Breaking News

ಗೋಕಾಕ

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಮೃತಪಟ್ಟ ಮತ್ತು …

Read More »

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ಬಾಲಚಂದ್ರ ಜಾರಕಿಹೊಳಿ ಹರ್ಷ

ಗೋಕಾಕ: ಉಪ ಚುನಾವಣೆ ಎರಡು ಕ್ಷೇತ್ರದಲ್ಲಿ  ಬಿಜೆಪಿ ಭರ್ಜರಿ ಗೆಲವು  ಸಾಧಿಸಿದ ಹಿನ್ನೆಲೆಯಲ್ಲಿ  ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ಭರ್ಜರಿ ಗೆಲವು ಹಿನ್ನೆಲೆಯಲ್ಲಿ  ನಗರದಲ್ಲಿ ಪ್ರತಿಕ್ರಿಯಿಸಿದ ಅವರು,   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳೇ ಈ ಗೆಲುವಿಗೆ ಕಾರಣವಾಗಿವೆ.  ಜಯ ಸಾಧಿಸಿದ ಮುನಿರತ್ನ ಹಾಗೂ ಡಾ.  ರಾಜೇಶಗೌಡ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

Read More »

ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದ ಪಿಎಸ್ಐ ಅವರಿಗೆ ಮಾಧ್ಯಮ ಮಿತ್ರರಿಂದ ಸ್ವಾಗತ.

ಗೋಕಾಕ ನಗರ ಠಾಣೆಗೆ ನೂತನವಾಗಿ ಪಿಎಸ್ಐ ಆಗಿ ಆಗಮಿಸಿದ ಕೆ ವಾಲಿಕಾರ ಅವರಿಗೆ ಇಂದು ಗೋಕಾಕ ತಾಲೂಕಿನ ಮಾಧ್ಯಮ ಮಿತ್ರರು ಹೃತ್ಪೂರ್ವಕವಾಗಿ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು. ನೂತನ ಪಿಎಸ್ಐ ಅವರು ಹಾಗೂ ಮಾಧ್ಯಮ ಮಿತ್ರರು ಕುಶಲೋಪಚಾರ ಮಾಡಿಕೊಂಡು ಆತ್ಮೀಯವಾಗಿ ಗೋಕಾಕ ನಗರಕ್ಕೆ ಸ್ವಾಗತವೆಂದು ಮಾಧ್ಯಮ ಮಿತ್ರರು ಹೇಳಿದರು. ಈ ಸಂದರ್ಭದಲ್ಲಿ ನೂತನ ಪಿಎಸ್ಐ ಅವರು ಮಾತನಾಡಿ ನಮ್ಮ ಸಮಾಜದಲ್ಲಿ ಮಾಧ್ಯಮ ಮಿತ್ರರ ಪಾತ್ರವು ಬಹುಮುಖ್ಯ ಎಂದು ಹೇಳಿದರು. ಗೋಕಾಕ …

Read More »

ಗೋಕಾಕ ತಾಲೂಕಿನ ಇಬ್ಬರು ಬಾಲಕರಿಗೆ ಜೀವನ ರಕ್ಷಾ ಪದಕ ಪುರಸ್ಕೃತ

ಗೋಕಾಕ ತಾಲೂಕಿನ ಇಬ್ಬರು ಬಾಲಕರಿಗೆ ಜೀವನ ರಕ್ಷಾ ಪದಕ ಪುರಸ್ಕೃತ ದಿನಾಂಕ: 08/05/2018 ರಂದು ಗೋಕಾಕ ತಾಲೂಕಿನ ವಡೇರಹಟ್ಟಿ ಗ್ರಾಮದ ಇಂದ್ರವೇಣಿ ಹಳ್ಳದಲ್ಲಿ ಮಳೆ ನೀರು ಸಂಗ್ರಹವಾಗಿದ್ದು, ಇದರಲ್ಲಿ ಆಕಸ್ಮಿಕವಾಗಿ ಬಿದ್ದು ತೇಲಿ ಹೋಗುತ್ತಿದ್ದ ಹುಡುಗನ ಆಕ್ರಂದನ, ಚೀರಾಟ ಕೇಳಿ ಸ್ತಳಕ್ಕೆ ಧಾವಿಸಿ ನೀರಿನ ರಭಸಕ್ಕೆ ಭಯಪಡದೆ ಹಳ್ಳಕ್ಕೆ ಹಾರಿ ನೀರಿನಲ್ಲಿ ಮುಳುಗುತ್ತಿರುವ ಬಾಲಕನನ್ನು ಪ್ರಾಣಾಪಾಯದಿಂದ ರಕ್ಷಿಸಿ ಧೈರ್ಯ ಸಾಹಸ ಪ್ರದರ್ಶಿಸಿ ಸಮಯಪ್ರಜ್ಞೆ ತೋರಿದ ಬಗ್ಗೆ ಮಹಿಳಾ ಮತ್ತು ಮಕ್ಕಳ …

Read More »

ನೂತನ ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ ಸಂಘಟನೆ ಉದ್ಘಾಟನೆ

ನೂತನ ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ ಸಂಘಟನೆಯ ಘಟಪ್ರಭಾ ಘಟಕ ಉದ್ಘಾಟನಾ ಕಾರ್ಯಕ್ರಮ ನಿನ್ನೆ ಜರುಗಿತು ಈ ಸಂದರ್ಭದಲ್ಲಿ ಸಂಘಟನೆಯ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ಗೀರಿಶ ದೊಡ್ಡಮನಿಯವರು ಸಂಘಟನೆಗೆ ನೂತನವಾಗಿ ಸೆರ್ಪಡೆಗೊಂಡವರಿಗೆ ಆದೇಶ ಪತ್ರ ನೀಡಿದರು ಈ ಸಂಧರ್ಭದಲ್ಲಿ ಗೋಕಾಕ ತಾಲೂಕಾ ಅಧ್ಯಕ್ಷರಾದ ದಯಾನಂದ ಪೂಜೇರಿ ಗೋಕಾಕ ತಾಲೂಕಾ ಕಾರ್ಯದರ್ಶಿಗಳಾದ ಬಾಹುಬಲಿ ಮುನ್ನೋಳಿ ಘಟಪ್ರಭಾ ಘಟಕ ಅಧ್ಯಕ್ಷರಾದ ಶ್ರೀಧರ ಹಳ್ಳೂರ ಶಿಂದಿಕುರಬೇಟ ಘಟಕ‌ ಅಧ್ಯಕ್ಷರಾದ ಪ್ರಕಾಶ ಬಿರನಾಳಿ …

Read More »

ಗೋಸ್ವಾಮಿ ಬಂಧನ ; ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಸಚಿವ ರಮೇಶ್ ಜಾರಕಿಹೊಳಿ‌.

ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ‌ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ …

Read More »

ಗೋಕಾಕ ಆ 29 :ರಾಜ್ಯೋತ್ಸವ ಪ್ರಶಸ್ತಿ ಪಡೆಯವ ಮುಖೇನ ಸಣ್ಣಾಟ ಬಯಲಾಟ ಕಲಾವಿದೆ ಶ್ರೀಮತಿ ಕೆಂಪವ್ವ ಹರಿಜನ ಇವರು ಗೋಕಾಕ ನಾಡಿನ ಕೀರ್ತಿಯನ್ನು ಉತ್ತಂಗಕ್ಕೆ ಏರಿಸಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು ಗುರುವಾರದಂದು ಸಮಿಪದ ಅರಬಾಂವಿ ಗ್ರಾಮದ ಕೆಂಪವ್ವ ಹರಿಜನ ಅವರ ಮನೆಯಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತೆ ಹಿನ್ನೆಲೆಯಲ್ಲಿ ಕರವೇ ವತಿಯಿಂದ ಅವರನ್ನು ಸತ್ಕರಿಸಿ ಅವರು ಮತನಾಡುತ್ತಿದ್ಧರು ಕಳೆದ ನಾಲ್ಕು ದಶಕಗಳಿಂದ ಸಣ್ಣಾಟ (ಬಯಲಾಟ) …

Read More »

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ ಅವರು — ಸಚಿವ ರಮೇಶ್ ಜಾರಕಿಹೊಳಿ‌

ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದರು ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು. ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ *ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ* ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ ಪುಷ್ಪವೇ ಭಗಿನಿ ನಿವೇದಿತಾ ಎಂದರು. ಭಾರತೀಯರ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಂತಹಾ …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …

Read More »