Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …

Read More »

ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬಣಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು. ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ ತಾಯಿ ಶುಕ್ರವಾರದಂದು ತಡರಾತ್ರಿ ನಿಧನರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ನೋವಾಗಿದೆ. ತಾಯಿ ಹೀರಾ …

Read More »

*ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …

Read More »

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ವಿಧಿವಶ .

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

Read More »

ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಎಂದು ಹೇಳಿದರು. ಕೌಜಲಗಿ- ಮನ್ನಿಕೇರಿ …

Read More »

ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷö್ಮಣರಾವ ಜಾರಕಿಹೊಳಿ …

Read More »

ಕೆಎಸ್ಸಾರ್ಟಿಸಿ ಚೆಲ್ಲಾಟ ; ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ!

ಗೋಕಾಕ: ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಗೋಕಾಕ ಮಹಾವಿದ್ಯಾಲಯಕ್ಕೆ ಹಾಗೂ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ. ಬಸ್‌ ಬಾರದೆ ಹೋದರೆ ಶಾಲೆ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬೇಕಾಗಿದೆ. ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಂದ ಮನೆಗೆ ತೆರಳಬೇಕಾದರೂ ಬಸ್‌ಗಳಿಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕಷ್ಟ ಪಡುತ್ತಿದ್ದಾರೆ. ಈ …

Read More »

*ಬಾಲಚಂದ್ರ ಜಾರಕಿಹೊಳಿ, ಶ್ರೀಮಂತ ಪಾಟೀಲ್, ದುರ್ಯೋಧನ ಐಹೊಳೆ, ರಾಜೀವ್ ಸೇರಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ.*

ಮುಗಳಖೊಡ (ತಾ.ರಾಯಬಾಗ)-* ಮುಗಳಖೋಡದಲ್ಲಿಂದು ಜರುಗಿದ ರಾಜ್ಯ ಮಟ್ಟದ ಮಾಳಿ/ ಮಾಲಗಾರ ಸಮಾವೇಶದಲ್ಲಿ ಬಿಜೆಪಿ ಶಾಸಕರು ಒಂದೆಡೆ ಸೇರಿ ಚರ್ಚೆ ನಡೆಸಿದರು. ಮುಗಳಖೋಡ ಪಟ್ಟಣದಲ್ಲಿ ನಡೆದ ಮಾಲಗಾರ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅರಭಾವಿ ಶಾಸಕ‌ ಬಾಲಚಂದ್ರ ಜಾರಕಿಹೊಳಿ, ಕುಡಚಿ ಶಾಸಕ ಪಿ.ರಾಜೀವ್, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಮತ್ತು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರು ವೇದಿಕೆಯ ಪಕ್ಕದಲ್ಲಿ ಸಭೆ ಸೇರಿ ಇತ್ತೀಚಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಬರಲಿರುವ ಸಾರ್ವತ್ರಿಕ …

Read More »

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ: ಶಿಕ್ಷಣ ಸಚಿವ ಬಿ ಸಿ ನಾಗೇಶ

ಗೋಕಾಕ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದರು. ಅವರು, ತಾಲೂಕಿನ ಸುಲಧಾಳ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶತಮಾನದ ಸಂಭ್ರಮ ಮತ್ತು ಗುರುವಂದನಾ ಸಮಾರಂಭದಲ್ಲಿ ನೂತನ ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು. ಭಗವಂತ ಮಕ್ಕಳಿಗೆ ನೀಡಿದ …

Read More »

ಬಿಜೆಪಿಗೆ ಯುವಕರು ತಕ್ಕ ಉತ್ತರ ನೀಡಲಿ:ಯುವ ನಾಯಕ ರಾಹುಲ್‌ ಜಾರಕಿಹೊಳಿ

ಬೆಳಗಾವಿ: ಭ್ರಷ್ಟಾಚಾರ, ಆಡಳಿತ ನಿಷ್ಕ್ರಿಯತೆ ಸೇರಿದಂತೆ ಸರ್ಕಾರದ ವಿವಿಧ ಧೋರಣೆಗಳನ್ನು ವಿರೋಧಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮದ್‌ ನಲಪಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಬಿ.ಎಸ್. ಯಡಿಯೂರಪ್ಪ ಮಾರ್ಗದಿಂದ ಅಲಾರವಾಡ ಕ್ರಾಸ್ ವರೆಗೂ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದರು. ಯುವ ನಾಯಕ ರಾಹುಲ್‌ ಜಾರಕಿಹೊಳಿ ಮಾತನಾಡಿ, ಉತ್ತರ ಕರ್ನಾಟಕ ಆಶೋತ್ತರಗಳಿಗೆ ಧ್ವನಿಯಾಗಬೇಕೆಂಬ ಉದ್ದೇಶದಿಂದ ಸುರ್ವಣಸೌಧ ನಿರ್ಮಿಸಲಾಗಿದೆ. …

Read More »