Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಲಂಚ ಪ್ರಕರಣ: ಕಲಕಾಂಬ ಗ್ರಾಪಂ ಪಿಡಿಓ ಬಂಧನ.

ಬೆಳಗಾವಿ: ತಾಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಶ್ರೀಶೈಲ ದೇವೇಂದ್ರ ನಾಗಠಾಣ ಲಂಚ ಸ್ವೀಕರಿಸುವಾಗ ಭೃಷ್ಟಾಚಾರ ನಿಗೃಹ ದಳ (ಎಸಿಬಿ)ದ ಬಲೆಗೆ 5 ಸಾವಿರ ರೂಪಾಯಿ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳೀಯ ರೋಹಣ ಚಂದ್ರಕಾಂತ್ ಪಾಟೀಲ ಎಂಬುವವರು ಪಿಡಿಓ ವಿರುದ್ಧ ದೂರು ಸಲ್ಲಿಸಿದರು. ಫಿರ್ಯಾದಿಯ ತಂದೆ ಮತ್ತು ದೊಡ್ಡಪ್ಪನ ಹೆಸರಿನಲ್ಲಿ ಜಂಟಿಯಾಗಿರುವ ಮನೆಗಳ( ಜಂಟಿಯಾಗಿರುವ ಮನೆಗಳಾದ ಆಸ್ತಿ ನಂ.೧೨೪ ಸಿ ಮತ್ತು …

Read More »

ಬೆಳಗಾವಿ: ಸಾರ್ವಜನಿಕ ಗಣೇಶೋತ್ಸವ ಮಾರ್ಗಸೂಚಿ ಪ್ರಕಟ!

ಬೆಳಗಾವಿ,-ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ವರ್ಷದ ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸದೇ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸುವುದು ಹಾಗೂ ಮನೆಯ ಶ್ರೀ ಗಣೇಶ ಮೂರ್ತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರತಿಷ್ಠಾಪಿಸಿ ಆಚರಿಸಬೇಕು ಎಂದು‌ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ …

Read More »

ಯಾದಗಿರಿ : ಲಂಚ ಪಡೆಯುತ್ತಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಬಲೆಗೆ.

ಯಾದಗಿರಿ: ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಡಿಎಚ್ಓ ಎಂ ಎಸ್ ಪಾಟೀಲ ಅವರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.ಗುತ್ತಿಗೆ ಆಧಾರದ ನರ್ಸ್ ನೇಮಕಾತಿಗೆ ಬಂದಿದ್ದ ಅಭ್ಯರ್ಥಿಗಳಿಂದ 30 ಸಾವಿರ ಲಂಚಕ್ಕೆ ಎಂ ಎಸ್ ಪಾಟೀಲ ಬೇಡಿಕೆ ಸಲ್ಲಿಸಿದ್ದರು. ನಂತರ 25 ಸಾವಿರಕ್ಕೆ ಒಪ್ಪಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಸಿಕ್ಕಿ ಬಿದ್ದಿದ್ದಾರೆ. ಡಿಎಚ್ಒ …

Read More »

ಸಚಿವ ರಮೇಶ ಜಾರಕಿಹೊಳಿ ಅವರಿಗೆ ಭೇಟಿಯಾದ ವಾಲ್ಮೀಕಿ ಶ್ರೀ ನೇತೃತ್ವದ ನಿಯೋಗ.

ಬೆಂಗಳೂರು: ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ನಿಯೋಗ  ಸಮುದಾಯದ ಮತ್ತು ಜ್ವಲಂತ ವಿಷಯಗಳ  ಕುರಿತು ಚರ್ಚೆ ನಡೆಸಿದರು. ನಗರದ ಸಚಿವರ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಹೊಸದುರ್ಗದ ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಗಳು,ಮಡಿವಾಳ ಮಾಚಿದೇವ ಮಹಾಸ್ವಾಮಿಗಳು, ಕಾಗಿನೆಲೆ ಗುರುಪೀಠದ ಈಶ್ವರಾನಂದ ಮಹಾಸ್ವಾಮಿಗಳು, ಬೋವಿ ಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಮತ್ತು ಹರಳಯ್ಯ …

Read More »

ಪುಂಡಾಟಗಳನ್ನು ಸರ್ಕಾರ ಸಹಿಸಲ್ಲ, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ’ : ಸಿಎಂ ಬಿಎಸ್‌ವೈ

ಬೆಂಗಳೂರು: ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. …

Read More »

ಬೆಳಗಾವಿ:ಪ್ರತಿ ತಾಲ್ಲೂಕಿನಲ್ಲಿ ಖಾಸಗಿ ಆಸ್ಪತ್ರೆಗೆ ಅನುಮತಿ ನೀಡುವುದು ಕೊರೊನಾ ಹಾವಳಿಯನ್ನು ಎದುರಿಸಲೊಂದು ಅಸ್ತ್ರ.

“ಕೊವಿಡ್ ಹಾಗೂ ಪ್ರವಾಹಗಳು ತಂದೊಡ್ಡಿದ ಮಹಾಪರೀಕ್ಷೆ ಎದುರಿಸಲು ನಾವು ಸಂಪೂರ್ಣ ಬದ್ಧತೆಯೊಂದಿಗೆ ಸಿದ್ಧ” ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕ್ರಮಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಜಿಲ್ಲೆಯ ಖಾಸಗೀ ಆಸ್ಪತ್ರೆಗಳು ಕೋವಿಡ್ ಹಾಗೂ ಇತರ ಚಿಕಿತ್ಸೆಗೆ ಮುಂದಾಗುತ್ತಿರುವುದು ಸಂತಸದ ಸಂಗತಿ. ಹೀಗೆ ಸ್ವಯಂಪ್ರೇರಿತವಾಗಿ ಮುಂಬರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ …

Read More »

ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು : ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಪುತ್ರಿಯರಿಗೂ ಆಸ್ತಿಯಲ್ಲಿ ಸಮಾನ ಹಕ್ಕು ನೀಡುವ ಹಿಂದು ಉತ್ತರಾಧಿಕಾರ ಕಾಯ್ದೆ (2005) ಪೂರ್ವಾನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ತಂದೆ ಅಥವಾ ತಾಯಿ ಸೇರಿ ಆಸ್ತಿ ಹಕ್ಕುದಾರರು ಹಿಂದು ಉತ್ತರಾಧಿಕಾರ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ 2005ಕ್ಕೂ ಮೊದಲೇ ನಿಧನರಾಗಿದ್ದರೂ, ಅವರ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಮಾನ ಪಾಲು ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್​ ಆದೇಶ ನೀಡಿದೆ ನ್ಯಾಯಮೂರ್ತಿ ಅರುಣ್​ ಮಿಶ್ರಾ ನೇತೃತ್ವದ ಮೂರು ಸದಸ್ಯರ ಪೀಠ ಈ …

Read More »

ಎರಡೂ ಕೈಗಳಿಲ್ಲದಿದ್ದರೂ ಕೌಶಿಕ್ SSLC ಯಲ್ಲಿ ಫಸ್ಟ್‌ ಕ್ಲಾಸ್‌ ಪಾಸ್‌.

ಮಂಗಳೂರು : ಎರಡೂ ಕೈಗಳಿಲ್ಲದಿದ್ದರೂ ಕಾಲಿನಿಂದಲೇ SSLC ಪರೀಕ್ಷೆ ಬರೆದು ಶ್ಲಾಘನೆಗೆ ಪಾತ್ರವಾಗಿದ್ದ ಕೌಶಿಕ್ ಪರೀಕ್ಷೆಯಲ್ಲಿ ಮೆಚ್ಚುಗೆಯ ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ ಕೌಶಿಕ್ ಪರೀಕ್ಷೆಯಲ್ಲಿ 424 ಅಂಕ ಗಳಿಸುವ ಮೂಲಕ ಶೇ.68 ಅಂಕ ಗಳಿಸಿದ್ದಾರೆ. ಕನ್ನಡದಲ್ಲಿ 96, ಆಂಗ್ಲ ಭಾಷೆಯಲ್ಲಿ 50, ಸಂಸ್ಕೃತದಲ್ಲಿ 83, ಗಣಿತದಲ್ಲಿ 63, ವಿಜ್ಞಾನದಲ್ಲಿ 54, ಸಮಾಜದಲ್ಲಿ 78 ಅಂಕ ಗಳಿಸಿದ್ದು, ಒಟ್ಟು 424 …

Read More »

ಕೊರೋನಾ ಗೆದ್ದು ಬಂದ ರಾಜಾಹುಲಿ

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು. ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು …

Read More »

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ : ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ

ಧಾರವಾಡ ಜಿಲ್ಲಾ ಬೆಗುರು ಗ್ರಾಮದಲ್ಲಿ ನಡೆದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕುರಿತು, ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಮೇಲ್ಕಾಣಿಸಿದ ವಿಷಯ ಅನ್ವಯ ಧರ್ಮಾಂದ ಹಾಗೂ ಕಾಮಾಂದ ಬಸಿರ ಎನ್ನುವ ವಿಕೃತ ಮನಸ್ಥಿತಿವುಳ್ಳ ದುಷ್ಠನ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮನನೊಂದ ಆತ್ಮಹತ್ಯೆ ಮಾಡಿಕೊಂಡು ಇಡಿ ಮನುಕುಲಕ್ಕೆ ತಲೆತಗ್ಗಿಸುವ ಸಂಗತಿ ಆಗಿದ್ದು ಇಂತಹ ದುರ್ಜನರಿಗೆ ಬಹಿರಂಗವಾಗಿ ಗಲ್ಲು ಶಿಕ್ಷೆಯನ್ನು ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಜಾರಿಗೆಗೊಳಿಸಬೇಕೆಂದು ಗೋಕಾಕ …

Read More »