Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*

ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ವಾಲ್ಮೀಕಿ ಜಯಂತಿ ಹಾಗೂ ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ: ಸಿ.ಪಿ.ಐ ಶ್ರೀಶೈಲ ಬ್ಯಾಕೂಡ

ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು.   ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ ಮೊಹ್ಮದ ಪೈಗಂಬರರು ಹಾಗೂ ಮಹರ್ಷಿ ವಾಲ್ಮೀಕಿಯವರ ಜಯಂತಿ ಅ.09 ರಂದು ಒಂದೇ ದಿನ …

Read More »

*ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು*: *ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ ದೇವಸ್ಥಾನವಿದ್ದ ಇದು ಈಗ ದೊಡ್ಡ ದೇವಸ್ಥಾನವಾಗಿ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು. ಗ್ರಾಮಸ್ಥರು ಕೂಡಿಕೊಂಡು ದೇವಸ್ಥಾನದ ನೂತನ …

Read More »

ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ!

ಗೋಕಾಕ : ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಅರಭಾವಿ ಕ್ಷೇತ್ರ ಹಲವು ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದರು. ಮನ್ನಿಕೇರಿಯ ಭಗಿರಥ ಸಮುದಾಯ ಭವನ, ದಂಡಾಪುರ ಗ್ರಾಮದ ಲಕ್ಷ್ಮೀದೇವಿ ಸಮುದಾಯ ಭವನ , ಮುರದುಂಡಿ ಗ್ರಾಮದ ಲಕ್ಷ್ಮೀದೇವಿ ಸಮುದಾಯ ಭವನ, ವೆಂಕಟಾಪೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ, ಹಳೆಯರಗುದ್ರ ಹೆಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪ, ಮೂಡಲಗಿ – ಮೆಥೋಡಿಸ್ಟ ಚರ್ಚೆ, ಯಾದವಾಡ – ಕನಕ ಭವನ ನಲ್ಲಾನೆಟ್ಟಿ- …

Read More »

*ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಿಂದ ಸಂಚಾರ ಪಶು ಚಿಕಿತ್ಸಾಲಯ ವಾಹನ ಸೌಲಭ್ಯ* *ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …

Read More »

ಗಾಂಧಿ ಕುಟುಂಬ-ಕಾಂಗ್ರೆಸ್‌ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಆರ್‌ ಎಸ್‌ ಎಸ್‌ ನಲ್ಲಿ ಕೆಲವರು ಒಳ್ಳೆಯವರು ಇದ್ದಾರೆ. ಅವರಿಗೆ ಅಭಿವೃದ್ಧಿ ಬೇಕಾಗಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದ ಶಾಸಕ ಸತೀಶ್‌ ಜಾರಕಿಹೊಳಿ ಬೆಳಗಾವಿ: ಇಡೀ ಕಾಂಗ್ರೆಸ್‌ ಪಕ್ಷವೇ ಗಾಂಧಿ ಕುಟುಂಬದ ಹಿಡಿತದಲ್ಲಿದೆ ಎನ್ನುವ ಬಿಜೆಪಿಯವರು, ಅವರೇ ಆರ್ ಎಸ್‌ಎಸ್‌ನ ಹಿಡಿತದಲ್ಲಿದ್ದಾರೆ. ಇನ್ನೂ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್‌ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ನಗರದ ಕಾಂಗ್ರೆಸ್‌ …

Read More »

*ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು …

Read More »

ಮಂಗಳಸೂತ್ರ ಎಗ್ಗರಿಸಿ ಪರಾರಿಯಾಗಿದ್ದ ಖದೀಮನ ಬಂಧನ!

ಗೋಕಾಕ್: ಮಹಿಳೆಯೋರ್ವಳ ಕೊರಳಲ್ಲಿನ ಚಿನ್ನದ ಮಾಂಗಲ್ಯವನ್ನು ಎಗ್ಗರಿಸಿ ಫರಾರಿಯಾಗಿದ್ದ ಖದೀಮನನ್ನು ಗೋಕಾಕ ಶಹರ ಪೊಲೀಸರು ಖೇಡ್ಡಾಗೆ ಬಿಳಿಸುವಲ್ಲಿ ಯಶಸ್ವಿಯಾಗಿದ್ದು ಬಂಧಿತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಶಪಡಿಕೊಂಡಿದ್ದಾರೆ. ಈ ಪ್ರಕರಣ ಪತ್ತೆಗಾಗಿ ಗೋಕಾಕ ಡಿಎಸ್ ಪಿ ಮನೋಜಕುಮಾರ ನಾಯಿಕ ಅವರು ಗೋಕಾಕ ವೃತ್ತದ ಸಿಪಿಐ ಗೋಪಾಲ ರಾಠೋಡ ಅವರ ನೇತೃತ್ವದಲ್ಲಿ ಮತ್ತು ಗೋಕಾಕ ಶಹರ ಠಾಣೆಯ ಪಿ.ಎಸ್.ಐ ಎಮ್.ಡಿ.ಘೋರಿ ಹಾಗೂ ಎ.ಎಸ್.ಐ ಆರ್.ಬಿ.ಹಡಪದ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಜನರಾದ ಬಿ.ವಿ.ನೇರ್ಲಿ, …

Read More »

ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ: ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಮಾಧ್ಯಮ ಕ್ಷೇತ್ರವು ಇಡೀ ಭಾರತ ದೇಶದ ಚಿತ್ರಣವನ್ನು ಬದಲಾವಣೆ ಮಾಡುವಂತ ಸಾಮರ್ಥ್ಯವನ್ನು ಹೊಂದಿದ್ದು, ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ. ಕೆಲವು ಜನರು ಮಾಡುವಂತ ತಪ್ಪು ಕೆಲಸಗಳನ್ನು ಸಾರ್ವಜನಿಕರ ಮುಂದಿಟ್ಟು ಅವರನ್ನು ತಿದ್ದುವಂತ ಕಾರ್ಯ ಮಾಧ್ಯಮ ಕ್ಷೇತ್ರ ಮಾಡುತ್ತಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಸೋಮವಾರದಂದು ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಮೂಡಲಗಿ ತಾಲೂಕಾ ಕರ್ನಾಟಕ ಕಾರ್ಯನಿರತ …

Read More »

ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್‌ ಜಾರಕಿಹೊಳಿ

ತಂದೆಯಂತೆ ರಾಜಕೀಯಕ್ಕಿಂತ ಸಾಮಾಜಿಕ ಸೇವೆಗೆ ಹೆಚ್ಚಿನ ಆದತ್ಯೆ ಎಂದ ರಾಹುಲ್‌ ಜಾರಕಿಹೊಳಿ ಹುಕ್ಕೇರಿ: ರಾಹುಲ್‌ ಜಾರಕಿಹೊಳಿ ದಿನದಿಂದ ದಿನಕ್ಕೆ ರಾಜಕೀಯ, ಸಾಮಾಜಿಕವಾಗಿ ಬೆಳೆಯುತ್ತಿದ್ದು, ಯುವಕರಿಗೆ ಮಾದರಿಯಾಗುತ್ತಿದ್ದಾರೆ ಎಂದು ಹತ್ತರಗಿ ಕಾರಿ ಮಠದ ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮೀಜಿಗಳು ಹೇಳಿದರು.   ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಅಲದಾಳ ಗೆಸ್ಟ್ ಹೌಸ್‌ ನಲ್ಲಿ ಅಭಿಮಾನಿಗಳು ಹಮ್ಮಿಕೊಂಡಿದ್ದ ರಾಹುಲ್‌ ಜಾರಕಿಹೊಳಿ ಅವರ 24ನೇ ಜನ್ಮದಿನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, …

Read More »