ಗೋಕಾಕ: ಮಯೂರ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲಖನ್ ಜಾರಕಿಹೊಳಿ ಅವರು ಸತ್ಕಾರ ಮಾಡಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಯೂರ ಶಾಲೆಯ ಫಲಿತಾಂಶದಲ್ಲಿ ಸಂಜನಾ ಆರ್ ತುಬಚಿ 623 ( 99.68 ) ಅಂಕ ಪಡೆದು ರಾಜ್ಯಕ್ಕೆ ಮೂರನೆಯ ಸ್ಥಾನ . ಬೀಬಿ ಆಯಿಷಾ ಅಂಡಗಿ 621 ( ಶೇ 99.36 ) ಅಂಕ ಪಡೆದು ರಾಜ್ಯಕ್ಕೆ ಐದನೆಯ ಸ್ಥಾನ ಪಡೆದು, ಅಶ್ವಿನಿ …
Read More »ಕಾಂಗ್ರೆಸ್‌ನಿಂದ ಮಾತ್ರ ದಲಿತ ಸಿಎಂ ಮಾಡಲು ಸಾಧ್ಯ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ
ರಾಯಚೂರು: ಬಿಜೆಪಿ, ಜೆಡಿಎಸ್‌ನಿಂದ ದಲಿತರು ಮುಖ್ಯಮಂತ್ರಿ ಆಗುವುದಿಲ್ಲ. ದಲಿತರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ, ಅದಕ್ಕೆ ಕಾಲಾವಕಾಶ ಬೇಕು ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಬಿಜೆಪಿ ಸರಕಾರ, ದಲಿತ ಸಮುದಾಯಗಳ ಅಭಿವೃದ್ಧಿಯ ಅನುದಾನ ಕಡಿತ ಮಾಡಿದೆ. ನಾರಾಯಣಪುರ ಬಲದಂಡೆ ನಾಲೆಯ ಸಮಗ್ರ ಆಧುನೀಕರಣದ ಹೆಸರಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ದೊಡ್ಡ …
Read More »ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮಾಧ್ಯಮ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನತ ಜಾರಕಿಹೊಳಿ ಅವರಿಂದ ಸತ್ಕಾರ!
ಗೋಕಾಕ : ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದಾಮಿನಿ ಚುಂಚನೂರ ಎಸ್‌ಎಸ್‌ಎಲ್‌ಸಿಯಲ್ಲಿ ಗೋಕಾಕ ತಾಲೂಕಿಗೆ 619/625 ಅಂಕಗಳಿಸಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಅದೇ ರೀತಿ ಸ್ನೇಹಾ ಕರೋಶಿ 615/625 ಹಾಗೂ ಶಾಲಿನಿ ಸಸಾಲಟ್ಟಿ 599/625 ದ್ವಿತೀಯ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯಲ್ಲಿ. ಈ ಸಂತೋಷದ ಕ್ಷಣದಲ್ಲಿ ಲಕ್ಷ್ಮಿ ಎಜುಕೇಶನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಅವರ …
Read More »ನಾಯಕ ಸ್ಟುಡೆಂಟ್ ಫೆಡರೇಷನ್ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ 100 ಕ್ಕೆ 100 ಫಲಿತಾಂಶ
ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೇಷನ್ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ತಿಂಗಳು ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100ಕ್ಕೆ 100 ರಷ್ಟು ಫಲಿತಾಂಶ ಪಡೆದು A ಶ್ರೇಣಿ ಯೊಂದಿಗೆ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಬರೆದ ಎಲ್ಲಾ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದಾರೆ. A + ಶ್ರೇಣಿಯೊಂದಿಗೆ 5 ವಿದ್ಯಾರ್ಥಿಗಳು, A ಶ್ರೇಣಿಯೊಂದಿಗೆ 30 ವಿದ್ಯಾರ್ಥಿಗಳು ಹಾಗೂ B+ ಶ್ರೇಣಿಯೊಂದಿಗೆ 6 ವಿದ್ಯಾರ್ಥಿಗಳು ಉರ್ತಿರ್ಣರಾಗಿದ್ದಾರೆ. ವಿದ್ಯಾರ್ಥಿಗಳು ಈ ಸಾಧನೆಗೆ ಸಂಸ್ಥೆಯ …
Read More »ಮಳೆ ಮತ್ತು ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿ; ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ!
ಬೆಳಗಾವಿ : ಜಿಲ್ಲೆಯಲ್ಲಿ 2-3 ಕಳೆದ ದಿನಗಳಿಂದ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಅಸ್ತವ್ಯಸ್ತಗೊಳಿಸಿದೆ . ಮಳೆ ದೈನಂದಿನ ಜನಜೀವನವನ್ನು ನಿನ್ನೆ ದಿನಾಂಕ 19 ರಂದು 100 ಮಿ.ಮೀ ಅಂದರೆ 10 ಸೆಂ.ಮೀ ಮಳೆಯಾಗಿರುವ ಮಾಹಿತಿಯಿದೆ . ಇನ್ನೂ 3-4 ದಿನಗಳ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಜಿಲ್ಲಾಡಳಿತ ಆಡಳಿತ ಯಂತ್ರವನ್ನು ಸಮಗ್ರವಾಗಿ ಸನ್ನದ್ಧವಾಗಿರುವ ಅವಶ್ಯಕತೆಯಿದೆ . ಸಂಪೂರ್ಣವಾಗಿ ಸನ್ನದ್ಧ …
Read More »ಬಿಜೆಪಿ ಹೈಕಮಾಂಡ್ ಬುಲಾವ್; ಸಿಎಂ ಬೊಮ್ಮಾಯಿ ಮಧ್ಯಾಹ್ನ ದಿಢೀರ್ ದೆಹಲಿಗೆ!
ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಏಕಾಏಕಿ ಬಿಜೆಪಿ ಹೈಕಮಾಂಡ್ ಸಿಎಂ ಗೆ ಕರೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಳೆಯ ಅಬ್ಬರಕ್ಕೆ ತತ್ತರಿಸಿರುವ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪರಿಶೀಲನೆ, ವಲಯವಾರು ಸಚಿವರ ನೇಮಕ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದಾರೆ.ಬಿಜೆಪಿ ರಾಷ್ಟ್ರೀಯ …
Read More »ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!
ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ 99.5% …
Read More »SSLC ಫಲಿತಾಂಶ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗೋಕಾಕ ವಲಯಕ್ಕೆ ದ್ವಿತೀಯ ಸ್ಥಾನ : ಶಾಸಕ ರಮೇಶ ಜಾರಕಿಹೊಳಿ ಹರ್ಷ
ಗೋಕಾಕ : ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿರುವುದಕ್ಕೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಈ ಬಾರಿಯೂ ದ್ವಿತೀಯ ಸ್ಥಾನ ಗಳಿಸಿದ್ದು, ಶೇ ಶೇಕಡಾ 94.58 ರಷ್ಟು ಫಲಿತಾಂಶ ಬಂದಿದೆ. ಗೋಕಾಕ ವಲಯ ದ್ವಿತೀಯ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ …
Read More »ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ 9 ಜನ ಬಲಿ; ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ!
ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆಯಿಂದಾಗಿ ಭಾರೀ ಅನಾಹುತವೇ ಸಂಭವಿಸಿದೆ. ದಿಢೀರ್ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯಾಧ್ಯಂತ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದರೇ, 29 ಮನೆಗಳು ಸಂಪೂರ್ಣ ಹಾನಿಗೊಂಡಿವೆ. ಈ ಕುರಿತಂತೆ ಕಂದಾಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದುವರೆಗೆ ಬೇಸಿಗೆ ಮಳೆಯಿಂದಾಗಿ 9 ಮಂದಿಗೆ ಸಾವನ್ನಪ್ಪಿದ್ದಾರೆ.204 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 431 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. 29 ಮನೆಗಳು ಸಂಪೂರ್ಣ ಹಾನಿಗೊಂಡಿರೋದಾಗಿ ತಿಳಿಸಿದೆ. ರಾಜ್ಯಾಧ್ಯಂತ ಭಾರೀ …
Read More »ಎಸ್.ಎಸ್.ಎಲ್.ಸಿ ಫಲಿತಾಂಶ: ಗೋಕಾಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ : ಬಿಇಒ ಜಿ.ಬಿ.ಬಳಗಾರ
ಗೋಕಾಕ: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಗೋಕಾಕ ವಲಯವು ಶೇಕಡಾ 94.58 ಪಡೆದು, A+ ಶ್ರೇಣಿಯೊಂದಿಗೆ ( ಎ+) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ತಿಳಿಸಿದ್ದಾರೆ. ಪರೀಕ್ಷೆ ಬರೆದ 4517 ವಿದ್ಯಾರ್ಥಿಗಳಲ್ಲಿ 4272 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 230 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ನಾಲ್ಕು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ಹಾಗೂ ವಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …
Read More »