Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಮೆಳವಂಕಿ- ಹಳೆಯ ವಿದ್ಯಾರ್ಥಿಗಳ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗಾಗಿ ೨೦ ಲಕ್ಷ ರೂಪಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾನ*

*ಗೋಕಾಕ*- ಮೆಳವಂಕಿ ಗ್ರಾಮದ ಹಳೆ ವಿದ್ಯಾರ್ಥಿಗಳ ಬೇಡಿಕೆಯಂತೆ ತಮ್ಮ ಶಾಸಕರ ನಿಧಿಯಿಂದ ೨೦ ಲಕ್ಷ ರೂ ಗಳನ್ನು ನೀಡುವುದಾಗಿ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಾಗ್ದಾನ ಮಾಡಿದರು. ತಾಲ್ಲೂಕಿನ ಮೆಳವಂಕಿಯಲ್ಲಿ ಇಚೆಗೆ ನಡೆದ ಸಿದ್ಧಾರೂಢ ಮಠದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವು ಕಲಿತ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಘವನ್ನು ಹುಟ್ಟು ಹಾಕಿರುವದಕ್ಕೆ ಅವರು ಮೆಚ್ಚುಗೆ …

Read More »

ಮಾಳಿ, ಮಾಲಗಾರ ಸಮಾಜದ ಸಾಧಕರ ಸತ್ಕಾರ ಸಮಾರಂಭ

ಗೋಕಾಕ : ಶಾಂತ ಸ್ವಭಾವದ ಗುಣ ಹೊಂದಿ, ಕೊಟ್ಟ ಮಾತಿನಂತೆ ನಡೆದುಕೊಂಡು, ಹಣದ ಆಸೆ ಬಿಟ್ಟು ಬೇರೆಯವರಿಗೆ ಮೋಸ ವಂಚನೆ ಮಾಡದೆ ಎಲ್ಲರೂ ನಮ್ಮವರು ಅಂಥ ತಿಳಿದುಕೊಂಡು ಸರಳ ಜೀವನ ನಡೆಸಿ ಬೇರೆಯವರಿಗೆ ಮಾದರಿಯಾಗಿ ಪ್ರೀತಿಯಿಂದ ಜೀವನ ಸಾಗಿಸುವ ಎಕೈಕ ಸಮಾಜ ಮಾಳಿ, ಮಾಲಗಾರ ಸಮಾಜ ಬಾಂದವರೆಂದು ಅಂಬಾ ಪೀಠದ ನಾರಾಯಣ ಶರಣರು ಹೇಳಿದರು.              ಅವರು ಗೋಕಾಕ ಹೆಗ್ಗಣ್ಣವರ ಕಟ್ಟಡದಲ್ಲಿ ನಡೆದ …

Read More »

*ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ

*ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ತಾಲ್ಲೂಕಿನ ಮಸಗುಪ್ಪಿ …

Read More »

ನಮ್ಮ ಜನರು ಸಾಮರಸ್ಯವನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …

Read More »

ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಗೋಕಾಕದಲ್ಲಿ ಕರವೇ ಪ್ರತಿಭಟನೆ

ಗೋಕಾಕ : ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತಕರು ನಗರದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್ ಕರಾಳ ದಿನಾಚರಣೆ ಮಾಡುತ್ತ ಬಂದಿದೆ. ಈ ಬಾರಿ …

Read More »

ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮ ಬಿಜೆಪಿಯಿಂದ ಮಾತ್ರ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು …

Read More »

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ

ಗೋಕಾಕ: ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಮಾಡಲಾಯಿತು. ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 1857ರಲ್ಲಿ ನಡೆದ ಪ್ರಥಮ ಸ್ವಾತಂತ್ರ ಸಂಗ್ರಾಮದ ಕಿಚ್ಚು ಹೊತ್ತಿಸುವಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಪಾತ್ರ ಪ್ರಮುಖವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಹೇಳಿದರು. ಬ್ರಿಟಿಷರ ವಿರುದ್ಧ ಹೋರಾಡಿ ದೇಶಾಭಿಮಾನ ಮೆರೆದ ಚನ್ನಮ್ಮ ಅವರ ತ್ಯಾಗ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿ ಹಾಗೂ …

Read More »

GPL ಕ್ರಿಕೆಟ್ ಪಂದ್ಯಾವಳಿ ಸೀಸನ್ 6; ಗೋಕಾಕ ಚಾಲೆಂಜರ್ಸ್ ಗೆ ಜಯ.

ಗೋಕಾಕ : ಕಳೆದ ಒಂದು ವಾರದಿಂದ ನಡೆಯುತ್ತಿದ್ದ GPL ಕ್ರಿಕೆಟ್ ರೋಚಕ ಪಂದ್ಯಾವಳಿಯಲ್ಲಿ ಗೋಕಾಕ ಚಾಲೆಂಜರ್ಸ್ ತಂಡ ಪಂದ್ಯ ಗೆದ್ದು ಸೀಸನ್ 6 ರ ಕಪ್ ತನ್ನದಾಗಿಸಿಕೊಂಡಿದೆ. ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ GPL ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಯ ಗಳಿಸಿದ ಗೋಕಾಕ ಚಾಲೆಂಜರ್ಸ್ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಂದ 75 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ ಆಫ್ ದ ಗೋಕಾಕ …

Read More »

ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ

ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ತಿಕೆ ಮೂಡಲಗಿ; ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಯಾ ಇಲಾಖಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೌಕರರ ಸಂಘದ ನೂತನ ಸದಸ್ಯರು ಶ್ರಮಿಸುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಇದೇ ದಿ 28 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಅದರ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, …

Read More »

ಲಕ್ಷ್ಮೀ ಎಜುಕೇಷನ್ ಟ್ರಸ್ಟಿನ ನಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆ!

ಗೋಕಾಕ : ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಭೀಮಶಿ ಜಾರಕಿಹೊಳಿ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು …

Read More »