ಸವದತ್ತಿ: ದುಂದು ವೆಚ್ಚದ ಮದುವೆಗಳಿಂದ ಬಡವರಿಗಾಗುವ ಆರ್ಥಿಕ ಭಾರ ತಪ್ಪಿಸಲು ಅತ್ಯಂತ ಸರಳ ಉಚಿತ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಮನಿಕಟ್ಟಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕ ಮಂಡಳ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಎಲ್ಲ ವೆಚ್ಚವೂ ಆಕಾಶದತ್ತ ಮುಖಮಾಡಿವೆ. ಇದರಿಂದ ಜನಸಾಮಾನ್ಯರ …
Read More »ಜೀವನದ ಬದಲಾವಣೆಗೆ ವಚನಗಳು ಸ್ಪೂರ್ತಿಯಾಗಿ ಕೆಲಸ ಮಾಡುತ್ತವೆ: ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ
ಗೋಕಾಕ: ವಚನ ಸಾಹಿತ್ಯಕ್ಕೆ ಸರಿಸಾಟಿಯಾಗಿರುವ ಸಾಹಿತ್ಯ ಪ್ರಪಂಚದಲ್ಲಿ ಮತ್ತೊಂದು ಇಲ್ಲ. ಎಲ್ಲಿಯೂ ಕೂಡ ಸಿಗುವುದಿಲ್ಲ ಎಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ವಿಶ್ವ ಗುರು ಬಸವೇಶ್ವರರ ಜಯಂತಿ ನಿಮಿತ್ತ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಆಡು ಭಾಷೆಯಲ್ಲಿರುವ ವಚನಗಳು ಜನರಿಗೆ ಸರಳವಾಗಿ ಅರ್ಥವಾಗತ್ತವೆ. ಸಮಾಜದಲ್ಲಿ ಬದಲಾವಣೆಗೆ ಮಹತ್ವದ ಪಾತ್ರ ವಹಿಸುವ ‘ವಚನ ಸಾಹಿತ್ಯ ಶ್ರೇಷ್ಠತೆಯ ವಿಚಾರಗಳಿಂದ ಕೂಡಿದೆ’ …
Read More »ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ ಕೆಲಹೊತ್ತು ಸಂಭ್ರಮದಿಂದ ಕಳೆದರು. ನಗರದ ಬಮನವಾಡಿಯಲ್ಲಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರ ವಿಜಯ್ ಮೋರೆ ಅವರು ನಡೆಸುತ್ತಿರುವ ಶಾಂತಾಯಿ ವೃದ್ಧಾಶ್ರಕ್ಕೆ ಸೋಮವಾರ (ಮೇ 2) ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನೂರಾರು ಶಾಲುಗಳನ್ನು ಆಶ್ರಮದ ನಿವಾಸಿಗಳಿಗೆ …
Read More »ವಿಶ್ವ ಗುರು ಜಗಜ್ಯೋತಿ ಬಸವೇಶ್ವರ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಯುವ ನಾಯಕರು ಭಾಗಿ!
ಗೋಕಾಕ: 12ನೇ ಶತಮಾನದ ವಿಷಮ ಪರಿಸ್ಥಿತಿಯಲ್ಲಿ ಜಾತ್ಯಾತೀತ ಸಮಾಜ ನಿರ್ಮಾಣ, ಮಹಿಳೆಯರಿಗೆ ಸಮಾನತೆ ನೀಡಿ ಸಾಮಾಜಿಕ ಬದಲಾವಣೆ ತರಲು ಶ್ರಮಿಸಿದ ವ್ಯಕ್ತಿ ಬಸವಣ್ಣನವರು. ಪ್ರಸ್ತುತ ಸಮಾಜದಲ್ಲಿ ಬಸವಣ್ಣನವರ ಚಿಂತನೆ, ಆಚಾರ-ವಿಚಾರಗಳು, ತತ್ತ್ವಾದರ್ಶಗಳ ಪಾಲನೆ ಆಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ರಡೇರಟ್ಟಿ ಗ್ರಾಮದಲ್ಲಿ ವಿಶ್ವ ಗುರು ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಸುಂದರ …
Read More »ಸೋಮವಾರವೇ ರಂಜಾನ್ ಹಬ್ಬದ ರಜೆ ಘೋಷಿಸಿದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ.ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿತ್ತು. …
Read More »ಮೃತ ರಿಯಾನಾ ಮಕಾಂದಾರ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ-ಸಾಂತ್ವಾನ
ಬೆಳಗಾವಿ: ಆಪ್ತ ಸಹಾಯಕ ಫಜಲ್ ಮಕಾಂದಾರ ಅವರ ತಾಯಿ ರಿಯಾನಾ ಶೌಕತ್ ಮಕಾಂದಾರ ನಿಧನರಾದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪಾಶ್ಚಾಪೂರ ಗ್ರಾಮಕ್ಕೆ ಭೇಟಿ ನೀಡಿ, ಮೃತ ರಿಯಾನಾ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಹಲವು ಮುಖಂಡರು ಇದ್ದರು.
Read More »ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ವತಿಯಿಂದ ಅಪ್ಪು ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಹಾಗೂ ಪುಷ್ಪಾರ್ಚನೆ!
ಗೋಕಾಕ : ಮೊನ್ನೆಯ ದಿನ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಹತ್ತಿರ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಿವಿ ರಾಘವೇಂದ್ರ ಅವರು ಹೋದಾಗ ಅಲ್ಲಿ ಅಲ್ಲಿಯ ಕೆಲ ಭದ್ರತಾ ಸಿಬ್ಬಂದಿಗಳು ಡಾಕ್ಟರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಾಹನದ ಮೇಲೆ ಇರುವ ಸ್ಪೀಕರನ್ನು ತೆಗೆದುಹಾಕಿದರೆ ಮಾತ್ರ ನಿಮ್ಮ ವಾಹನವನ್ನು ಮೇಲೆ ಹೋಗಲು ಬಿಡುತ್ತೇವೆ ಇಲ್ಲವಾದರೆ ಬಿಡುವುದಿಲ್ಲ ಎಂದು ಹಾಗೂ ಕನ್ನಡ ಶಲ್ಯ ಡೆಪಾಸಿಟ್ ಮಾಡಿದರೆ ಮಾತ್ರ ವಾಹನ ಬಿಡುತ್ತೇವೆ ಎಂದು ಪವರ್ …
Read More »ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಿ : ಪಿಎಸ್ಐ ಕೆ ವಾಲಿಕಾರ
ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬದ ಶಾಂತಿ ಪಾಲನಾ ಸಭೆ. ಗೋಕಾಕ : ಗೋಕಾಕ ನಗರ ಪೊಲೀಸ ಠಾಣೆಯಲ್ಲಿ ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬದ ನಿಮಿತ್ಯ ಪೂರ್ವಭಾವಿ ಸಭೆಯನ್ನು ಪಿಎಸ್ಐ ಕೆ ವಾಲಿಕಾರ ಅವರು ನಡೆಸಿದರು. ಶಿವ-ಬಸವ ಜಯಂತಿ ಹಾಗೂ ರಮಜಾನ ಹಬ್ಬಗಳ ಆಚರಣೆ ವೇಳೆಯಲ್ಲಿ ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ನಾಗರಿಕರ ಮೇಲಿದೆ, ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಿ ಎಂದು ಪಿಎಸ್ಐ ಕೆ ವಾಲಿಕಾರ ಅವರು ಹೇಳಿದರು. …
Read More »ಗೋಕಾಕದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಯೋಜನೆಯನ್ನು ಶಾಸಕ ರಮೇಶ ಜಾರಕಿಹೊಳಿ ಹೊಂದಿದ್ದಾರೆ : ವಿಪ ಸದಸ್ಯ ಲಖನ್ ಜಾರಕಿಹೊಳಿ
ಗೋಕಾಕ : ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತಮ ಕಾರ್ಯಮಾಡುತ್ತಿದ್ದು, ಆಯುಷ್ಯಮಾನ ಇಲಾಖೆಯಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದೆ. ಸರಕಾರಿ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಶಾಸಕ ರಮೇಶ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕಾರ್ಯ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು . ಶುಕ್ರವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ …
Read More »ಉಚಿತ ಆರೋಗ್ಯ ಮೇಳ” ಕಾರ್ಯಕ್ರಮಕ್ಕೆ ಜಾರಕಿಹೊಳಿ, ಕಡಾಡಿ ಚಾಲನೆ!
ಗೋಕಾಕ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ರಾಜ್ಯ ಸಭಾ ಸದಸ್ಯರಾದ ಈರಣ್ಣಾ ಕಡಾಡಿ ಅವರು ಚಾಲನೆ ನೀಡಿದರು. ದೇಶ ಹಾಗೂ ಸಮಾಜ ಸುಭದ್ರವಾಗಿರಲು ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಸಮಾಜದ ಕಟ್ಟ ಕಡೆ ಮನುಷ್ಯನಿಗೂ ಸುಲಭವಾಗಿ ಆರೋಗ್ಯ ಸೇವೆ ನೀಡಲು ಮುಂದೆ ಬಂದಿದೆ. ಆಯುಷ್ಮಾನ ಭಾರತ ಸೇರಿದಂತೆ ಅನೇಕ ಕಾರ್ಯಕ್ರಮದ ಮೂಲಕ ಜನರಿಗೆ …
Read More »