ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು.
ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು.
ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.