ಸಂಗನಕೇರಿ (ಘಟಪ್ರಭಾ):* ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಲೆ ಧರಿಸಿರುವ ಪ್ರತಿಯೊಬ್ಬ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಒಂದೇ ಕುಟುಂಬದವರಂತೆ …
Read More »ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ : ಶಾಸಕ ರಮೇಶ ಜಾರಕಿಹೊಳಿ
ಗೋಕಾಕ : ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಜೀವನ ನಡೆಸೋಣ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ತಮ್ಮ ಗೃಹ ಕಚೇರಿ ಆವರಣದಲ್ಲಿ ಮಾಲದಿನ್ನಿ, ಕೊಳವಿ, ಬೆಣಚಿನಮರ್ಡಿ, ತವಗ, ಲೊಳಸೂರ ಸೇರಿದಂತೆ ಗೋಕಾಕ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 15ನೇ ಹಣಕಾಸು ಯೋಜನೆಯಡಿ ಒಟ್ಟು 25 ಕಸವಿಲೇವಾರಿ ವಾಹನಗಳಿಗೆ ಚಾಲನೆ ನೀಡಿ …
Read More »*ಚರ್ಮ ಗಂಟು ರೋಗದಿಂದ ಮೃತಪಟ್ಟ 237 ಜಾನುವಾರುಗಳ ರೈತರಿಗೆ 50 ಲಕ್ಷ 5 ಸಾವಿರ ರೂಪಾಯಿ ರೂ ಪರಿಹಾರ ಮೊತ್ತ ವಿತರಣೆ.*
*ಬಾಕಿ ಉಳಿದಿರುವ 268 ಜಾನುವಾರುಗಳ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ವಿತರಣೆಗೆ ಅಗತ್ಯ ಕ್ರಮ – ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ* *ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಯಾದವಾಡ.* (ತಾ-ಮೂಡಲಗಿ)- ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ!
ಬೆಳಗಾವಿ: ಜಿಲ್ಲೆಯ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರ ಮೇಲೆ ಇಂದು ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವಂತ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿಯಲ್ಲಿ ರೋಡ್ ಹಂಮ್ಸ್ ಬಳಿಯಲ್ಲಿ ಕಾರು ನಿಧಾನ ಮಾಡಿದಂತ ಸಂದರ್ಭದಲ್ಲಿ, ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಕಾರಿನ ಮೇಲೆ ದಿಢೀರ್ ಗುಂಡಿನ ದಾಳಿಯಿಂದಾಗಿ ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ …
Read More »*ಅರಭಾಂವಿ ದುರದುಂಡೀಶ್ವರ ಮಠಕ್ಕೆ ಭೇಟಿ – ಸ್ವಾಮೀಜಿಗಳಿಂದ ಆಶೀರ್ವಾದ.*
*1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.* *ಮೂಡಲಗಿ*: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ!
ಗೋಕಾಕ: ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. ಶಿಕ್ಷಣದೊಂದಿಗೆ …
Read More »ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪಣೆಗೆ ವಿರೋಧಿಸಿದ ಸಂಸದ ಜೊಲ್ಲೆ ವಿರುದ್ಧ ಬೃಹತ್ ಪ್ರತಿಭಟನೆ!
ಹುಕ್ಕೇರಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಯಮಕನಮರಡಿಯ ಶಹಾಬಂದರ ಮತ್ತು ಇಸ್ಲಾಂಪೂರ ಗ್ರಾಮಗಳ ವಾಲ್ಮೀಕಿ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಣೆ ಮಾಡುವ ಸ್ಥಳದಲ್ಲಿ ಬಸ್ ಶೆಲ್ಟರ್ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ ವಾಲ್ಮೀಕಿ, ರೈತ, ದಲಿತ ಸಂಘಟನೆಗಳು ವಾಲ್ಮೀಕಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವಾಲ್ಮೀಕಿ, ರೈತ, ದಲಿತ ಸಂಘಟನೆಗಳ ಮುಖಂಡರು ಸಂಸದ ಅಣ್ಣಾಸಾಹೇಬ ಜೊಲ್ಲೆ, …
Read More »*ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ* *ಕುಲಗೋಡ,* ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು …
Read More »*ಮನ್ನಿಕೇರಿ ಭಾಗ ಸಂಪೂರ್ಣ ನೀರಾವರಿ ಪ್ರದೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ : ಶ್ರೀಗಳ ಶ್ಲಾಘನೆ* *ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ …
Read More »