Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ …

Read More »

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಗೆ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಸಿದ್ದ!

ಗೋಕಾಕ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಯನ್ನು ನೀಡುವುದಕ್ಕಾಗಿ ನಮ್ಮ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ಶ್ರೀ ಸಾಯಿ ಸಮರ್ಥ ಫೌಂಡೇಶನ್ ಅಧ್ಯಕ್ಷ ಅರುಣ ಸಾಲಹಳ್ಳಿ ಹೇಳಿದರು. ರವಿವಾರದಂದು ನಗರದ ಸುಗಂಧಾ ನೇತ್ರ ಚಿಕಿತ್ಸಾಲಯದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ವತಿಯಿಂದ ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಸತ್ಕಾರ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ 20 ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆ, ಸುಮಾರು 200ಕ್ಕೂ ಹೆಚ್ಚು ಜನರಿಂದ ರಕ್ತದಾನ ಹಾಗೂ ನುರಿತ ಕಂಪ್ಯೂಟರ್ …

Read More »

“ಚಿಕ್ಕೋಡಿ ಜಿಲ್ಲಾ ಎಸ್ ಟಿ ವಿಭಾಗದ ಉಪಾಧ್ಯಕ್ಷರಾಗಿ ವಿಕ್ರಮ ಕೊಡಜೋಗಿ ನೇಮಕ”

“ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ  ಚಿಕ್ಕೋಡಿ ವಿಭಾಗದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ  ಲಕ್ಷ್ಮಣರಾವ್‌ ಚಿಂಗಳೆ ಆದೇಶದ ಮೇರೆಗೆ ಚಿಕ್ಕೋಡಿ ಜಿಲ್ಲಾ ಎಸ್ ಟಿ ವಿಭಾಗದ  ಉಪಾಧ್ಯಕ್ಷರಾಗಿ ವಿಕ್ರಮ ಕೊಡಜೋಗಿ ನೇಮಕ ಮಾಡಲಾಗಿದೆ.   ನಗರದ ಹಿಲ್‌ ಗಾರ್ಡನ್‌ ಆವರಣದಲ್ಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಿಕ್ಕೋಡಿ ಜಿಲ್ಲಾ ಎಸ್ ಟಿ ವಿಭಾಗದ  ಉಪಾಧ್ಯಕ್ಷರಾಗಿ ನೇಮಕರಾದ ವಿಕ್ರಮ ಕೊಡಜೋಗಿ ಅವರಿಗೆ ಅಧಿಕೃತ ನೇಮಕ ಪತ್ರವನ್ನು ನೀಡಿದರು.   ಈ ಸಂದರ್ಭದಲ್ಲಿ …

Read More »

*”ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮಕ್ಕೆ ಗೋಕಾಕ ಮತಕ್ಷೇತ್ರದಿಂದ ನೂರಾರು ಕಾರ್ಯಕರ್ತರು*

ಗೋಕಾಕ : ಬೆಂಗಳೂರಿನಲ್ಲಿ ನಡೆಯುತ್ತಿರುವ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ಮತಕ್ಷೇತ್ರದಿಂದ ನೂರಾರು ಕಾರ್ಯಕರ್ತರು ತೆರಳುವ ವಾಹನಕ್ಕೆ ಮುಖಂಡರಾದ ಪಾಂಡು ಮನ್ನಿಕೇರಿ, ಶಿವು ಪಾಟೀಲ ಚಾಲನೆ ನೀಡಿದರು. ಸ್ವಾತಂತ್ರೋತ್ಸವದ 75ನೇ ವರ್ಷಾಚರಣೆ ವೇಳೆ ನಾಳೆ ಕಾಂಗ್ರೆಸ್ “ಸ್ವತಂತ್ರ ನಡಿಗೆ”ಗೆ ಕಾರ್ಯಕ್ರಮ, ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ನಾಳೆ ಬೃಹತ್ ಪಾದಯಾತ್ರೆ ಆಯೋಜನೆಗೊಂಡಿದ್ದು …

Read More »

ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ 75ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ

ಗೋಕಾಕ: ಸಂತೋಷ್ ಜಾರಕಿಹೊಳಿ ಅವರ ಸುಪುತ್ರ ಸೂರ್ಯ ಶ್ರೇಷ್ಠ ಅವರ ಜನನದ ನಂತರ ಪ್ರತಿ ಶನಿವಾರ ಗೋಕಾಕ, ಅರಭಾವಿ, ಯರಗಟ್ಟಿ, ಸವದತ್ತಿ ಸೇರಿದಂತೆ ವಿವಿಧ ಹಳ್ಳಿ ಗಳಲ್ಲಿ ಪ್ರತಿ ಶನಿವಾರ ಅನ್ನ ಸಂತರ್ಪಣೆ ಮಾಡುವ ಒಂದು ಕಾರ್ಯ ಕ್ರಮವನ್ನು ಮಾಡಿ ಕೊಂಡು ಬಂದಿದ್ದಾರೆ.   ಇಂದು ಆ ಒಂದು ಅನ್ನ ಸಂತರ್ಪಣೆ 75ನೆಯ ವಾರಕ್ಕೆ ತಲುಪಿದೆ, ಇನ್ನೊಂದು ವಿಶೇಷ ಎಂದರೆ ಸ್ವತಂತ್ರ ನಮ್ಮ ದೇಶಕ್ಕೆ ಸಿಕ್ಕು 75ನೆಯ ಸುವರ್ಣ ಮಹೋತ್ಸವ …

Read More »

ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!!

ಗೋಕಾಕ: ಇತ್ತಿಚೇಗೆ ಕೂಲಿ ಕೇಲಸಕ್ಕಾಗಿ ಬೆಳಗಾವಿಗೆ ತೆರಳುತ್ತಿದ್ದ ಗೋಕಾಕ ತಾಲೂಕಿನ ಕಾರ್ಮಿಕರಿದ್ದ ಕ್ರೂಸ್‌ರ ಪಲ್ಟಿಯಾಗಿ ಸ್ಥಳದಲ್ಲೆ 8ಜನ ಮೃತಪಟ್ಟಿದ್ದರು, ಮೃತ ಕೂಲಿ ಕಾರ್ಮಿಕರ ಕುಟುಂಬದ ಸದಸ್ಯರಿಗೆ ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾದ ಪರಿಹಾರ ಧನವನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು. ಶನಿವಾರದಂದು ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ಮೃತ ಕುಟುಂಬದ ಅಡಿವೆಪ್ಪ ಶಿವಪ್ಪ ಸಜಲಿ-3ಲಕ್ಷ, ಕಿರಣ ಅಶೋಕ ಕಳಸನ್ನವರ 3ಲಕ್ಷ, ಫಕೀರಪ್ಪ ರಾಮಣ್ಣ ಕಳಸನ್ನವರ 5ಲಕ್ಷ, ಬಸು ಚಂದ್ರಪ್ಪ ದಳವಿ 3ಲಕ್ಷ ಮತ್ತು …

Read More »

ವಿಕಲಚೇತನರು ಎಲ್ಲರಂತೆ ಜೀವನದ ಪಯಣವನ್ನು ಮುನ್ನಡೆಸಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

*ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ* ಗೋಕಾಕ: ವಿಕಲಚೇತನರು ಎಲ್ಲರಂತೆ ಜೀವನದ ಪಯಣವನ್ನು ಮುನ್ನಡೆಸಬೇಕು ಎಂಬ ಉದ್ದೇಶವನ್ನಿರಿಸಿ ಅವರಿಗಾಗಿ ಯಂತ್ರಚಾಲಿತ ದ್ವಿಚಕ್ರ ವಿಶೇಷ ವಾಹನಗಳನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್‌ ಗಾರ್ಡನ್‌ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಶನಿವಾರ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಿಸಿ …

Read More »

*ಗೋಕಾಕನಲ್ಲಿ ಕೈಗಾರಿಕಾ ಪ್ರದೇಶ ಅತಿ ಶೀಘ್ರ: ರಮೇಶ ಜಾರಕಿಹೊಳಿ*

ಗೋಕಾಕ್ :ಗೋಕಾಕ ಜನತೆಯ ಬಹುದಿನಗಳ ಕನಸು ಈಗ ಈಡೇರುವ ಹಂತಕ್ಕೆ ಬಂದಿದ್ದು, ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕೈಗಾರಿಕಾ ಪ್ರದೇಶ ನಿರ್ಮಾನ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಲು ಗುರಿ ಇಟ್ಟುಕೊಂಡಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಈಗ ಕೈಗಾರಿಕಾ ಪ್ರದೇಶ ಗುರುತಿಸಿ ಅದಕ್ಕೊಂದು ಕಾಯಕಲ್ಪ ನೀಡಲು ಮುಂದಾಘಿದ್ದಾರೆ. …

Read More »

ಗೋಕಾಕಕ್ಕೆ DC ಬಂದ್ರು, ಗುಡ್ಡಾ ನೋಡಿರು ಯಾಕ್ ಅಂತಾ ಹೇಳಲಿಲ್ಲ!

ಗೋಕಾಕ: ನಗರದ ಗುತ್ತಿಗೆದಾರನೊರ್ವನು ಮನವಿಗೆ ಸ್ಪಂದಿಸಿ ಶುಕ್ರವಾರದಂದು ಸಂಜೆ ಜಿಲ್ಲಾಧಿಕಾರಿ ನಿತೀಶಕುಮಾರ ಪಾಟೀಲ ಅವರು ನಗರದ ಮಹಾಲಿಂಗೇಶ್ವರ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹತ್ತಿರ ಗುಡ್ಡದ ರಸ್ತೆಯನ್ನು ವೀಕ್ಷಣೆ ನಡೆಸಿದರು. ಸುಮಾರು 5ವರ್ಷಗಳ ಹಿಂದೆ ನಗರಸಭೆಯ ನಗರೋತ್ಥಾನ ಯೋಜನೆಯಡಿ 3ನೇ ಹಂತದಲ್ಲಿ ಸುಮಾರು 50 ಲಕ್ಷ ರೂಗಳ ಅನುದಾನದಲ್ಲಿ ಕೈಗೊಂಡ ಕಾಮಗಾರಿಗೆ ಗುತ್ತಿಗೆದಾರನಿಗೆ ಬಿಲ್ ಪಾಸ ಆಗದೇ ಇರುವುದರಿಂದ ಗುತ್ತಿಗೆದಾರನು ಮಾಡಿದ ಮನವಿಯ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಆಗಮಿಸಿ, …

Read More »

*ಲಂಚ ಪ್ರಕರಣ ; ನೀರಾವರಿ ಇಲಾಖೆಯ ಇಂಜಿನಿಯರ್ ಗಳಿಗೆ ಶಿಕ್ಷೆ ಪ್ರಕಟ*

ಬೆಳಗಾವಿ: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ನೀರಾವರಿ ಇಲಾಖೆಯ ಐವರು ಎಂಜಿನಿಯರ್ ಗಳಿಗೆ ಇಲ್ಲಿನ ನ್ಯಾಯಾಲಯ ಶುಕ್ರವಾರ ಶಿಕ್ಷೆ ಪ್ರಕಟ ಮಾಡಿ ತೀರ್ಪು ನೀಡಿದೆ . ನವಿಲುತೀರ್ಥ ಕರ್ನಾಟಕ ನೀರಾವರಿ ನಿಗಮದ ಅಂದಿನ ಸೂಪರಿಂಟೆಂಡಿಂಗ್ ಎಂಜಿನಿಯರ್ ಬಿ . ಪದ್ಮನಾಭ , ಗದಗ ಜಿಲ್ಲೆ ನರಗುಂದ ಕರ್ನಾಟಕ ನೀರಾವರಿ ನಿಗಮದ ಅಂದಿನ ಕಾರ್ಯನಿರ್ವಾಹಕ ಅಭಿಯಂತ ಎಂ.ಬಿ. ಕವದಿ , ನವಿಲುತೀರ್ಥ ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಆನಂದ …

Read More »