ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್‍ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಸಮುದಾಯದ ಮುಖಂಡರಿಗೆ ಭರವಸೆ ನೀಡಿದ್ದಾರೆ. …
Read More »ಬಿಜೆಪಿ ಕಾರ್ಯಕರ್ತರ ಶ್ರಮದಿಂದ ಪಕ್ಷವು ರಾಜ್ಯದಲ್ಲಿ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಲಿದೆ : ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅವರಾದಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ತಿಳಿಸಿದರು. ಅವರಾದಿ …
Read More »ಕೌಜಲಗಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ!
ಗೋಕಾಕ : ಕೌಜಲಗಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೌಜಲಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುಳಾ ಜೊತೇನವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶಿವು ಪಾಟೀಲ್, ಲಕ್ಷ್ಮಣ್ ಮುಸುಗುಪ್ಪಿ, ಅವಣ್ಣ ಮೋಡಿ, ಸಿದ್ದಪ್ಪ ಹಳ್ಳೂರ್, …
Read More »ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು …
Read More »*ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ*
ಗೋಕಾಕ : ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು ದೃಢ ಸಂಕಲ್ಪ, ಮಹತ್ವಾಕಾಂಕ್ಷೆ, ನಾಯಕತ್ವ, ಮತ್ತು ದೂರದೃಷ್ಟಿಗೆ ಉದಾಹರಣೆಯಂತಿದ್ದ ಜನರ ರಾಜ ಎಂದೇ ಪ್ರಸಿದ್ಧಿ ಪಡೆದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು ಎಂದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ …
Read More »ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ …
Read More »ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ ನಲ್ಲಿ ನೀರಿನ ಮೂಲಕ …
Read More »ಇದೊಂದು ಚುನಾವಣೆ ಗಿಮಿಕ್ ಬಜೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯ ಸರ್ಕಾರ ಮಂಡನೆ ಮಾಡಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ಇದೊಂದು ಚುನಾವಣೆ ಗಿಮಿಕ್ ಬಜೆಟ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ವ್ಯಂಗ್ಯವಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗಿದ್ದು, ಇದು ರಾಜ್ಯದ ಜನರ ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಿಲ್ಲ. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿ ಈ ಬಜೆಟ್ ಅನುಕೂಲಕರವಾಗಿಲ್ಲ. ಇದೊಂದು ನಿರಾಶಾದಾಯಕ ಬಜೆಟ್ …
Read More »