Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಮಹಾರಾಷ್ಟ್ರದಲ್ಲಿ ಕಮಲ ಅರಳಿಸಲು ಮುಂದಾದ್ರು ಗೋಕಾಕ ಸಾಹುಕಾರ!

ಬೆಂಗಳೂರು : ರಾಜ್ಯದಲ್ಲಿ ಅಸ್ತಿತ್ವದಲ್ಲಿರೋ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರಕ್ಕೆ ಮುನ್ನುಡಿ ಬರೆದವರು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಳ್ಳುತ್ತಾರೆ. ಈಗ ಕರ್ನಾಟಕದ ಅನುಭವದಿಂದ ಮತ್ತೊಂದು ರಾಜ್ಯದಲ್ಲೂ ಕಮಲ ಅರಳಿಸಲು‌ ಮುಂದಾಗಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ರಾಜಕೀಯ (Maharashtra Politics ) ಅಸ್ತಿರತೆಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಆಫರೇಶನ್ ಕಮಲದ ಮೂಲಕ ಬಿಜೆಪಿಗೆ ಅಧಿಕಾರ ಕೊಡಿಸುವ ಪ್ರಯತ್ನದಲ್ಲಿದ್ದಾರೆ ಎನ್ನಲಾಗಿದೆ.ರಮೇಶ್ ಜಾರಕಿಹೊಳಿ ಆಪ್ತ ಮೂಲಗಳ‌ ಮಾಹಿತಿ …

Read More »

ರಾಷ್ಟ್ರಮಟ್ಟದಲ್ಲಿ ಇಂಟರ್ನ್ಯಾಷನಲ್ ಶೋಟೋಕನ್ ಕರಾಟೆ ಫೆಡರೇಷನ್ ಗೋಕಾಕ ಯುವಕರ ಸಾಧನೆ!

ಗೋಕಾಕ : ಇಂಟರ್ನ್ಯಾಷನಲ್ ಶೋಟೋಕನ್ ಕರಾಟೆ ಫೆಡರೇಷನ್ ಗೋಕಾಕ ನ ಕರಾಟೆ ಪಟುಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.   ದಿನಾಂಕ 27,28,29 ಮೇ 2022 ರಂದು ಪಂಜಾಬ ನ ಫಗ್ವಾರನ ಲವಿ ಪ್ರೊಫೆಷನಲ್ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನಶೀಪನಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕುಮಟೆ (Fight) 61-65kg ವಿಭಾಗದಲ್ಲಿ ಚೇತನ್ ಮೆಳವಂಕಿ – ತೃತೀಯ ಸ್ಥಾನ ಕುಮಟೆ (Fight) 51-55kg ವಿಭಾಗದಲ್ಲಿ ಶಿವಾನಂದ ಕೊತೇಕರ್ – ತೃತೀಯ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ

ಮೂಡಲಗಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅವರಾದಿ ಗ್ರಾಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ …

Read More »

ಉ. ಕ ದಲ್ಲಿ ಔದ್ಯೋಗಿಕರಣಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಂತನೆ

ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ನ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನಕ್ಕೆ ಶಾಸಕ ಸತೀಶ ಜಾರಕಿಹೊಳಿ ಭೇಟಿ   ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಔದ್ಯೋಗಿಕರಣ ಕಾಂತ್ರಿ ಹೆಚ್ಚಿಸುವ ನಿಟ್ಟಿನಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನಕ್ಕೆ ಭೇಟಿ ನೀಡಿದರು.   ಬೆಂಗಳೂರಿನ ಇಂಟರ್‌ ನ್ಯಾಷನಲ್‌ ಎ‌ಕ್ಜಿಬಿಷನ್ ನಲ್ಲಿ ಹೆಸರಾಂತ …

Read More »

*ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಗವೀಮಠದಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕಾರ*   *ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. …

Read More »

ಕಾಣದ ದೇವರನ್ನು ಹುಡುಕಿ ಪ್ರಯೋಜನವಿಲ್ಲ, ಆಪತ್ತು ಕಾಲದಲ್ಲಿ ಸಹಾಯ ಮಾಡುವವರೇ ದೇವರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಜಾತ್ರೆ, ಸಭೆ, ಸಮಾರಂಭ ಮಾಡಿ ಹಣ ಖರ್ಚು ಮಾಡುವುದುಕ್ಕಿಂತ ಅದೇ ಹಣ ಮಕ್ಕಳ ಶಿಕ್ಷಣಕ್ಕೆ ಉಪಯೋಗಿಸಿ ಎಂದ ಶಾಸಕ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಣದ ದೇವರನ್ನು ಹುಡುಕಿ ಪ್ರಯೋಜನ ಇಲ್ಲ, ನಿಮಗೆ ಆಪತ್ತು ಕಾಲದಲ್ಲಿ ಸಹಾಯ ಮಾಡುವವರೇ ದೇವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ನಗರದ ಕಣಬರ್ಗಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ* *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ …

Read More »

ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ

ಗೋಕಾಕ ಜೂ 16 :ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ 09.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಲಯದ ವರೆಗೆ ವಿಕಾಸ್ ತೀರ್ಥ …

Read More »

ಪ್ರಕಾಶ್ ಹುಕ್ಕೇರಿ ಗೆಲುವು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹರ್ಷ

ಬೆಳಗಾವಿ: ವಿಧಾನ ಪರಿಷತ್​ನ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿ, ಹಿರಿಯರಾದ ಪ್ರಕಾಶ್ ಹುಕ್ಕೇರಿ ಅವರ ಗೆಲುವು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕಳೆದ ಎರಡು ಭಾರಿ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಗೆಲುವು ಸಾಧಿಸಿದ್ದು, ಮೂರನೇ ಭಾರೀ ಅವರ ಗೆಲುವಿಗೆ ಪ್ರಕಾಶ್ ಹುಕ್ಕೇರಿ ಅವರು ಬ್ರೇಕ್‌ ಹಾಕಿದ್ದಾರೆ. ಬೆಳಗಾವಿ, ಬಾಗಲಕೋಟ, ವಿಜಯಪುರ ಜಿಲ್ಲೆಯ ಎಲ್ಲಾ …

Read More »

ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.!

ಗೋಕಾಕ: ನೂತನವಾಗಿ ಆಯ್ಕೆಗೊಂಡಿರುವ ಭೂ ನ್ಯಾಯ ಮಂಡಳಿ ಸದಸ್ಯರು ರೈತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಶ್ರಮಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ನೂತನ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ವಿಠ್ಠಲ ಮೆಳವಂಕಿ, ಬಾಳಪ್ಪ ಓಬಿ ಈರಪ್ಪಾ ಕಮತ, ಶ್ರೀಮತಿ ಗೀತಾ ತಳ್ಳಳ್ಳಿ ಅವರನ್ನು ಅಭಿನಂಧಿಸಿ ಮಾತನಾಡಿ, ರೈತರ ಜಮೀನು ವಾಜ್ಯಗಳ ವಿಷಯದಲ್ಲಿ ನಿಸ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. …

Read More »