ಗೋಕಾಕ : ನಗರದ ಗಾಂಧಿ ಮೈದಾನದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆ ಒಕ್ಕೂಟ (ರಿ) ಹಾಗೂ ಬೀದಿ ಬದಿ ವ್ಯಾಪಾರಸ್ಥರ ಸಂಘ ಗೋಕಾಕ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯಲ್ಲಿ ಯುವ ನಾಯಕ, ಕೆಎಂಎಫ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಈ ಸಮಯದಲ್ಲಿ ಮಾತನಾಡಿದ ಅಮರನಾಥ ಜಾರಕಿಹೊಳಿ ಅವರು ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ*
*ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ.* *ಗೋಕಾಕ್*- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ ಜರುಗಿದ ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಶಕ್ತಿ ಕೇಂದ್ರಗಳ ಅಲ್ಪಾವಧಿ ವಿಸ್ತಾರಕರ …
Read More »*ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ*
*ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ* *ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ*)(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಠಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ …
Read More »ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಸನತ್ ಜಾರಕಿಹೊಳಿ!
ಗೋಕಾಕ : ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ ತೊರಣಗಟ್ಟಿ ಹೇಳಿದರು. ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣಯ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖಪಾತ್ರ ವಹಿಸುತ್ತವೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ …
Read More »ರಾಜ್ಯದಲ್ಲಿ ಮಾಯವಾದ ಮೋದಿ ಹವಾ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಬಿಜೆಪಿ ಹವಾ ಮಾಯವಾಗಿದ್ದು, ಈಗ್ ರಾಜ್ಯದಲ್ಲಿ ಬಿಜೆಪಿ ಮುಖಂಡರು ಬಾಡಲಿರುವ ಕಮಲಕ್ಕೆ ನೀರು ಸಿಂಪರಿಸುವ ಕಾರ್ಯ ಮಾಡುತ್ತಿದ್ದಾರೆ, ಇವರ ಸರ್ಕಸ್ .. ಸಕಸ್ಸ್ ಆಗಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರ ಮುಂದೆ ಪೊಳ್ಳು ಭರವಸೆಗಳನ್ನ ಇರಿಸುತ್ತಿದೆ. ಮುಂಬರುವ 2023 ರ …
Read More »ಮಹಾಲಿಂಗ ಮಂಗಿಯವರ ಕೃತಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ
ಗೋಕಾಕ :ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪೊಣಿಸಿ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಇಲ್ಲಿನ ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಅವರು ರಚಿಸಿದ ೧೯ ಕೃತಿಗಳು ಮತ್ತು ರಾಜೇಶ್ವರಿ ಒಡೆಯ ಅವರ ಕಥಾ ಸಂಕಲನ ಮತ್ತು ಕವನ ಸಂಕಲನಗಳು ಲೋಕಾರ್ಪಣೆ ಸಮಾರಂಭ ಕೃತಿಗಳನ್ನು …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬೀಡಕಿ ಗ್ರಾಮದಲ್ಲಿ ಶ್ರೀ ಸದಾಶಿವ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಹೋಟೆಲ್ ಅಂಗಡಿಗಳಲ್ಲಿ ಆಹಾರ ಸ್ವಚ್ಛತೆ, ಗುಣಮಟ್ಟ ಬಗ್ಗೆ ನಿರಂತರ ಪರಿಶೀಲನೆ : ಡಾ.ಜಗದೀಶ್ ಜಿಂಗಿ
ಬೆಳಗಾವಿ: : ನಗರದ ಪ್ರಮುಖ ಹೋಟೆಲ್ ಹಾಗೂ ಬೀದಿಬದಿ ಆಹಾರ ಮಾರಾಟ ಅಂಗಡಿಗಳನ್ನು ನಿರಂತರ ಪರಿಶೀಲನೆ ನಡೆಸಬೇಕು ಗುಣಮಟ್ಟ ಹಾಗೂ ಸ್ವಚ್ಛತೆ ಕೊರತೆ ಕಂಡು ಬಂದಲ್ಲಿ, ದಂಡ ವಿಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜ.11) ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನೇಕ ಹೋಟೆಲ್ …
Read More »*ಸ್ವಾಮಿ ವಿವೇಕಾನಂದರು ಇಂದಿನ ಯುವ ಜನತೆಗೆ ಸ್ಪೂರ್ತಿ: ಆರ್ ಎಸ್ ಪವಾರ್.*
*ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದಲ್ಲಿ “ರಾಷ್ಟ್ರೀಯ ಯುವ ದಿನ” ಆಚರಣೆ.* ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ಯವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರೊಂದಿಗೆ ಕಾರ್ಯಕ್ರಮ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿ ಆಯ್ ಎಸ್ ಪವಾರ ಮಾತನಾಡಿ,ಯವಕರ ಜೀವನ ಅತೀ ಮುಖ್ಯ ಪಾತ್ರ ವಹಿಸುವದ್ದಾಗಿರುತ್ತದೆ.ಸ್ವಾಮಿ ವಿವೇಕಾನಂದರು ಹೇಳಿರುವಂತೆ ಯುವಕರು ಈ …
Read More »*ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*
*ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ* *ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* *ಗೋಕಾಕ*: ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ ಅಧ್ಯಕ್ಷ …
Read More »
CKNEWSKANNADA / BRASTACHARDARSHAN CK NEWS KANNADA