Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಗಣೇಶೋತ್ಸವ ; ಗೋಕಾಕ ತಾಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ತೆಗೆದುಕೊಂಡು ಕ್ರಮಗಳು*

ಗೋಕಾಕ : ಗೌರಿ ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ, ವಿವಿಧ ಇಲಾಖೆಗಳ ಸಮನ್ವಯಕ್ಕಾಗಿ ಸೂಚನೆಗಳು ಹಾಗೂ ನಗರದ ಎಲ್ಲಾ ಗಣೇಶ ಮಂಡಳಿಗಳ ಆಯೋಜಕರ ಸಭೆಯನ್ನು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ನಡೆಸಲಾಯಿತು.   ಗಣೇಶ ಮೂರ್ತಿ ಪ್ರತಿಷ್ಠಾಪನೆಯ ವೇಳೆ ಆಯೋಜಿಸುವ ಅಯೋಜಕರಿಗೆ ಪರವಾಹನಿಗೆ ನೀಡುವುದು ವಿವಿಧ ಇಲಾಖೆಗಳ ಬಹುದೊಡ್ಡ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಾಶ್ ಹೊಳ್ಳಪ್ಪಗೋಳ ಅವರು ತಿಳಿಸಿದ್ದಾರೆ. …

Read More »

ಸೋಮವಾರದಂದೇ ಮೂಡಲಗಿಯ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ …

Read More »

*ಆಡೋಣ ಬಾ ಕೇಡಿಸೋಣ ಬಾ ಎಂಬಂತಾದ ಗೋಕಾಕ ನಗರದ ಕಾಮಗಾರಿಗಳು*

ಗೋಕಾಕ: ಗೋಕಾಕ ನಗರಕ್ಕೆ ಹತ್ತು ಹಲವು ಯೋಜನಗೆಳನ್ನು ಶಾಸಕ ರಮೇಶ್ ಜಾರಕಿಹೊಳಿ ತರಲು ಅವಿರತ ಪ್ರಯತ್ನ ನಡೆಸುತ್ತಿದ್ದಾರೆ ಅದರಂತೆ ಈಗಾಗಲೇ ನಗರಲ್ಲಿ ೨೪/೭ ಕುಡಿಯುವ ನೀರಿನ ಯೋಜನೆ, ಮಾಸ್ಟರ್ ಪ್ಲಾನ್, ಹಾಗೂ ಯುಜಿಡಿ, ಮತ್ತು ಚರಂಡಿ ನಿರ್ಮಣ ರಸ್ತೆ ಪಕ್ಕದಲ್ಲಿ ಪುಟ್ ಪಾತ್ ನಿರ್ಮಾಣ ಕಾಮಾಗರಿಗಳು ಕೆಲವು ಮುಕ್ತಾಯದ ಹಂತದಲ್ಲಿದ್ದರೆ ಇನ್ನೂ ಕೆಲವು ಮುಕ್ತಾಯಗೊಂಡಿವೆ.ಮಾಡಿದ ಕಾಮಗಾರಿಗಳು ಅರ್ಧಂಬರ್ಧ ಆಗಿರುವುದರಿಂದ ಗೋಕಾಕ ಜನ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ತಾಜಾ …

Read More »

*”ಆಡುನೂ ಬಾ ಕೆಡಿಸುನೂ ಬಾ” ಎಂಬತ್ತೇ ಆಯ್ತು ಗೋಕಾಕದಲ್ಲಿ ಚರಂಡಿ ಕೆಲಸ*

ಗೋಕಾಕ: ಗೋಕಾಕ ನಗರಕ್ಕೆ ಹತ್ತು ಹಲವು ಯೋಜನಗೆಳನ್ನು ಶಾಸಕ ರಮೇಶ್ ಜಾರಕಿಹೊಳಿ ತರಲು ಅವಿರತ ಪ್ರಯತ್ನ ನಡೆಸುತ್ತಿದ್ದಾರೆ ಅದರಂತೆ ಈಗಾಗಲೇ ನಗರಲ್ಲಿ ೨೪/೭ ಕುಡಿಯುವ ನೀರಿನ ಯೋಜನೆ, ಮಾಸ್ಟರ್ ಪ್ಲಾನ್, ಹಾಗೂ ಯುಜಿಡಿ, ಮತ್ತು ಚರಂಡಿ ನಿರ್ಮಣ ರಸ್ತೆ ಪಕ್ಕದಲ್ಲಿ ಪುಟ್ ಪಾತ್ ನಿರ್ಮಾಣ ಕಾಮಾಗರಿಗಳು ಕೆಲವು ಮುಕ್ತಾಯದ ಹಂತದಲ್ಲಿದ್ದರೆ ಇನ್ನೂ ಕೆಲವು ಮುಕ್ತಾಯಗೊಂಡಿವೆ.ಮಾಡಿದ ಕಾಮಗಾರಿಗಳು ಅರ್ಧಂಬರ್ಧ ಆಗಿರುವುದರಿಂದ ಗೋಕಾಕ ಜನ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ತಾಜಾ …

Read More »

*ಹುಲಿಯನ್ನು ಕೆಣಕಿದ್ದೀರಿ ಹುಷಾರಾಗಿರಿ ಎಂದ ಸತೀಶ್ ಜಾರಕಿಹೊಳಿ ಬೆಂಬಲಿಗರು*

ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ ಪಣ ವಿಚಾರ, *ಹುಲಿಯನ್ನು ಕೆಣಕಿದ್ದೀರಿ ಹುಷಾರಾಗಿರಿ ಎಂದ ಸತೀಶ್ ಜಾರಕಿಹೊಳಿ ಬೆಂಬಲಿಗರು* *’ಸಾವಿರ ಜನ ಕತ್ತಿ, ಸವದಿ, ಜೊಲ್ಲೆ, ಅಭಯನಂತವರು ಬಂದ್ರೂ ಅಸಾಧ್ಯ’* ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್, ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿಯಲ್ಲಿ ಹೊತ್ತುತ್ತಿದೆ ರಾಜಕೀಯ ದಳ್ಳುರಿ, ಯಮಕನಮರಡಿಯಲ್ಲಿ ಬಿಜೆಪಿ ಶಾಸಕರು ಮಾಡಿದ ಅಭಿನಂದನಾ ಸಮಾರಂಭಕ್ಕೆ ಸತೀಶ್ ಬೆಂಬಲಿಗರ ಕಿಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಬೆಂಬಲಿಗರಿಂದ ಕತ್ತಿ, ಸವದಿ, ಜೊಲ್ಲೆ ಅಭಯ್‌ಗೆ …

Read More »

ನಿರಂತರ ಅಧ್ಯಯನದಿಂದ ಯಶಸ್ಸು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ನಿರಂತರ ಅಧ್ಯಯನದಿಂದ ಯಶಸ್ಸು ಸಾಧಿಸಬಹುದು. ಬಡತನಕ್ಕೂ ಮತ್ತು ಶಿಕ್ಷಣಕ್ಕೂ ಸಂಬಂಧವಿಲ್ಲ. ಆತ್ಮವಿಶ್ವಾಸ ಇದ್ದಿದ್ದೇ ಆದರೆ ವಿದ್ಯಾರ್ಥಿ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಪಾಶ್ಚಾಪೂರ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಬುದ್ಧಿವಂತಿಕೆಯನ್ನು ಇಂದಿನ ಸಮಾಜ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ಹುಟ್ಟಿನಿಂದಲೇ ಯಾರೂ ಜೀನಿಯಸ್‌ ಅಲ್ಲ, ಕಾರ‍್ಯ ಸಾಧನೆಯಿಂದ …

Read More »

ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಎಸ.ಎನ್.ಸಿ.ಯು ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ

ಗೋಕಾಕ :ಇಲ್ಲಿನ ರಾಕೆಟ್ ಇಂಡಿಯಾ ಪ್ರೈ.ಲಿ ಕಾರಖಾನೆ ಅವರು ‌ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ಹಂತದಲ್ಲಿ ಸಹಾಯಕ, ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಲ್ಲಿ ರಾಕೆಟ್ ಇಂಡಿಯಾ ಪ್ರೈ.ಲಿ ಕಂಪನಿ ಅವರು ನೀಡಿದ 4.8 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ 4.5 ಲಕ್ಷ ವೆಚ್ಚದ ಎಸ.ಎನ್.ಸಿ.ಯು ಉಪಕರಣಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರು …

Read More »

*108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ; 68 ಕೋಟಿ ರೂ. ರಸ್ತೆ ಕಾಮಗಾರಿಗಳಿಗೆ ಪ್ರಸ್ತಾವಣೆ ಸಲ್ಲಿಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ*

*ನರೇಗಾ ಯೋಜನೆಯಡಿ ಅರಭಾವಿ ಕ್ಷೇತ್ರದ 34 ಗ್ರಾಮ ಪಂಚಾಯತಿಗಳಿಗೆ ತಲಾ 48 ಲಕ್ಷ ರೂ. ಬಿಡುಗಡೆ. ತೋಟದ ರಸ್ತೆಗಳಿಗೆ ತಕ್ಷಣವೇ ಕ್ರಿಯಾ ರೂಪಿಸಿ* ಗೋಕಾಕ : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ ನಿರ್ಮಾಣಕ್ಕಾಗಿ ನರೇಗಾ ಯೋಜನೆಯಡಿ 16.32 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಬುಧವಾರ ಸಂಜೆ ಈ ಬಗ್ಗೆ ಹೇಳಿಕೆ …

Read More »

ಕಬ್ಬಡಿ ಪಂದ್ಯಾವಳಿ ವೀಕ್ಷಿಸಿದ ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ!

ಗೋಕಾಕ : ನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆಯುತ್ತಿರುವ ಕಬ್ಬಡ್ಡಿ ಪಂದ್ಯಾವಳಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿಕ್ಷೀಸಿದರು.   ಇಂದು ಮಮದಾಪುರ ಹಾಗೂ ಗೋಕಾಕ ತಂಡಗಳ ನಡುವೆ ಫೈನಲ್ ಪಂದ್ಯವಿದ್ದು, ಈ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಟಾಸ್ ಹಾರಿಸುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು. ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ …

Read More »

ಮೂಡಲಗಿ; ಸ್ವಂತ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಶೀಘ್ರ ಮೂಡಲಗಿಯ ಅಂಬೇಡ್ಕರ ವೃತ್ತ-ಟಿಪ್ಪು ಸುಲ್ತಾನ ವೃತ್ತದವರೆಗೆ,  ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ …

Read More »