ಘಟಪ್ರಭಾ- ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶಾಲೆಯ ಸಾಧನೆಗಳನ್ನು ಶ್ಲಾಘಿಸಿದರು. …
Read More »ಪ್ರಯಾಗ ರಾಜ್ಯ ಕುಂಭಮೇಳಕ್ಕೆ ತೆರಳಿದ್ದ ಗೋಕಾಕ ನಗರದ 6 ಜನ ಭೀಕರ ರಸ್ತೆ ಅಪಘಾತ ಸ್ಥಳದಲ್ಲಿಯೇ ಸಾವು!
ಗೋಕಾಕ : ಎರಡು ದಿನಗಳ ಹಿಂದಷ್ಟೇ ಪ್ರಯಾಗ್ ರಾಜ ಕುಂಭಮೇಳಕ್ಕೆ ತೆರಳಿದ ಗೋಕಾಕ ನಗರದ 6 ಜನ ರಸ್ತೆ ಅಪಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮುಂಜಾನೆ 5 ಘಂಟೆ ಸುಮಾರಿಗೆ ಮಧ್ಯಪ್ರದೇಶದ ಜಬಲ್ಪುರ ನಲ್ಲಿ ಈ ಘಟನೆ ನಡೆದಿದೆ, KA49M5054 ಸಂಖ್ಯೆಯ ತೂಫಾನ್ ವಾಹನ ಅಪಘಾತ. ಪ್ರಯಾಗರಾಜ್ ದಿಂದ ಜಬಲ್ಪುರಗೆ ತೆರಳುವಾಗ ನಡೆದ ಅಪಘಾತ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಗೆ ಡಿಕ್ಕಿಯಾಗಿ ದುರ್ಘಟನೆ. ಆರು ಜನ ಸ್ಥಳದಲ್ಲಿಯೇ ಸಾವು ಇಬ್ಬರ …
Read More »*ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ೧.೫೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರಗಳನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ …
Read More »140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದ್ದು, ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು …
Read More »ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ. ಎಮ್ಮೆ ಹಾಲಿಗೆ ₹ 3.40, ಆಕಳ ಹಾಲಿಗೆ ₹ 1 ಹೆಚ್ಚಳ. ಪರಿಷ್ಕೃತ ದರವೆಲ್ಲ ರೈತರಿಗೆ ಸಂದಾಯ ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. ಗೋಕಾಕ- ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ …
Read More »ಗ್ರಾಮ ಆಡಳಿತಾಧಿಕಾರಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು : ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ
ಗೋಕಾಕ : ಗ್ರಾಮ ಆಡಳಿತಾಧಿಕಾರಿಗಳ ಸಂಕಷ್ಟ ಸರ್ಕಾರ ಅರಿತು ಸ್ಪಂದಿಸಬೇಕಲ್ಲದೆ, ಅವರ ಬೇಡಿಕೆಗಳು ನ್ಯಾಯ ಸಮ್ಮತ ವಾಗಿವೆ ಎಂದು ಗೋಕಾಕ ಗ್ರಾಮೀಣ ಬಿಜೆಪಿ ಮಂಡಳ ಅಧ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಗೋಕಾಕ ತಹಶೀಲ್ದಾರ ಕಚೇರಿ ಮುಂದೆ ನಡೆಯುತ್ತಿರುವ. ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಠಾವಧಿ ಮುಷ್ಕರದ ಸ್ಥಳಕ್ಕೆ ಭೇಟ್ಟಿ ಕೊಟ್ಟು ಅವರಿಗೆ ಬೆಂಬಲ ಸೂಚಿಸಿ ಮಾತನಾಡಿದರು. ಹಳ್ಳಿಗಳಲ್ಲಿ ಜನ ತಲಾಟಿಗಳಲ್ಲಿದೇ …
Read More »ತ್ರಿವೇಣಿ ಸಂಗಮದಲ್ಲಿಯೂ ಸಾಹುಕಾರ್ ಹವಾ
ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಪ್ರಯಾಗರಾಜ್ (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ ಇದೆ. ಅದು ಯಾವುದೇ …
Read More »ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿ ಗೆಲುವಿಗೆ ಕಾರಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ೨೫ ವರ್ಷ ಬಳಿಕ ನಮ್ಮ ಪಕ್ಷವು ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ …
Read More »ರಾಜ್ಯಾದ್ಯಂತ ಕಾವೇರಿ 2.0 ತಂತ್ರಾಂಶ ಸಮಸ್ಯೆ ಕ್ಲಿಯರ್ : ಇಂದಿನಿಂದ ಎಂದಿನಂತೆ ನೋಂದಣಿ
ರಾಜ್ಯದಲ್ಲಿನ ಆಸ್ತಿ ದಸ್ತಾವೇಜು ನೋಂದಣಿ ಪ್ರಕ್ರಿಯೆ ಹಾಗೂ ಇಸಿ/ಸಿಸಿ ಸೇವೆ ನೀಡುವ ಕಾವೇರಿ 2.0 ತಂತ್ರಾಂಶದಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಏಳನೇ ಸಾರ್ವಜನಿಕರು ಪರದಾಡುವಂತಾಗಿದೆ.ಕಳೆದ ಒಂದು ವಾರದಿಂದ ಇದ್ದ ಸರ್ವರ್ ಸಮಸ್ಯೆ ಬುಧವಾರವೂ ಮುಂದುವರೆದಿದ್ದು, ಬೆಳಗ್ಗೆಯೂ ಕಾವೇರಿ 2.0 ತಂತ್ರಾಂಶದ ನಾಗರಿಕರ ಲಾಗಿನ್ ತೆರೆದುಕೊಳ್ಳಲಿಲ್ಲ. ಉಪ ನೋಂದಣಾಧಿಕಾರಿಗಳ ಲಾಗಿನ್ ತೆರೆದು ಕೊಂಡಿದ್ದರೂ ತಾಂತ್ರಿಕ ಸಮಸ್ಯೆ ಮುಂದು ವರೆದಿದ್ದರಿಂದಗೊಂದಲಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಆದರೆ ಸಂಜೆ ವೇಳೆಗೆ ಪತ್ರಿಕಾ ಹೇಳಿಕೆ …
Read More »ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!
ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ.ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡಿತ್ತು, …
Read More »
CKNEWSKANNADA / BRASTACHARDARSHAN CK NEWS KANNADA