*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ಮೂಡಲಗಿ:* ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕದಲ್ಲಿ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿದ ಪೋಲಿಸ್ ಇಲಾಖೆ!
ಗೋಕಾಕ : ನಗರದಲ್ಲಿ ಈ ಹಿಂದೆ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಗೋಕಾಕ ಪೋಲಿಸರು ಯಶಸ್ವಿಯಾಗಿದ್ದಾರೆ. ನಗರದ ಬಸ್ ನಿಲ್ದಾಣ, ಸೋಮವಾರ ಪೇಠ,ಟಿ.ವಿ.ಎಸ್.ಕಂಪನಿಯ ಸ್ಕೂಟಿ ಮೋಟಾರ ಹಾಗೂ ಅನೇಕ ಕಡೆ ಕಳ್ಳತನವಾಗಿದ್ದ ಬೈಕ್ ಹಚ್ಚಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿತರಾದ ನಿಂಗಪ್ಪ ಉದ್ದಪ್ಪ ಪಿಡಾಯಿ ಸಾ॥ ದೇವಪುರಹಟ್ಟಿ, ಸಂತೋಷ ಗೂಳಪ್ಪಾ ಪಾಟೀಲ ಸಾ॥ ತುಕ್ಕಾನಟ್ಟಿ ಇವರನ್ನು ಪತ್ತೆ ಹಚ್ಚಿ ದಸ್ತಗೀರ್ ಮಾಡಿ ಸದರಿ ಆರೋಪಿತರ ತಾಬಾದಲ್ಲಿಂದ …
Read More »ನೈತಿಕ ಶಿಕ್ಷಣ, ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಕರ ಮಾರ್ಗದರ್ಶನ ಬಹುಮುಖ್ಯ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ಹುಕ್ಕೇರಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮದಿನದ ಅಂಗವಾಗಿ ಹುಕ್ಕೇರಿ ನಗರದಲ್ಲಿ ಇಂದು ತಾಲೂಕಾ ಆಡಳಿತ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಶಿಕ್ಷಕರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನವಾದ ಇಂದು ಎಲ್ಲ …
Read More »ಮಮದಾಪೂರ ದೇವಸ್ಥಾನದ ಕಟ್ಟಿ ಮೇಲೆ ಮಲಗಿದ್ದ ವ್ಯಕ್ತಿಯ ಕೊಲೆ
ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ ಸೋನದೋಳಿ ಎಂಬಾತ ಕೋಯ್ತಾದಿಂದ ಕುತ್ತಿಗೆ ಭಾಗದಲ್ಲಿ ಕೊಚ್ಚಿ ಹಲ್ಲೆ …
Read More »ಗೋಕಾಕ:ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ ( ಪ್ರವೀಣ) ಅವರಿಗೆ ಛಾಯಾಶ್ರೀ ಪ್ರಶಸ್ತಿ
ಗೋಕಾಕ : ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ ( ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ಇದೆ ತಿಂಗಳು 20,21,22 ರಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ನ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಡುವುದು ಎಂದು ಕೆಪಿಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿದಕ್ಕೆ ಕರ್ನಾಟಕ ಕಾರ್ಯನಿರತ …
Read More »ಕಾರು ಅಪಘಾತ: ಒಮಾನ್ ದೇಶದಲ್ಲಿ ಗೋಕಾಕ ಮೂಲದ ನಾಲ್ವರು ಮೃತಪಟ್ಟಿದ್ದಾರೆ
ಗೋಕಾಕ: ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಜೀವ ದಹನವಾಗಿದ್ದಾರೆ. ಪವನ್ಕುಮಾರ್ ಮಾಯಪ್ಪ ತಹಶೀಲ್ದಾರ, ಪೂಜಾ ಮಾಯಪ್ಪ ತಹಶೀಲ್ದಾರ, ವಿಜಯಾ ಮಾಯಪ್ಪ ತಹಶೀಲ್ದಾರ ಮತ್ತು ಅದಿಶೇಷ ಬಸವರಾಜ ಮೃತಪಟ್ಟವರು. ಒಮಾನಿನ ಸಲಾಲಾ ನಗರದಿಂದ ಮುಸ್ಕತ್ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು.ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ ರವಾನೆಯಾಗಿತ್ತು. ನಾಲ್ವರೂ ಗೋಕಾಕ ಮೂಲದವರು ಎಂದು ಭಾರತೀಯ ರಾಯಭಾರ ಕಚೇರಿ …
Read More »ಬಿಜೆಪಿಯು ಶಿಸ್ತಿನ ಪಕ್ಷ. ಕಾರ್ಯಕರ್ತರೇ ನಮಗೆ ಆಸ್ತಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ …
Read More »ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ -ಸಿಎಂ ಸಿದ್ಧರಾಮಯ್ಯ
ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ ; ಬಾಲಚಂದ್ರರತ್ತ ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ದರಾಮಯ್ಯ https://youtu.be/UtrDWYxriFM ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ …
Read More »*ದಿ. ಶ್ರೀ ದುಂಡಪ್ಪ ಮಲ್ಲಪ್ಪ ಚೌಕಶಿ ಯವರ “8ನೇ ಪುಣ್ಯ ಸ್ಮರಣೆ” ನಿಮಿತ್ಯ ಐಚ್ಚಿಕ ರಕ್ತದಾನ ಶಿಬಿರ*
ಗೋಕಾವಿ ನಾಡಿನ ಧೀಮಂತ ನಾಯಕ, ರಾಜಕೀಯ, ಸಹಕಾರಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಲ್ಲಿ ತಮ್ಮದೆ ಆದ ಚಾಪು ಮೂಡಿಸಿದ್ದ ಉಪ್ಪಾರ್ ಸಮಾಜದ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯರು ಹಾಗೂ ಪ್ರಭಾಶುಗರ್ ನಿರ್ದೇಶಕರಾಗಿದ್ದ ಗೋಕಾಕ ತಾಲ್ಲೂಕಿನ ಬಡಿಗವಾಡ ಗ್ರಾಮದ ದಿವಂಗತ ಶ್ರೀ ದುಂಡಪ್ಪ ಮಲ್ಲಪ್ಪ ಚೌಕಶಿ ಯವರ “8ನೇ ಪುಣ್ಯ ಸ್ಮರಣೆ” ನಿಮಿತ್ಯವಾಗಿ ಐಚ್ಚಿಕ ರಕ್ತದಾನ ಶಿಬಿರವನ್ನು ರೋಟರಿ ರಕ್ತ ಭಂಡಾರ ಹಾಗೂ ರೋಟರಿ ಸೇವಾ ಸಂಘ ಗೋಕಾಕ್ ಹಾಗೂ …
Read More »ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮಾಜದ ವಿವಿಧ ಚಟುವಟಿಕೆಗಳಿಗೆ ಸುಸಜ್ಜಿತವಾದ ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ರವಿವಾರದಂದು ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಅನುಕೂಲವಾಗಲು ಈ ಭವನವನ್ನು ನಿರ್ಮಿಸಿದ್ದು, ಸ್ವಚ್ಛತೆಯ ಜತೆಗೆ ಉತ್ತಮ ಕಾರ್ಯಗಳಿಗೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಾಂಧವರಲ್ಲಿ …
Read More »