಾಗಿ ಅಧಿವೇಶನ ಕರೆಯುವಂತೆ ಒತ್ತಾಯ ಮಾಡಿದ್ದೇವೆ. ಅಧಿವೇಶದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದರು. ಕಂದಾಯ ಸಚಿವರು ಬೆಂಗಳೂರು ಬಿಡಲಿ! ಕಳೆದ ಬಾರಿ ಭಾರೀ ಪ್ರವಾಹದಿಂದ ಮನೆ ಕಳೆದುಕೊಂಡ …
Read More »