Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ : ಪ್ರಶ್ನೆ ಪತ್ರಿಕೆ ಲೀಕ್, ಗದಗ ಟು ಗೋಕಾಕ ಲಿಂಕ್!

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಒಟ್ಟು 9 ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಇನ್ನೂ ನಾಲ್ವರ ಹುಡುಕಾಟ ನಡೆದಿದೆ. ಸದ್ಯಕ್ಕೆ ಎರಡು ಪರೀಕ್ಷಾ ಕೇಂದ್ರಗಳ ಅಕ್ರಮ ಬಯಲಿಗೆ ಬಂದಿದ್ದು, ಇನ್ನೂ ಹಲವು ಕಡೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಸಂದೇಹ ವ್ಯಕ್ತ‍ಪಡಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಸೋಮವಾರ ಮಾಹಿತಿ ನೀಡಿದ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ‘ಗೋಕಾಕ ನಗರದ …

Read More »

“ಕಾಂಗ್ರೆಸ್‌ ಬಲಪಡಿಸಲು ಮುಂದಾಗಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ನೂತನವಾಗಿ ನೇಮಕಗೊಂಡ 25 ಪದಾಧಿಕಾರಗಳು  ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸಲು ಮುಂದಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.‌ ಎಸ್. ಹರ್ಡೇಕರ್‌‌ ಸೇವಾದಳ ತರಬೇತಿ ಕೇಂದ್ರದಲ್ಲಿ ಯಮಕನಮರಡಿ ಬ್ಲಾಕ್‌  ಕಾಂಗ್ರೆಸ್‌ ಕಮಿಟಿಯ ಮುಂಚೂಣಿಯ 25 ಘಟಕಗಳ 52 ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ, ದೇಶದ ಜನರಿಗೆ ಈಗ ಕಾಂಗ್ರೆಸ್ ಬೇಕಾಗಿದ್ದು, ಕಾಂಗ್ರೆಸ್‌ನ ಜನಪ್ರಿಯ ಕಾರ್ಯಕ್ರಮಗಳನ್ನು …

Read More »

ಸಮಾಜ ಪ್ರಗತಿಗೆ ನಿರಂತರ ಶ್ರಮಿಸುತ್ತೇವೆ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಸತೀಶ ಜಾರಕಿಹೊಳಿ ಪೌಂಡೇಶನ್‌ ವತಿಯಿಂದ ಗೋಕಾಕ ಕ್ಷೇತ್ರದ ಸಮುದಾಯ ಭನಗಳಿಗೆ ಕುರ್ಚಿ ಮತ್ತು ಸೌಂಡ ಸಿಸ್ಟಮ್‌ ವಿತರಿಸಿದ ರಾಹುಲ್‌ ಜಾರಕಿಹೊಳಿ   ಗೋಕಾಕ: ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಗೆ ಮೇರೆಗೆ ಸತೀಶ ಜಾರಕಿಹೊಳಿ ಪೌಂಡೇಶನ್‌ ವತಿಯಿಂದ ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಗ್ರಾಮಗಳ ಸಮುದಾಯ ಭವನ, ಚರ್ಚ ಹಾಗೂ ಮಸೀದಿ ಗಳಿಗೆ ಕುರ್ಚಿ ಮತ್ತು ಸೌಂಡ ಸಿಸ್ಟಮ್‌ ಗಳನ್ನು ಯುವ …

Read More »

ಸಂಘ-ಸಂಸ್ಥೆಗಳು ಹೆಚ್ಚು ಸಂಗೀತ ಕಾರ್ಯಕ್ರಮ ಹಮ್ಮಿಕೊಂಡು ಕಲಾವಿದರನ್ನು ಬೆಳೆಸಬೇಕು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ: ಸಂಗೀತ ಕ್ಷೇತ್ರದಲ್ಲಿ ಉತ್ತರ ಕರ್ನಾಟಕ ಭಾಗದ ಕಲಾವಿದರಿಗೆ ಅನ್ಯಾಯ ಆಗುತ್ತಿದ್ದು, ಈ ಅನ್ಯಾಯ ತಡೆಗೆ ಸಂಘ-ಸಂಸ್ಥೆಗಳು ಹೆಚ್ಚು ಸಂಗೀತ ಕಾರ್ಯಕ್ರಮ ಹಮ್ಮಿಕೊಂಡು ಕಲಾವಿದರನ್ನು ಬೆಳೆಸಬೇಕೆಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಪಟ್ಟಣದ ಕೆಎಲ್‌ಇ ಸಂಸ್ಥೆಯ ಮಹಾದೇವಪ್ಪ ಮನವಳ್ಳಿ ಸಭಾಭವನದಲ್ಲಿ ಶಾರದಾ ಸಮಗ್ರ ಅಭಿವೃದ್ಧಿ ಸಂಸ್ಥೆಯ ಗಾನಯೋಗಿ ಪಂಚಾಕ್ಷರಿ ಗಾನಕಲಾ ಪರಿಷತ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಸತೀಶ್‌ …

Read More »

*ಅತ್ತ ಯಮಕನಮರಡಿಯಲ್ಲಿ ಬಿಜೆಪಿ ಮುಖಂಡರ ಕಾರ್ಯಕ್ರಮ; ಇತ್ತ ಬಿಜೆಪಿ ಕಾರ್ಯಕರ್ತರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ*

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ ಗೆ ಬೆಂಬಲ. ಗೋಕಾಕ:  ಇಲ್ಲಿನ ಹಿಲ್‌ ಗಾರ್ಡನ್‌  ಕಚೇರಿಯಲ್ಲಿ  ಯಮಕನಮರಡಿ ಮತಕ್ಷೇತ್ರದ  ಕರಗುಪ್ಪಿ ಗ್ರಾಮದ 25 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ  ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಮತಕ್ಷೇತ್ರದಲ್ಲಿ ಹತ್ತಾರು ಯೋಜನೆಗಳನ್ನು ಸಹಕಾರಗೊಳಿಸಿದ ಶಾಸಕರ ಆಡಳಿತಕ್ಕೆ ಮನಸೋತು ಬಿಜೆಪಿ ಕಾರ್ಯಕರ್ತರು …

Read More »

*ಗುರ್ಲಾಪೂರದಲ್ಲಿ ಡೈರಿ ಉದ್ಘಾಟಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!*

ಅರಬಾವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆಎಂಎಫ್ ರಾಜ್ಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರ ಆದೇಶದ ಮೇರೆಗೆ ಇಂದು ಗುರ್ಲಾಪೂರದಲ್ಲಿ ಯುವ ನಾಯಕರಾದ ಸರ್ವೋತ್ತಮ ಜಾರಕಿಹೊಳಿ ಅವರು ಡೈರಿ ಉದ್ಘಾಟನೆ ಮಾಡಿದರು.   ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೊಳ ಹಾಗೂ ಊರಿನ ಹಿರಿಯರು ಪ್ರಮುಖರು ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು .

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಹರಿದು ಹಾಕಿದ್ದ ಆರೋಪಿ ಬಂಧನ!

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ . ಖನಗಾಂವ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಪ್ಲೆಕ್ಸ್ ಹರಿದು ಹಾಕಿದ ಪ್ರಕರಣಕ್ಕೆ ಸಮಂಧಿಸಿದಂತೆ , ಗೋಕಾಕ ತಾಲೂಕಿನ ದೇವಗೌಡನಟ್ಟಿ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ ( 35 ) ಎಂಬಾತನನ್ನು ಬಂಧಿಸಲಾಗಿದೆ . ನೋಡೋದಾದ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ …

Read More »

ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ : ನಿಂಗಪ್ಪ ಪಿರೋಜಿ

ಅ.22ರಂದು 2ಎ ಮೀಸಲಾತಿ ಘೋಷಣೆ ಮಾಡದೆ ಹೋದಲ್ಲಿ ಸರ್ಕಾರಕ್ಕೆ ತಕ್ಕ ಪಾಠ   ಶಾಂತಿ ಮೂರ್ತಿಗಳಾದ ಪಂಚಮಸಾಲಿಗಳು ಇನ್ನು ಮುಂದೆ ಉಗ್ರರೂಪ : ರವಿ ಮಹಾಲಿಂಗಪೂರ   ಮೂಡಲಗಿ: 2ಎ ಮೀಸಲಾತಿಯನ್ನು ಅ.22ರ ಒಳಗಾಗಿ ಘೋಷಣೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಅ.23ರಂದು ಶಿಗ್ಗಾವ್ ಚೆನ್ನಮ್ಮ ವೃತ್ತದಲ್ಲಿ ಉಪವಾಸ ಸತ್ಯಗ್ರಹ ಮಾಡಲಾಗುವುದೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ …

Read More »

ಕಿತ್ತೂರು ಕೋಟೆ ಪ್ರತಿರೂಪ ಕಿತ್ತೂರಿನಲ್ಲೇ ನಿರ್ಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ನಮ್ಮ ನಾಡು ಅಷ್ಟೇ ಏಕೆ, ಇಡಿ ದೇಶದ ಗಮನ ಸೆಳೆದ ವೀರ ರಾಣಿ ಚನ್ನಮ್ಮನ ನಾಡಿನ ಐತಿಹಾಸಿಕ ಮಹತ್ವ ಸಾರುವ ಕಿತ್ತೂರು ಕೋಟೆಯ ಪ್ರತಿರೂಪವನ್ನು ಬೇರಡೆ ನಿರ್ಮಾಣ ಮಾಡುವ ಸರ್ಕಾರದ ನಿಲುವು ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕೋಟೆ ಪ್ರತಿರೂಪ ಮೂಲ ಸ್ಥಳ ಬಿಟ್ಟು ಬೇರೆಡೆ ನಿಯೋಜನೆ ಮಾಡುತ್ತಿರುವ ಬಗ್ಗೆ ಈಗ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. …

Read More »

ಸರ್ಕಾರಿ ನೌಕರಿ ಆಮೀಷ : ಡೋಂಗಿ ಬಾಬಾ ಅಂದರ್

ಮೂಡಲಗಿ : ಸರ್ಕಾರಿ ನೌಕರಿ ಮಾಡಿಸಿಕೊಡುತ್ತೇನೆ ಎಂದು ಹೇಳಿ ಅಮಾಯಕರಿಂದ ಕೋಟ್ಯಾಂತರ ರೂಪಾಯಿ ಟೋಪಿ ಹಾಕಿರುವ ಖತರ್ನಾಕ್ ಸ್ವಾಮಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಹಳ್ಳೂರ ಗ್ರಾಮದ ಅಲ್ಲಮಪ್ರಭು ಹಿರೇಮಠ ಬಂಧನಕ್ಕೀಡಾಗಿರುವ ವಂಚಕ ಸ್ವಾಮಿಯಾಗಿದ್ದು, ಈಗ ಪೊಲೀಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ. ಹಣಕಾಸು ವ್ಯವಹಾರ, ಮೋಸ, ವಂಚನೆ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಸರ್ಕಾರಿ ಹಾಗೂ ಇನ್ನೀತರ ಸಂಘ-ಸoಸ್ಥೆಗಳಲ್ಲಿ ನೌಕರಿ ಕೊಡಿಸುವ …

Read More »