ಬೆಳಗಾವಿ: ಹಿಂದೆ ಧರ್ಮ, ಜಾತಿಗಳ ಆಧರದ ಮೇಲೆ ಕಸಬುಗಳನ್ನು ನಿರ್ದಿಷ್ಟ ಪಡಿಸಿದ್ದರು. ಇದರಿಂದ ಹೊರಗೆ ಬರಲು ನಮಗೆ ಅವಕಾಶ ಇರಲಿಲ್ಲ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಗೆ ತಂದ ನಂತರ ನಾವು ಸ್ವಾತಂತ್ಯ್ರರಾದೇವು. ಯಾವುದೇ ಕ್ಷೇತ್ರದಲ್ಲಿ ಯಾವುದೇ ಹುದ್ದೆಗಳನ್ನು ಯಾವುದೇ ಜಾತಿಯವರು ಪಡೆಯಲು ಸಾಧ್ಯವಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …
Read More »ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ …
Read More »ಬಳೋಬಾಳ ಗ್ರಾಮಕ್ಕೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಆಗ್ರಹಿಸಿ ಕರವೇ ಪ್ರತಿಭಟನೆ
ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮಕ್ಕೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಬಳೋಬಾಳ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರದಂದು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಸೇರಿದಂತೆ ಕರವೇ ಕಾರ್ಯಕರ್ತರು ಪಂಚಾಯತ್ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ತಾಪಂ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಸುರೇಶ್ ಅಥಣಿ ಅವರ ಮುಖಾಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಅರ್ಪಿಸಿದರು. ಕಳೆದ …
Read More »ಕನ್ನಡದಲ್ಲಿ ಕವಾಯತು; ಸ್ವಾತಂತ್ರ್ಯೋತ್ಸವದಲ್ಲಿ ಎಲ್ಲರ ಗಮನ ಸೆಳೆದ ಗೋಕಾಕ ಪಿಎಸ್ಐ ಎಂ.ಡಿ ಘೋರಿ!
ಗೋಕಾಕ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಕನ್ನಡದಲ್ಲಿ ಕವಾಯತು ನೀಡಿ ಎಲ್ಲರ ಗಮನವನ್ನು ನಗರ ಪಿಎಸ್ಐ ಎಂ ಡಿ ಘೋರಿ ಸೆಳೆದರು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಶಹರ ಠಾಣೆ ಪಿಎಸ್ಐ ಎಂ.ಡಿ ಘೋರಿ ಅವರು ಧ್ವಜ ವಂದನೆ , ಮಾರ್ಚ್ ಫಾಸ್ಟ್ ಕಾರ್ಯಕ್ರಮವನ್ನು ಕನ್ನಡದಲ್ಲಿ ಕವಾಯತ ಆದೇಶ ನೀಡುವ ಮೂಲಕ ಕನ್ನಡ ಪ್ರೇಮ ಮೇರೆದರು. ಪಿಎಸ್ಐ ಎಂ ಡಿ ಘೋರಿ ಅವರ …
Read More »*ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ*
ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್* ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ ಧುರೀಣ ಸರ್ವೋತ್ತಮ …
Read More »ಸತೀಶ ಶುಗರ್ಸ ಲಿ. ಕಾರ್ಖಾನೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ!
ಗೋಕಾಕ ಅ 15 : ಸತೀಶ ಶುಗರ್ಸ್ ಲಿ. ಹುಣಶ್ಯಾಳ ಪಿ. ಜಿ. ಕಾರ್ಖಾನೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ವೀರನಗೌಡ ಪಾಟೀಲ, ಮುತ್ತೆಪ್ಪಾ ಪರನ್ನವರ ಪೂಜಾ ಕಾರ್ಯಕ್ರಮ ಹಾಗೂ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾರ್ಖಾನೆಯ ಚೇರಮನ್ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಮಾತನಾಡಿ ನಮ್ಮ ದೇಶವು ತನ್ನ ಅತ್ಯಮುಲ್ಯವಾದ ಮಾನವ ಸಂಪನ್ಮೂಲ ಮತ್ತು …
Read More »ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಆಚರಣೆ!
ಗೋಕಾಕ : ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅದ್ದೂರಿಯಾಗಿ ಆಚರಿಸಲಾಯಿತು . ಈ ಸಂದರ್ಭದಲ್ಲಿ ಸದಾನಂದ ಕಲಾಲ , ಅಶೋಕ್ ಸಾಯನ್ನವರ ವಿದ್ಯಾಧರ ನಾಯಕ , ಕಾಶೀಮ್ ಮುಜಾವರ , ಅಶೋಕ ಈಳಿಗೇರ , ಪ್ರವೀಣ ಬಡಲಕ್ಕನವರ , ರಾಮಚಂದ್ರ ಬಡೆಪ್ಪಗೋಳ , ಫಯಾಜ ಜಮಖಂಡಿ , ಬಸವರಾಜ ಹಾವಗಾರ , ಇರ್ಶಾಧ ತಿಗಡಿ , ಕರೇಪ್ಪ …
Read More »*ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
ಗೋಕಾಕ : ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ಶಿವು ಪಾಟೀಲ, ವಿಠ್ಠಲ ಪರಸನ್ನವರ,ಖಾಜಿ, ಪಾಂಡು ರಂಗಸುಬೆ, ದಯನವರ, ನಾಡಿಗೇರ, ಸುರೇಶ್ ಮುದ್ದಪ್ಪಗೋಳ, ಮಹೇಶ ಚಿಕ್ಕೋಡಿ ಹಾಗೂ ಅನೇಕರು ಉಪಸ್ಥಿತರಿದ್ದರು
Read More »*ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ತಪಾಸಣೆ*
ಗೋಕಾಕ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಇವರ ಆಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದರು. ನಗರದ ಸಭಾ ಭವನದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನೂರಾರು ಜನರಿಗೆ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡು ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಆಚರಿಸುವರು. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ …
Read More »*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ …
Read More »