ಶಿವಮೊಗ್ಗ: ಪರ್ಸಂಟೆಜ್ ಅನ್ನುವಂತಹದ್ದು ಬಹಳ ವ್ಯಾಪಕವಾಗಿ ಮಾಡುವ ವಿಚಾರ. ಇದನ್ನು ನಿಯಂತ್ರಣ ಮಾಡುವುದು ಬಹಳ ಮುಖ್ಯ ಎಂದು ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂತೋಷ್ ಪಾಟೀಲ್ ವಿಚಾರ ವಿಭಿನ್ನ ಪ್ರಕರಣ, ಎಸ್ಟಿಮೇಟ್ ಮಾಡುವುದರಿಂದ ಈ ಪ್ರಕರಣ ಆರಂಭವಾಗುತ್ತದೆ.ನಿವೃತ್ತ ಹೈಕೋರ್ಟ್ ಜಡ್ಜ್, ಇಲಾಖೆಯ ಎಕ್ಸ್ ಫರ್ಟ್ ಒಳಗೊಂಡು ಒಂದು ಉನ್ನತ ಮಟ್ಟದ ಸಮಿತಿ ರಚಿಸುತ್ತೇನೆ. ಟೆಂಡರ್ ಆರಂಭಕ್ಕೂ ಮೊದಲು ಈ ತಂಡ ಕೆಲಸ …
Read More »ದಿಂಗಾಲೇಶ್ವರ ಶ್ರೀಗಳು .30 ರಷ್ಟು ಲಂಚ ಕೊಟ್ಟು ತಪ್ಪಲ್ಲವೇ :ಯತ್ನಾಳ್
ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರ ಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ …
Read More »ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರ ಧರೆಗೆ!
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ …
Read More »ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!
ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ಯೋಜನೆಗಳ ಜಾರಿಗೊಳಿಸುತ್ತಿದ್ದು, ಅವುಗಳನ್ನು ಜನತೆಯಲ್ಲಿ ಅರಿವು ಮೂಢಿಸಿ ಅವರಿಗೆ ತಲುಪಿಸಲು …
Read More »ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ!
ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದ್ದು, ಈ ಅಕ್ರಮ ಬಯಲಿಗೆ ಬಂದಿದ್ದಾದ್ರು ಹೇಗೆ? ಎಂಬ ಕುತೂಹಲಕಾರಿ ಪ್ರಶ್ನೆಗೆ ಉತ್ತರ ಇಲ್ಲಿದೆ. 20 ಅಂಕಕ್ಕೆ ಉತ್ತರ ಬಿಡಿಸಿದ್ದ ಪಿಎಸ್‌ಐ ಪರೀಕ್ಷಾರ್ಥಿ ವೀರೇಶ್ನ OMR ಶೀಟ್ ಹೊರಬಂದಿದ್ದಾದ್ರು ಹೇಗೆ ಗೊತ್ತಾ?ಖುದ್ದು ವೀರೇಶ್ ಸ್ನೇಹಿತನಿಂದಲೇ ಪರೀಕ್ಷೆಯಲ್ಲಿನ ಅಕ್ರಮ ಬಯಲಾಗಿದೆ. ಎಲ್ಲರತೆ ವೀರೇಶ್ ಕೂಡ ಪಿಎಸ್‌ಐ ಪರೀಕ್ಷೆಯನ್ನ ಕಟ್ಟಿ ಎಕ್ಸಾಂಗೆ ಸಿದ್ಧತೆ ಮಾಡಿಕೊಂಡಿದ್ದ. ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯ …
Read More »ಮಠಗಳ ಅನುದಾನದಲ್ಲೂ ಕಮಿಷನ್; ಗೃಹ ಸಚಿವರು ಏನಂದ್ರು?
ಶಿವಮೊಗ್ಗ: ಮಠಗಳ ಅನುದಾನಕ್ಕೆ ಸಂಬಂಧಿಸಿದಂತೆ ಕಮಿಷನ್ ಪಡೆಯುವುದು ನಡೆಯುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಮಾತನಾಡಿದ ಅವರು, ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂಬುದೆಲ್ಲ ಸುಳ್ಳು, ಆ ಬಗ್ಗೆ ನಿರ್ದಿಷ್ಟವಾಗಿ ದೂರು ಕೊಟ್ಟರೆ ಅಂತಹವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹಾಗೆ ಕಮಿಷನ್ ಕೇಳಿದ್ದು ಯಾರು ಅಂತ ಸ್ವಾಮೀಜಿಯವರು …
Read More »ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕು!
ಹಿಂಡಲಗಾ ಪಿಡಿಒ ವಸಂತಕುಮಾರಿ ವಿಚಾರಣೆಗೆ! ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ತನಿಖೆ ತೀವ್ರಗೊಂಡಿದೆ. ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಠಿಕಾಣಿ ಹೂಡಿರುವ ಉಡುಪಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇಂದು ಹಿಂಡಲಗಾ ಗ್ರಾಪಂಗೆ ಭೇಟಿ ನೀಡಿರುವ ಪೊಲೀಸರು, ಪಿಡಿಒ ವಸಂತಕುಮಾರಿ ವಿಚಾರಣೆ ನಡೆಸಿದ್ದಾರೆ. ಉಡುಪಿ ಟೌನ್ ಇನ್ಸ್‌ಪೆಕ್ಟರ್ ಶರಣಗೌಡ ನೇತೃತ್ವದ ತಂಡ ಪಿಡಿಒ ವಸಂತಕುಮಾರಿ ಅವರಿಂದ ಪ್ರಕರಣದ ಕುರಿತು ಹಲವು ಮಾಹಿತಿಯನ್ನು ಪಡೆಯಲಾಗಿದೆ. ಸಂತೋಷ್ ಪಾಟೀಲ್ …
Read More »ಕುಮಾರಸ್ವಾಮಿಗೆ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ : ಸತೀಶ್ ಜಾರಕಿಹೊಳಿ
ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …
Read More »ಗೋಕಾಕದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ!
ಗೋಕಾಕ: ನಗರದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ಇಫ್ತಾರ್ ಕೂಟದಲ್ಲಿ ವಿಧಾನಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ್ ಭಾಗಿಯಾಗಿದ್ದರು. ರಂಜಾನ್ ತಿಂಗಳಲ್ಲಿ ಇಫ್ತಾರ್ ಕೂಟಗಳನ್ನು ಸಮಾಜದಲ್ಲಿ ಸೌಹಾರ್ದ ಭಾವ ಮೂಡಿಸಲು ಇಫ್ತಾರ್ ಕೂಟವನ್ನು ಆಯೋಜಿಸಲಾಗುತ್ತದೆ. ಈ ಸಮಯದಲ್ಲಿ ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಸಮಸ್ತ ಮುಸ್ಲಿಂ …
Read More »ಶಾಸಕ ರಮೇಶ್ ಜಾರಕಿಹೊಳಿ ಅವರ ಸುದ್ದಿ ಗೋಷ್ಠಿ ಮುಂದೂಡಿಕೆ !
ಗೋಕಾಕ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಇಂದು ನಡೆಯಬೇಕಿದ್ದ ಪತ್ರಿಕಾಗೋಷ್ಠಿ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಮಾಧ್ಯಮಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಸಂತೋಷ ಪಾಟೀಲ್ ಆತ್ಮಹತ್ಯೆ ಪೋಲಿಸ್ ತನಿಖೆ ನಡೆಯುತ್ತಿದೆ ನಾಲ್ಕು ಪೋಲಿಸ್ ತಂಡ ರಚಿಸಿಕೊಂಡು ತನಿಖೆ ಕೈಗೊಂಡಿದ್ದಾರೆ .ಇಂತಹ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿರೆ ತನಿಖೆ ದಾರಿ ತಪ್ಪಬಹುದು ಹಾಗಾಗಿ ಇಂದು ನಡೆಯಬೇಕಿದ್ದ ತನಿಖೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಂತೋಷ ಸಾವಿನ ಹಿಂದಿನ …
Read More »