ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ …
Read More »ಬೆಳಗಾವಿ ಜಿಲ್ಲೆಯ ಮೂವರು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ…!
ಬೆಳಗಾವಿ : ನ್ಯೂಸ್ ಫಸ್ಟ್ ಬೆಳಗಾವಿ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ಪಬ್ಲಿಕ್ ಟಿವಿ ವರದಿಗಾರ ದಿಲೀಪ ಕುರಂದವಾಡೆ ಹಾಗೂ ಪ್ರಜಾವಾಣಿ ವರದಿಗಾರ ಚನ್ನಪ್ಪ ಮಾದರ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಶ್ರೀಕಾಂತ ಕುಬಕಡ್ಡಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಟಿವಿ9 ಹಾಗೂ ಸದ್ಯ ನ್ಯೂಸ್ ಫಸ್ಟ್ ವಾಹಿನಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿಲೀಪ ಕುರಂದವಾಡೆ ಅವರು ಸುವರ್ಣ ಟಿವಿ ಹಾಗೂ ಸದ್ಯ ಪಬ್ಲಿಕ್ ಟಿವಿ ವರದಿಗಾರರಾಗಿ …
Read More »ಧರ್ಮಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …
Read More »*ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*
72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ *ಗೋಕಾಕ*: ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಇತ್ತೀಚೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ವಾಸಿಸಲು ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದ …
Read More »ಜನರು ನೀಡುತ್ತಿರುವ ಪ್ರೀತಿ, ವಿಶ್ವಾಸ, ನಂಬಿಕೆಗಳೇ ನನಗೆ ದೊಡ್ಡ ಶಕ್ತಿಯಾಗಿದೆ : ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
ಹೊಸಟ್ಟಿ* (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »*ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನವಾಗಿ ನಿರ್ಮಿಸಿದ …
Read More »*ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ …
Read More »ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!
ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಮಠ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ, ಬೆಳಗಾವಿ, ವಿಜಯಪುರ, ಬಾಗಲಕೋಟ ಸೇರಿ …
Read More »ದೂರದೃಷ್ಟಿ ಇಲ್ಲದ ಸಂಪೂರ್ಣ ನಿರಾಶಾದಾಯಕ ಬಜೆಟ್ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಮೋದಿ ಸರ್ಕಾರದ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ. ಮಧ್ಯಮ ಮತ್ತು ಬಡವರ್ಗ ಸೇರಿದಂತೆ ಯಾರಿಗೂ ಬಜೆಟ್ನಿಂದ ಅನುಕೂಲವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದರು. ನಗರದಲ್ಲಿ ಬಜೆಟ್ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಮತ್ತು ಅದಕ್ಕೆ ಸಂಬಂಧಿಸಿ ವಿಷಯದಲ್ಲಿ ಬಜೆಟ್ನಲ್ಲಿ ಏನೂ ಇಲ್ಲ. ಖಾಸಗಿ ಬಂಡವಾಳ ಹೂಡಿಕೆ ಹಾಗೂ ಎಮ್ಎಸ್ಎಮ್ಇಗಳ ಸ್ಥಾಪನೆಗೆ ಅಗತ್ಯ ಕ್ರಮಗಳ ಬಗ್ಗೆಯೂ ತಿಳಿಸಿಲ್ಲ. …
Read More »
CKNEWSKANNADA / BRASTACHARDARSHAN CK NEWS KANNADA