ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿ, ಕೆಲಸ ಕಳೆದುಕೊಂಡಿದ್ದ ಮಲ್ಲಮ್ಮ ಹಾಗೂ ಸಾಂವಕ್ಕ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಇಬ್ಬರೂ ಮಹಿಳೆಯರು ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಮಿಕರಾಗಿ ದಿನಗೂಲಿ ಆಧಾರದಲ್ಲಿ ನಿಯೋಜನೆಗೊಂಡವರು.ಕಳೆದ ಮಂಗಳವಾರ ಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿದ್ದರು. ಇದರ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ನಂತರ, ಅಧಿಕಾರಿಗಳು ಇಬ್ಬರನ್ನೂ ಕೆಲಸದಿಂದ ತೆಗೆದಿದ್ದರು. ಇದರಿಂದ ಕೆಲವು …
Read More »ನಾಳೆ ಭಗೀರಥ ಪೀಠದಲ್ಲಿ ಅಖಿಲ ಭಾರತ ಭಗೀರಥ ಜಯಂತ್ಯೋತ್ಸವ!
ಹೊಸದುರ್ಗ: ತಾಲ್ಲೂಕಿನ ಭಗೀರಥ ಪೀಠದಲ್ಲಿ ಜೂನ್ 3 ಮತ್ತು 4ರಂದು ಎಲ್ಲ ಸಮುದಾಯದವರನ್ನು ಒಳಗೊಂಡು ಅದ್ದೂರಿಯಾಗಿ ‘ಅಖಿಲ ಭಾರತ ಭಗೀರಥ ಜಯಂತ್ಯುತ್ಸವ’, ಭಗೀರಥ ದೇವಸ್ಥಾನ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು. ಜೂನ್ 3 ರಂದು ಎಲ್ಲ ಸಂತರ ಭಾವಚಿತ್ರಗಳ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ನಡೆಯಲಿದೆ. ಪಟ್ಟಣದ ವೀರಭದ್ರೇಶ್ವರ ದೇವಾಲಯದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. …
Read More »ಬಸವಣ್ಣನವರಿಗೆ ಅವಮಾನ: ಪಠ್ಯ ಸರಿಪಡಿಸಲು ಆಗ್ರಹಿಸಿ ಶನಿವಾರದಂದು ಸರಕಾರಕ್ಕೆ ಮನವಿ : ಮುರುಘರಾಜೇಂದ್ರ ಶ್ರೀ
ಗೋಕಾಕ:ಸರಕಾರ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಳವಡಿಸಿದ ಬಸವಣ್ಣನವರ ಕುರಿತು ಒಂದು ಪುಟದ ಕಿರು ಬರಹದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆತರುವ ರೀತಿಯಲ್ಲಿ ಇತಿಹಾಸ ತಿರುಚಲಾಗಿದೆ ಅದನ್ನು ಸರಿಪಡಿಸಿ ಪಠ್ಯ ಪುಸ್ತಕ ರಚನಾ ಸಮಿತಿ ಮುಖ್ಯಸ್ಥ ರೋಹಿತ್ ಚಕ್ರವರ್ತಿರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಗುರುವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೆದ …
Read More »ರೋಗಿಗಳಿಗೆ ಕರದಂಟು ಹಂಚಿ ಹುಟ್ಟು ಹಬ್ಬ ಆಚರಿಸಿದ ಸತೀಶ್ ಜಾರಕಿಹೊಳಿ ಅವರ ಅಭಿಮಾನಿ ಬಳಗ
ಘಟಪ್ರಭಾ, ತಮ್ಮ ನಿಶ್ವಾರ್ಥ ಸೇವೆ ಹಾಗೂ ಜನಪರಕಾಳಜಿ,ಸಾಮಾಜಿಕ ಕಾರ್ಯದಿಂದ ಜನರ ಮನಸ್ಸಿನಲ್ಲಿ ಬೇರುರಿ ರಾಜ್ಯಾದಂತ ಅಪಾರ ಅಬಿಮಾನಿ ಬಳಗ ಹೊಂದಿದ ಕೆಪಿಸಿಸಿ ಕಾರ್ಯಾದ್ಯಕ್ಷ,ಯಮಕನಮರ್ಡಿ ಶಾಸಕ ಸತೀಶ್ ಜಾರಕಿಹೊಳಿಯವರ ಹುಟ್ಟುವನ್ನು ಸತೀಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಘಟಪ್ರಭಾದಲ್ಲಿರುವ ಕರ್ನಾಟಕ ಆರೋಗ್ಯ ಧಾಮದ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕರದಂಟು ಹಂಚುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು. ಮಾನವ ಬಂದುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅವರು ಮುಖ್ಯ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಜನ್ಮದಿನ, ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಿದ ಅಭಿಮಾನಿಗಳು!
ಹುಕ್ಕೇರಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಹಲವಾರು ಕಡೆಗಳಲ್ಲಿ ಸರಳವಾಗಿ ಅರ್ಥಪೂರ್ಣವಾಗಿ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದೇ ರೀತಿ ಹುಕ್ಕೇರಿ ತಾಲೂಕಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಜನ್ಮ ದಿನವನ್ನು ಆಚರಿಸಿದರು. ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಹಂಪಲು ವಿತರಿಸಿ ಸರಳವಾಗಿ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸಿದರು. ಈ ಸಂದರ್ಭದಲ್ಲಿ ತಾಲೂಕಾ …
Read More »ವಯೋನಿವೃತ್ತಿ ಹೊಂದಿದ ಸಾಮಾಜಿಕ ಅರಣ್ಯ ವಲಯದ ಮಾರುತಿ ಪೂಜೇರಿ ಅವರಿಗೆ ಸತ್ಕಾರ,ಬಿಳ್ಕೋಡಿಗೆ!
ಗೋಕಾಕ : ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿದ್ದ ಮಾರುತಿ ಪೂಜೇರಿ ಅವರು ವಯೋನಿವೃತ್ತಿ ಹೊಂದಿದ್ದಾರೆ. ಕಳೆದ 38 ವರ್ಷಗಳ ಕಾಲ ಅವಧಿಯಲ್ಲಿ ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ತಾಲೂಕಿನಲ್ಲಿ ಹಸಿರುಕರಣಕ್ಕೆ ಸಾಕಷ್ಟು ದುಡಿದಿದ್ದು ಅವರು ವಯೋನಿವೃತ್ತಿ ಸುಖಕರವಿರಲೆಂದು ಹಿತೈಷಿಗಳು ಆಶಿಸಿ, ಸತ್ಕರಿಸಿ, ಬಿಳ್ಕೊಟ್ಟರು. ಈ ಕಾರ್ಯಕ್ರಮದಲ್ಲಿ ಬೈಲಹೊಂಗಲ ಎಸಿಎಫ್ ಮಾರುತಿ ಪಾತ್ರೋಟ್, ಗೋಕಾಕ ಆರ್ …
Read More »12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ: ಸತೀಶ್ ಜಾರಕಿಹೊಳಿ
ಹುಕ್ಕೇರಿ: ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು. 12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸನ್ಮಾನ
ಯಮಕನಮರಡಿ: ಇಂದಿನ ವಿದ್ಯಾರ್ಥಿಗಳು ತಮ್ಮ ಮುಂದಿರುವ ಸವಾಲಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಎನ್.ಎಸ್. ಎಫ್. ಪ್ರಾಥಮಿಕ ಶಾಲೆ ಯಮಕನಮರಡಿ ಹಾಗೂ ಹತ್ತರಗಿ, ಆನಂದಪೂರ ಪ್ರೌಢಶಾಲೆಯ 2021-2022ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಹಾಗೂ ಸೇವಾ ನಿವೃತ್ತಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೇ ವಿದ್ಯಾಭ್ಯಾಸದತ್ತ …
Read More »ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ಯುವನಾಯಕ ರಾಹುಲ್ ಜಾರಕಿಹೊಳಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವಕರು ಸಮಾಜಸೇವೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ …
Read More »ಗೋಕಾಕದಲ್ಲಿ ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ್ದ ಖದೀಮರು!
ಗೋಕಾಕ: ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಲ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »