Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

ಶುಕ್ರವಾರದಂದು ಗೋಸಬಾಳದಲ್ಲಿ 15 ಕೋಟಿ ರೂ. ವೆಚ್ಚದ 110/11 ಕೆವ್ಹಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಅಪ್ಪು ಹುಟ್ಟು ಹಬ್ಬ; ಗೋಕಾಕದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ನೋಂದಣಿ ಶಿಬಿರ!

ಗೋಕಾಕ : ಕರ್ನಾಟಕದ ಯುವ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಅಪ್ಪು ಅಭಿನಯದ ಚಿತ್ರ ‘ಜೇಮ್ಸ್’ ತೆರೆ ಕಂಡಿದ್ದು, ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಗೋಕಾಕ ನಗರದಲ್ಲಿ ಶ್ರೀ ರಾಮ ಸೇನೆ ಗೋಕಾಕ್ ತಾಲೂಕು ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ಇಂದು ನೇತ್ರದಾನ ನೋಂದಣಿ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದರು.   ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ಇನ್ನೂ ಜೀವಂತವಾಗಿರುವ ಪುನೀತ್ …

Read More »

ಮನುಷ್ಯನ ಜೀವನ ಅಮೂಲ್ಯವಾಗಿದೆ-ಸರ್ವೋತ್ತಮ ಜಾರಕಿಹೊಳಿ.!

ಗೋಕಾಕ: ಮನುಷ್ಯನ ಜೀವನ ಅಮೂಲ್ಯವಾಗಿದ್ದು, ಜನನ ಮತ್ತು ಮರಣದ ನಡುವೆ ಒಳ್ಳೆಯ ಪರೋಪಕಾರ ಮಾಡುವ ಮೂಲಕ ಸಾರ್ಥಕ ಪಡಿಸಿಕೊಳ್ಳಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ಸಬ್ ಜೈಲನಲ್ಲಿ ಕರವೇ ಗಜಸೇನೆ ಜಿಲ್ಲಾ ಘಟಕದಿಂದ ಡಾ. ಪುನೀತ್ ರಾಜ್‍ಕುಮಾರ್ ಅವರ ಜನ್ಮದಿನದ ಅಂಗವಾಗಿ ವಿಚಾರನಾಧೀನ ಖೈದಿಗಳ ಮನಪರಿವರ್ತನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಟಸಾರ್ವಭೌಮ ಡಾ.ಪುನೀತ ರಾಜಕುಮಾರ ತಮ್ಮ ದುಡಿಮೆಗೆ ಬಂದ ಹಣವನ್ನು ಅರ್ಧದಷ್ಟು ಧಾನ ಧರ್ಮಗಳನ್ನು …

Read More »

ಯಮಕನಮರ್ಡಿ ಶಾಸಕರಾದ ಸತೀಶ.ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ ಅಮರ ಸಿದ್ದೇಶ್ವರ ಶ್ರೀಗಳು

ಅಡವಿ ಸಿದ್ದೇಶ್ವರ ಮಠಕ್ಕೆ 100ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಕುಂದರಗಿ: ಸಹಾಯ ಹಾಗೂ ಸಹಕಾರ ನೀಡುವಲ್ಲಿ ಹಾಗೂ ನೊಂದವರ ಬಾಳಿಗೆ ಬೆಳಕಾಗಿರುವ ಶಾಸಕ ಸತೀಶ ಜಾಕಿಹೊಳಿ ಅವರ ಕಾರ್ಯ ಶ್ಲಾಘನಿಯವಾಗಿದೆ. ಎಂದು ಅಡವಿ ಸಿದ್ದೇಶ್ವರ ಮಠದ ಶ್ರೀ.ಮ.ನಿ.ಪ್ರ. ಅಮರ ಸಿದ್ದೇಶ್ವರ ಮಹಾಸ್ವಾಮಿಜಿ ಅವರು ಹೇಳಿದರು ಗೋಕಾಕ ತಾಲೂಕಿನ ಕುಂದರಗಿ ಗ್ರಾಮದಲ್ಲಿರುವ ಅಡವಿಸಿದ್ದೇಶ್ವರ ಮಠಕ್ಕೆ ಸತೀಶ ಜಾರಕಿಹೊಳಿ ಪೌಂಡೇಶನ ವತಿಯಿಂದ 100 ಕುರ್ಚಿ ಹಾಗೂ ಸೌಂಡ ಸಿಸ್ಟಮ ನೀಡುವ ಕಾರ್ಯಕ್ರಮ …

Read More »

ಮಹಿಳೆಯರ ಸಮಾನತೆಗಾಗಿ ಹೋರಾಡಿದ ಮಹಾನ ಪುರುಷರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸತೀಶ ಜಾರಕಿಹೊಳಿ

ಘಟಪ್ರಭಾ: ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ ಬಸವ ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಿ ಎಂದು ಮಹಿಳಾ ಶಿಬಿರಾರ್ಥಿಗಳಿಗೆ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು. ಘಟಪ್ರಭಾದ ಸೇವಾದಳದಲ್ಲಿ ಸತೀಶ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಮಹಿಳಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೂಢನಂಬಿಕೆಗಳ ಸುಳಿವಿನಲ್ಲಿ ಸಿಲುಕಿ ನರಳುತ್ತಿದ್ದ ಮಹಿಳೆಯರ …

Read More »

ಜೀವನದಲ್ಲಿ ಗುರಿ ಇಟ್ಟರೆ ಮಾತ್ರ ಯಶಸ್ಸು ಸಾಧ್ಯ: ಪ್ರಿಯಂಕಾ ಜಾರಕಿಹೊಳಿ

ಯಮಕನಮರಡಿ: ಗುರಿ ಇಟ್ಟು ಅಧ್ಯಯನ ಮಾಡಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಯುವ ನಾಯಕಿ ಪ್ರಿಯಂಕಾ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಪತ್ತೇಖಾನ ದೇಸಾಯಿ ಹೈಸ್ಕೂಲ್ ಗೆ ಭೇಟಿ ನೀಡಿ ಮಾತನಾಡಿದ ಅವರು, 10ನೇ ತರಗತಿ ವಿದ್ಯಾರ್ಥಿ ಜೀವನದ ಮೊದಲ ಘಟ್ಟವಾಗಿದ್ದು, ಈ ತರಗತಿಯಲ್ಲಿ ಉತ್ತಮ ಅಂಕ ಪಡೆಯಬೇಕೆಂದು ಸಲಹೆ ನೀಡಿದರು. ನಮ್ಮ ತಂದೆ, ಶಾಸಕರಾದ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಮತಕ್ಷೇತ್ರದ …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತ ನವಿಕರಣ ಕಾಮಗಾರಿ ಕೈಗೊಳ್ಳವಂತೆ : ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಕೆ

ಗೋಕಾಕ ನಗರದ ಹೃದಯಭಾಗದಲ್ಲಿರುವ ಸ್ವಾತಂತ್ರ್ಯ ಯೋಧ ವೀರ ಸಂಗೊಳ್ಳಿ ರಾಯಣ್ಣನ ವೃತ್ತದ ಸುತ್ತಮುತ್ತಲಿನ ಕಂಪೌಂಡ್ ಶಿಥಿಲಗೊಂಡು ತನ್ನ ಸೌಂದರ್ಯ ಕಳೆದುಕೊಳ್ಳುತ್ತಿದೆ. ಇದನ್ನು ಸುಧಾರಣೆ ಮಾಡಲು ಕ್ರಮಕೈಗೊಳ್ಳಬೇಕೆಂದು ಸಂಗೊಳ್ಳಿರಾಯಣ್ಣ ಯುವ ಪಡೆ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಇಂದು ಶಾಸಕರ ರಮೇಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಯುವ ಪಡೆಯ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಪಡೆಯ ಅಧ್ಯಕ್ಷ ಸಂತೋಷ್ ಕಟ್ಟಿಕಾರ ಉಪಾಧ್ಯಕ್ಷ …

Read More »

ಯುವಕರು ಗುರು-ಹಿರಿಯರ ಮಾರ್ಗದರ್ಶನ ಪಡೆಯಲಿ: ರಾಹುಲ್‌ ಜಾರಕಿಹೊಳಿ

ಚಿಕ್ಕೋಡಿ: ಯುವಕರು ಗುರು, ಹಿರಿಯರ ಮಾರ್ಗದರ್ಶನ ಪಡೆದು ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕೆಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.   ತಾಲೂಕಿನ ವಾಳಕಿ ಗ್ರಾಮದಲ್ಲಿ ನಡೆದ ಶ್ರೀ ಮಸೋಬಾ ದೇವಸ್ಥಾನದ ಕಟ್ಟಡ ವಾಸ್ತುಶಾಂತಿ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಕಟ್ಟಡಗಳನ್ನು ಸ್ವಚ್ಛತೆಯಿಂದ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನದಿಂದ ಇಂದು ದಲಿತರು ಸಮಾಜದಲ್ಲಿ ಜೀವನ …

Read More »

ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ

ಗೋಕಾಕ : ತಾಲೂಕಿನ ನಂದಗಾ೦ವ ಗ್ರಾಮದಲ್ಲಿ ಹೆಸ್ಕಾಂನಿ ೦ ದ ಹೊಸದಾಗಿ ನಿರ್ಮಾಣವಾಗಲಿರುವ 2 • 10 ಎಮ್.ವಿ.ಎ , 110/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು . ಕಳೆದ ಹಲವು ವರ್ಷಗಳಿಂದ ನಂದಗಾವ , ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು , ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ …

Read More »

ಕಾಂಗ್ರೆಸ್ ಸಂಘಟಿತಗೊಳಿಸಲು ಪಂಚರಾಜ್ಯಗಳ ಚುನಾವಣೆ ಒಂದು ಪಾಠ: ಕೆಪಿಸಿಸಿ ಕಾರ್ಯಾಧ್ಯಕ, ಶಾಸಕ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಬದಲಾವಣೆಗೆ ಹಾಗೂ ಹೆಚ್ಚು ಸಂಘಟಿತಗೊಳಿಸಲು ಈ ಪಂಚರಾಜ್ಯಗಳ ಚುನಾವಣೆ ಒಂದು ಪಾಠವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಎಲ್ಲಡೆ ಕಾಂಗ್ರೆಸ್‌ ಮುಕ್ತ ಕರ್ನಾಟಕವಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದು ಅವರು ಕಾಣುತ್ತಿರುವ ಹಗಲು ಕನಸು. ಎಂದೇದಿಗೂ ಕಾಂಗ್ರೆಸ್‌ ಮುಕ್ತ ಮಾಡಲು ಅವರಿಂದ ಸಾಧ್ಯವಿಲ್ಲ. ಗೋವಾದಲ್ಲಿ ಮತಗಳು ವಿಭಜನೆಯಾಗಿದ್ದರಿಂದ ನಮ್ಮ ಪಕ್ಷಕ್ಕೆ …

Read More »