ರೈತರಿಗೆ ಮೇವು ಕತ್ತರಿಸುವ ಯಂತ್ರ, ಮ್ಯಾಟ್ ಹಾಗೂ ರಾಸು ವಿಮೆ ಸೇರಿ ಒಟ್ಟು 7.35 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ …
Read More »ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರಾಗಿ ಮಾರುತಿ ಪೂಜಾರ ನೇಮಕ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರನ್ನಾಗಿ ಮಾರುತಿ ರಾಮಚಂದ್ರ ಪೂಜಾರ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷರಾದ ಬಾಳೆ ದಾಸನಟ್ಟಿ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಪಕ್ಷ ಸಂಘಟನೆ ಬಲವರ್ಧನೆಗಾಗಿ ಶ್ರಮಿಸಲು ಆದೇಶದಲ್ಲಿ …
Read More »ಕಾಂಗ್ರೆಸ್ ಸೇರ್ಪಡೆಯಾದ ಕಾರ್ಯಕರ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸನ್ಮಾನ
ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗ್ರಾಪಂ ಸದಸ್ಯರಾದ ಬಸವಾರಾಜ ನಾಯ್ಕ, ಪಿಂಟು ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಕಲಖಾಂಬ ಗ್ರಾಮದ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಸೇರ್ಪಡೆಮಾಡಿಕೊಂಡು ಅವರು ಮಾತನಾಡಿದರು. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ …
Read More »ಪ್ರವಾಹ ಆತಂಕ; ಸರ್ಕಾರ, ಸಚಿವರು, ಜಿಲ್ಲಾಡಳಿತ ಜನತೆಗೆ ಶೀಘ್ರ ಸ್ಪಂದಿಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಆಗ್ರಹಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ ರೀತಿಯ ಸಮಸ್ಯೆಗಳನ್ನು ಅವಲೋಕಿಸಿ, …
Read More »*ಐಸಿಐಸಿ ಬ್ಯಾಂಕಿನಿಂದ ರೈತ ಸಮುದಾಯಕ್ಕೆ ಅನುಕೂಲವಾಗಲಿ- ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿಯಲ್ಲಿಂದು ಐಸಿಐಸಿ ಬ್ಯಾಂಕಿನ ನೂತನ ಶಾಖೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* ಐಸಿಐಸಿಐ ಬ್ಯಾಂಕ್ ಭಾರತದ ದೊಡ್ಡ ೪ ಬ್ಯಾಂಕುಗಳಲ್ಲಿ ಒಂದಾಗಿದ್ದು, ಮೂಡಲಗಿ ತಾಲ್ಲೂಕು ಪ್ರದೇಶದಲ್ಲಿ ಈ ಬ್ಯಾಂಕ್ ನ ಶಾಖೆಯನ್ನು ತೆರೆದಿರುವುದು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಸೋನವಾಲ್ಕರ ಕಟ್ಟಡದಲ್ಲಿ ಆರಂಭವಾಗಿರುವ ಐಸಿಐಸಿಐ ಬ್ಯಾಂಕಿನ ನೂತನ ಶಾಖೆಯನ್ನು ಗುರುವಾರದಂದು ಉದ್ಘಾಟಿಸಿ ಮಾತನಾಡಿದ …
Read More »ಸಂಸ್ರಸ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಹಾಯದ ಹಸ್ತ
ಯಮಕನಮರಡಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಲವಿನಹಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರಿ ಮಳೆ ಅವಾಂತರದಿಂದ ಮನೆ ಗೋಡೆ ಬಿದ್ದ ಸಂತ್ರಸ್ತರಿಗೆ ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕ ಮಲಗೌಡ ಪಾಟೀಲ ನೇತೃತ್ವದ ತಂಡ ಆಹಾರ ಕಿಟ್ ವಿತರಿಸಿತು. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಭೀಕರ ಮಳೆಗೆ ಚಲವಿನಹಟ್ಟಿ ಗ್ರಾಮದಲ್ಲಿ ಗುಂಡು ಕುಠ್ರೆ ಎಂಬುವರ ಮನೆ ಗೊಡೆಗಳು ಬಿದ್ದು, ಅವರ ಕುಟುಂಬ ಸಂಕಷ್ಟದಲ್ಲಿ ಸಿಲುಕುವಂತಾಗಿತ್ತು. ಈ ಸಂತ್ರಸ್ತರ ಸ್ಥಿತಿ ಮನಗೊಂಡ …
Read More »*ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು :ಎಮ್.ಎಮ್.ನದಾಪ.*
ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯ ಧನ ಪಡೆಯುವ ರೈತರು ತಮ್ಮ ಬ್ಯಾಂಕ ಖಾತೆಗಳಿಗೆ ದಿನಾಂಕ : 31-07-2022ರ ಒಳಗಾಗಿ ಸಮೀಪದ ಯಾವುದಾದರು ಕಾಮನ್ ಸರ್ವಿಸ್ ಸೆಂಟರಗೆ ( ಸಾಮಾನ್ಯ ಸೇವಾ ಕೇಂದ್ರ ) ಭೇಟಿ ಮಾಡಿ ತಮ್ಮ ಖಾತೆಗೆ ಇ – ಕೆವೈಸಿ ( E – KYC ) ಮಾಡಿಕೊಳ್ಳಬೇಕು ಅಥವಾ ಸ್ಮಾರ್ಟ್ ಫೋನ ಬಳಸುತ್ತಿರುವ ರೈತರು ಪಿ.ಎಂ.ಕಿಸಾನ ತಂತ್ರಾಂಶದ …
Read More »*ಅಮೃತ ಸ್ವ ಸಹಾಯ ಕಿರು ಉದ್ದಿಮೆಗಳಿಗೆ 45 ಲಕ್ಷ ರೂ ಬೀಜ ಧನದ ಚೆಕ್ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ* ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ 45 ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ …
Read More »ಕುಸ್ತಿಗಳನ್ನು ನಡೆಸುವುದರಿಂದ ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರುತ್ತವೆ : ಯುವ ನಾಯಕ ರಾಹುಲ್ ಜಾರಕಿಹೊಳಿ
ಸವದತ್ತಿ : ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ ಕುಸ್ತಿ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ವಿಶ್ವಾಸ ವೈದ್ಯ ಅವರು ಪಂದ್ಯಾವಳಿ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟಿಸಿ ಕುಸ್ತಿಯು ನಮ್ಮ ಗ್ರಾಮೀಣ ಕ್ರೀಡೆಯಾಗಿದ್ದು ರಾಜ ಮಹಾರಾಜರು ಪೋಷಣೆ ಮಾಡುತ್ತಿದ್ದರು. ವಿವಿಧ ವಯೋಮಾನದಡಿ ಪ್ರತ್ಯೇಕ ವಿಭಾಗದಲ್ಲಿ ಕುಸ್ತಿಗಳನ್ನು ನಡೆಸುವುದರಿಂದ ಪ್ರತಿಭೆಗಳು ಬೆಳಕಿಗೆ ಬರುತ್ತವೆ. ಇದರಿಂದ ಕುಸ್ತಿಯನ್ನು ಮತ್ತಷ್ಟು ಜನಪ್ರಿಯಗೊಳಿಸಬಹುದು ಎಂದು ತಿಳಿಸಿದರು. ಈ …
Read More »ಸಂಭಾವ್ಯ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …
Read More »