Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕುಮಾರಸ್ವಾಮಿಗೆ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ : ಸತೀಶ್ ಜಾರಕಿಹೊಳಿ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …

Read More »

ಗೋಕಾಕದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ!

ಗೋಕಾಕ: ನಗರದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ಇಫ್ತಾರ್ ಕೂಟದಲ್ಲಿ ವಿಧಾನಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ್ ಭಾಗಿಯಾಗಿದ್ದರು.   ರಂಜಾನ್‌ ತಿಂಗಳಲ್ಲಿ ಇಫ್ತಾರ್‌ ಕೂಟಗಳನ್ನು ಸಮಾಜದಲ್ಲಿ ಸೌಹಾರ್ದ ಭಾವ ಮೂಡಿಸಲು ಇಫ್ತಾರ್‌ ಕೂಟವನ್ನು ಆಯೋಜಿಸಲಾಗುತ್ತದೆ.   ಈ ಸಮಯದಲ್ಲಿ ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಸಮಸ್ತ ಮುಸ್ಲಿಂ …

Read More »

ಶಾಸಕ ರಮೇಶ್ ಜಾರಕಿಹೊಳಿ ಅವರ ಸುದ್ದಿ ಗೋಷ್ಠಿ ಮುಂದೂಡಿಕೆ !

ಗೋಕಾಕ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಇಂದು ನಡೆಯಬೇಕಿದ್ದ ಪತ್ರಿಕಾಗೋಷ್ಠಿ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಮಾಧ್ಯಮಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಈಗಾಗಲೇ ಸಂತೋಷ ಪಾಟೀಲ್ ಆತ್ಮಹತ್ಯೆ ಪೋಲಿಸ್ ತನಿಖೆ ನಡೆಯುತ್ತಿದೆ ನಾಲ್ಕು ಪೋಲಿಸ್ ತಂಡ ರಚಿಸಿಕೊಂಡು ತನಿಖೆ ಕೈಗೊಂಡಿದ್ದಾರೆ .ಇಂತಹ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿರೆ ತನಿಖೆ ದಾರಿ ತಪ್ಪಬಹುದು ಹಾಗಾಗಿ ಇಂದು ನಡೆಯಬೇಕಿದ್ದ ತನಿಖೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಂತೋಷ ಸಾವಿನ ಹಿಂದಿನ …

Read More »

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ಧಾರ್ಮಿಕ ವಿಷಯ ಬಂದಾಗ ತಾಳ್ಮೆಯಿಂದ ವರ್ತಿಸಲು ಸತೀಶ್‌ ಜಾರಕಿಹೊಳಿ ಸಲಹೆ ವಿಜಯಪುರ: ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರನ್ನು ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು ಮತ್ತು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆಗ್ರಹಿಸಿದರು. ನಗರದ ಗಾಂಧಿ ಚೌಕ್‌ ದಿಂದ ‌ ಬಸವೇಶ್ವರ ವೃತ್ತ ಮಾರ್ಗವಾಗಿ ಡಾ. ಬಿ. ಆರ್. ಅಂಬೇಡ್ಕರ್‌ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ …

Read More »

ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರರ ಜಾತ್ರೆಯು ರದ್ದು

ಸಾವಳಗಿ ಪೀಠದ ಶೂನ್ಯ ಸಿಂಹಾಸನಾಧೀಶರು ಜಗದ್ಗುರು ಶ್ರೀ ಶ್ರೀಮನ್ ಮಹಾರಾಜ ನಿರಂಜನ ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾ ಸನ್ನಿಧಿಯವರ ಸಾನ್ನಿಧ್ಯದಲ್ಲಿ.ಶ್ರೀ ಪೀಠದ ಜಾತ್ರೆಯ ಹಾಗೂ ಜಾನುವಾರುಗಳ ಜಾತ್ರೆಯ ಕಾರ್ಯಕ್ರಮಗಳನ್ನು ಈ ವರ್ಷವೂ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಪೂಜ್ಯರು , ಶ್ರೀಪೀಠದ ಸದ್ಭಕ್ತರು , ಜನಪ್ರತಿನಿಧಿಗಳು ಹಾಗೂ ನಾಲ್ಕೂ ಊರಿನ ಸಾರ್ವಜನಿಕ ಸಮಾಲೋಚಿಸಿ ನಾಡಿನ ಸದ್ಭಭಕ್ತರ ಆರೋಗ್ಯ ದೃಷ್ಟಿಯಿಂದ ಜಾತ್ರಾ ಮಹೋತ್ಸವ ರದ್ದು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ . ಸಂಪ್ರದಾಯ ಮುರಿಯದಂತೆ ಸರಳವಾಗಿ …

Read More »

ರೈತರು ಕಡಿಮೆ ಭೂಮಿಯಲ್ಲಿ ಹೆಚ್ಚಿನ ಇಳುವರಿ ಪಡೆಯಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಮೂಡಲಗಿ: ಪ್ರಸ್ತುತ ನೀರನ್ನು ಸರಿಯಾಗಿ ಸದ್ಬಳಕೆ ಮಾಡಿ ಶೇಖರಣೆ ಮಾಡುವುದು ಅಗತ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ಪಟಗುಂದಿ ಗ್ರಾಮದಲ್ಲಿ ಸತೀಶ್ ಶುಗರ್ಸ ಹುಣಶ್ಯಾಳ ಪಿ.ಜಿ ಹಾಗೂ ಶ್ರೀ 1008 ಸುಪಾರ್ಶ್ವನಾಥ ದಿಗಂಬರ ಜೈನ್ ಮಂದಿರ ಶಿಕ್ಷಣ ಟ್ರಸ್ಟ್ ಪಟಗುಂದಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕಬ್ಬಿನ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.   ಭೂಮಿಗೂ ವಯಸ್ಸು ಇದೆ. …

Read More »

ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯ ಶೋಭಾಯಾತ್ರೆ ಮೆರವಣಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತ್ತು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಚಾಲನೆ

ಗೋಕಾಕ: ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರದಲ್ಲಿ ಗುರುವಾರದಂದು ಸಂಜೆ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡ ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತ್ತು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶೋಭಾಯಾತ್ರೆ ಮೆರವಣಿಗೆ ನಗರದ ತಹಶೀಲದಾರ ಕಾರ್ಯಾಲಯದಿಂದ ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿ ಆದಿಜಾಂಬವ ನಗರದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಮಹಾರಾಜ್ಯದ ಜಾಂಝ್ …

Read More »

ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಡವಿತ್ತು: ಸತೀಶ್‌ ಜಾರಕಿಹೊಳಿ

ಗೋಕಾಕ : ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಕ್ಷದ ಒತ್ತಡ ಇತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಪ್ರತಿಭಟನೆ ಮುಂದೆವರಿಸುತ್ತಿತ್ತು. ಈಗ ಅವರು ರಾಜೀನಾಮೆ ನೀಡಿರುವುದು ಒಳ್ಳೆಯದು, ಮೊದಲೇ ರಾಜೀನಾಮೆ ನೀಡಬೇಕಾಗಿತ್ತು. ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ …

Read More »

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಏ 17 ರಂದು ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ!

ರಾಮನಗರ : ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.   ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ …

Read More »

ಶೀಘ್ರ ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಪುರುಷ-ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್‌ 2022 ರ ಸಮಾರೋಪ ಸಮಾರಂಭ -ಕಬಡ್ಡಿ ಪಂದ್ಯಾವಳಿಯಲ್ಲಿ 70 ಪುರುಷ, 12 ಮಹಿಳಾ ತಂಡಗಳು ಭಾಗಿ   ಬೆಳಗಾವಿ: ಒಂದೆರಡು ತಿಂಗಳಲ್ಲಿ ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್‌ ಹಾಗೂ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಪ್ರಾಯೋಜಕತ್ವದಲ್ಲಿ …

Read More »