ಬೆಳಗಾವಿ ನ 30 : ಗಡಿಭಾಗದ ಕನ್ನಡಿಗರ ಸಮಸ್ಯೆ ಆಲಿಸಲಿಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ಮೊದಲನೇ ವಾರದಲ್ಲಿ ಮಹಾರಾಷ್ಟ್ರ ಕನ್ನಡರಿಗೆ ಆಹ್ವಾನ ನೀಡಿದ್ದಾರೆ ಎಂದು ಸಾಂಗ್ಲಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಡ ಹೋರಾಟಗಾರ ಮಹಾದೇವ ಅಂಕಲಗಿ ಹೇಳಿದರು. ಬುಧವಾರದಂದು ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಮಡಗ್ಯಾಳ ಗ್ರಾಮದಲ್ಲಿ ಕರವೇ ಗೋಕಾಕ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಅವರಿಂದ ಸತ್ಕಾರ ಸ್ವೀಕರಿಸಿ ಅವರು …
Read More »ಕುತೂಹಲ ಮೂಡಿಸಿದ ಜೋಶಿ, ಶೆಟ್ಟರ್, ಜಾರಕಿಹೊಳಿ ಭೇಟಿ!
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಹುಟ್ಟುಹಬ್ಬದ ನೆಪದಲ್ಲಿ ಭಾನುವಾರ ರಾತ್ರಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ ಭಾನುವಾರ ರಾತ್ರಿ ಜೋಶಿ ನಿವಾಸಕ್ಕೆ ಆಗಮಿಸಿದ ಜಾರಕಿಹೊಳಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮೇಲ್ನೋಟಕ್ಕೆ …
Read More »ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಿ : ಯುವ ನಾಯಕ ರಾಹುಲ್ ಜಾರಕಿಹೊಳಿ
ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಉದ್ಘಾಟಿಸಿದರು ನಂತರ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿ ಇಂತಹ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲರಿಗೂ ಅಭಿನಂದನೆಗಳು. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ನಿರಂತರ ಇಂತಹ ಪಂದ್ಯಾವಳಿಗಳನ್ನು ಆಯೋಜಿಸುವ ಅವಶ್ಯಕತೆ ಇದೆ. ಇಂದಿನ ಯುವಕರು ಭಾರತದ ಮುಂದಿನ ಭವಿಷ್ಯ ಎನ್ನಲಾಗುತ್ತಿದೆ. ಹೀಗಾಗಿ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ …
Read More »ಗೋಕಾಕ ನಗರದಲ್ಲಿ ಆರು ಜನರಿಗೆ ನಾಯಿ ಕಡಿತ; ಗಂಭೀರ ಗಾಯ! ಆಸ್ಪತ್ರೆಗೆ ದಾಖಲು.
ಗೋಕಾಕ : ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ನಾಯಿಗಳ ಉಪಟಳ ಹೆಚ್ಚಾಗಿದೆ. ನಗರದ ಗುರುವಾರ ಪೇಟೆಯ ನಾಯಕ್ ಗಲ್ಲಿ ಯಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಬೆಳ್ಳಂ ಬೆಳಿಗ್ಗೆ ಆರು ಜನರಿಗೆ ನಾಯಿ ಕಡಿದು ಗಂಭೀರ ಗಾಯವಾಗಿವೆ. ಗೋಕಾಕ ನಗರದಲ್ಲಿ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಇನ್ನು ನಾಯಿ ಕಡಿತದಿಂದ ಗಾಯಗೊಂಡವರನ್ನು ಗೋಕಾಕ ಸಾರ್ವಜನಿಕ …
Read More »*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ!
ಗೋಕಾಕ : ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಗೋಕಾಕ ಮತ ಕ್ಷೇತ್ರದ ಹಲವು ಸಮುದಾಯ ಭವನಗಳಿಗೆ , ಮಂದಿರಗಳಿಗೆ , ಚರ್ಚ, ಮಸಿದಿಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದರು. ಇಲ್ಲಿನ ಹಿಲ್ ಗಾಡರ್ನ್ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಗೋಕಾಕ ನಗರದ ಗೌಳಿ ಗಲ್ಲಿ ವಿಠ್ಠಲ ಮಂದಿರ, ಕುರುಬರ ದಡ್ಡಿ ಶ್ರೀ ರಾಘವೇಂದ್ರ ಮಠ, ಶಿಂಗಲಾಪುರ ನವಜೀವನ ಚರ್ಚ, ಉಪ್ಪಾರಟ್ಟಿ ಗ್ರಾಮದ ಶ್ರೀ ವಿಠ್ಠಲ ದೇವಸ್ಥಾನ, ಗೋಕಾಕ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ*
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಚಂದ್ರಪ್ಪ ಗಸ್ತಿ, ಸಿದ್ದಗೌಡ …
Read More »ಗೋಕಾಕ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘದ ಪದಾದಿಕಾರಿಗಳ ಆಯ್ಕೆ!
ಗೋಕಾಕ : ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆ ನಡೆಯಿತು. ಬುದುವಾರ ದಿನಾಂಕ 23-11-2022 ರಂದು ನಗರದ ಸಂಘದ ಕಾರ್ಯಾಲಯದಲ್ಲಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರ್ಡಿ, ಉಪಾಧ್ಯಕ್ಷರಾಗಿ ರವಿ ಉಪ್ಪಿನ, ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್,ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ …
Read More »ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಸರ್ವ ಸಮಾಜಕ್ಕೆ ಸದ್ಬಳಕೆಯಾಗಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನವಲಗುಂದ: ನವಲಗುಂದ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣವಾಗಿ ಇಂದು ಉದ್ಘಾಟನೆಯಾಗುತ್ತಿದ್ದು ಸಂತಸ ಮೂಡಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 15 ವರ್ಷದ ಹಿಂದೆ ಈ ಸ್ಥಳ ವೀಕ್ಷಿಸಲು ಬಂದಿದೆ. …
Read More »ಹಾಲು ಪೂರೈಸುವ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿಂದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. 4 ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು 19ಲಕ್ಷ ರೂ ಮೊತ್ತದ ಸಹಾಯ ಚೇಕ್, 6ಜನ ಫಲಾನುಭವಿಗಳಿಗೆ ಒಟ್ಟು 4ಲಕ್ಷ ಮೊತ್ತದ ರಾಸು ವಿಮೆ ಚೇಕ ಹಾಗೂ 13ಜನ ಫಲಾನುಭವಿಗಳಿಗೆ ಒಟ್ಟು 19ಲಕ್ಷ ಮೊತ್ತದ ರೈತ ಕಲ್ಯಾಣ …
Read More »