2025-26ನೇ ಸಾಲಿನಲ್ಲಿ ಸತೀಶ ಶುಗರ್ ಸಮೂಹದ ಅಂಗ ಸಂಸ್ಥೆಗಳಾದ ಯರಗಟ್ಟಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸತೀಶ್ ಶುಗರ್ಸ್ ಲಿಮಿಟೆಡ್ ಯುನಿಟ್ ಕಾರ್ಖಾನೆಗಳನ್ನು ಪ್ರಾರಂಭಿಸುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ಭರವಸೆ ಗೋಕಾಕ: ಸತೀಶ್ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್‌ಗೆ, ಎಥೆನಾಲ್ ಘಟಕದ ಉತ್ಪಾದನಾ …
Read More »ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರ ಪಾತ್ರ ದೊಡ್ಡದು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕದ …
Read More »*ಸಮ ಸಮಾಜಕ್ಕಾಗಿ ಹೋರಾಡುವುದು ಹಾಗೂ ಸಮಾಜದ ಹಿತ ಬಯಸುವುದು ನಮ್ಮ ಉದ್ದೇಶ*
ಸಮ ಸಮಾಜಕ್ಕಾಗಿ ಹೋರಾಡುವುದು ಹಾಗೂ ಸಮಾಜದ ಹಿತ ಬಯಸಿ ಕಾರ್ಯನಿರ್ವಹಿಸುವುದು ನಮ್ಮ ಭೀಮ ರಕ್ಷಕ ಸಂಘಟನೆ ಮೂಲ ಉದ್ದೇಶ ಎಂದು ಬೆಳಗಾವಿ ಯಮಕನಮರಡಿಯಲ್ಲರುವ ಅಲದಾಳ ಅಥೀತಿ ಗೃಹದಲ್ಲಿ ಕರ್ನಾಟಕ ಭೀಮ ರಕ್ಷಕ ಸಂಘಟನೆಯ ವತಿಯಿಂದ ಆಯೋಜಿಸಿದ ನಾನು ಅಂಬೇಡ್ಕರ ವಿಚಾರ ಗೋಷ್ಟಿಯಲ್ಲಿ ಕಾರ್ಯಕ್ರಮದಲ್ಲಿ ರಾಜ್ಯಾದಕ್ಷ ಈಶ್ವರ ಗುಡಜ ಇವರು ಡಾ: ಬಿ,ಆರ್, ಅಂಬೇಡ್ಕರ ಹಾಗು ಬಗವಾನ ಬುದ್ದರ ಭಾವ ಚಿತ್ರಕ್ಕೆ ಪುಷ್ಪ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ …
Read More »ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಯಮಕನಮರಡಿ ಮತಕ್ಷೇತ್ರದ ಗ್ರಾಮಗಳಲ್ಲಿ 20 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ ಯಮಕನಮರಡಿ: ರಾಜ್ಯದಲ್ಲಿಯೇ ಅಭಿವೃದ್ಧಿ ವಿಷಯದಲ್ಲಿ ಯಮಕನಮರಡಿಯನ್ನು ಮಾದರಿ ಕ್ಷೇತ್ರವನ್ನಾಗಿಸಿದ್ದು, ಕ್ಷೇತ್ರದ ಜನರು, ಯುವಕರು ಮತ್ತೊಮ್ಮೆ ಆಶೀರ್ವದಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮನವಿ ಮಾಡಿದರು. ಯಮಕನಮರಡಿ ಮತಕ್ಷೇತ್ರದಲ್ಲಿ 2 ಕೋಟಿ ರೂ. ವೆಚ್ಚದ ಕರಗುಪ್ಪಿ-ಕರಿಕಟ್ಟಿ ಕ್ರಾಸ್ ವರಿಗೆ ರಸ್ತೆ ನಿರ್ಮಾಣ, 3 ಕೋಟಿ ರೂ. ವೆಚ್ಚದ ಕಲ್ಲಟ್ಟಿ-ಇಸ್ಲಾಂಪೂರವರಿಗೆ ರಸ್ತೆಗೆ …
Read More »ನಾನು ಶಾಸಕನಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು. ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ …
Read More »ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು. ಶುಕ್ರವಾರದಂದು, …
Read More »ರಾಜಕೀಯ ಭಾಷಣದಿಂದ ಅಭಿವೃದ್ಧಿ ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳಿಗೆ 5 ಸಾವಿರ ಡೆಸ್ಕ್ ಗಳನ್ನು ವಿತರಿಸಿದ್ದು ರಾಜ್ಯದಲ್ಲಿಯೇ ಯಮಕನಮರಡಿ ಕ್ಷೇತ್ರದಲ್ಲಿ ದಾಖಲೆ ಅಧಿಕಾರಕ್ಕಿಂತ ಮುನ್ನವೇ ಎನ್‌ಎಸ್‌ಎಫ್ ಸ್ಕೂಲ್ ಪ್ರಾರಂಭಿಸಿ 3 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿದ್ದೇನೆ ಎಂದ ಸಾಹುಕಾರ್ ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …
Read More »“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ
ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ಸಂಜೆ …
Read More »ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನಿಯಂತ್ರಣ ಹೇರಲು ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಬೇಸತ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುತ್ತಲೇ ಇದ್ದಾರೆ. ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಲೇ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ …
Read More »