“ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ವಿಭಾಗದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಆದೇಶದ ಮೇರೆಗೆ ಚಿಕ್ಕೋಡಿ ಜಿಲ್ಲಾ ಎಸ್ ಟಿ ವಿಭಾಗದ ಉಪಾಧ್ಯಕ್ಷರಾಗಿ ವಿಕ್ರಮ ಕೊಡಜೋಗಿ ನೇಮಕ ಮಾಡಲಾಗಿದೆ. ನಗರದ ಹಿಲ್ ಗಾರ್ಡನ್ ಆವರಣದಲ್ಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಿಕ್ಕೋಡಿ ಜಿಲ್ಲಾ ಎಸ್ ಟಿ ವಿಭಾಗದ ಉಪಾಧ್ಯಕ್ಷರಾಗಿ ನೇಮಕರಾದ ವಿಕ್ರಮ ಕೊಡಜೋಗಿ ಅವರಿಗೆ ಅಧಿಕೃತ ನೇಮಕ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ …
Read More »ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೇ ಅಗ್ರ ಸ್ಥಾನ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ
ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ …
Read More »ಸಂವಿಧಾನದಷ್ಟೇ ಬಸವಣ್ಣವರ ವಚನಗಳು ಹರಿತವಾಗಿವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪ್ರಸ್ತುತ ಸಂವಿಧಾನ, ಶೋಷಿತರ, ಅಂಬೇಡ್ಕರ್ ವಿಚಾರಗಳ ಮೇಲೆ ದಾಳಿ ನಡೆಯುತ್ತಿದೆ ಎಂದ ಶಾಸಕ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ …
Read More »ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಂಚದ ಹಾವಳಿ!
ಚಿಕ್ಕೋಡಿ (ಬೆಳಗಾವಿ): ‘ವೈದ್ಯೋ ನಾರಾಯಣೋ ಹರಿಃ’ ಅಂತಾರೆ..ದೇವರ ರೂಪದಲ್ಲಿ ಜನರು ವೈದ್ಯರನ್ನು ನೋಡ್ತಾರೆ.. ಆದರೆ ಕೆಲವು ವೈದ್ಯರು ಮಾತ್ರ ರಕ್ತ ಹೀರುವ ತಿಗಣೆ ತರಹ ಜನರನ್ನು ಹಣಕ್ಕಾಗಿ ಪೀಡಿಸುತ್ತಾರೆ. ಸದ್ಯ ಇಂತಹ ತಿಗಣೆ ತರಹವಿರೋ ವೈದ್ಯರ ಸಾಲಿನಲ್ಲಿ ನಿಲ್ಲುತರಂತೆ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಡಾ. ಕಮಲಾ ಗಡದ್. ಅಂದ ಹಾಗೇ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎನ್ನುವುದು ಒಂದು ತರಹ ಲಂಚದ ಅಡ್ಡೆಯಾಗಿದೆ ಎನ್ನುತ್ತಾರೆ ಸಾರ್ವಜನಿಕರು. …
Read More »ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ!
ಚಿಕ್ಕೋಡಿ: ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ ಮತ್ತು covid-19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಚಿಕ್ಕೋಡಿ ತಾಲ್ಲೂಕಿನ ಕೊಡ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಪೀಡಿತ ಸದಸ್ಯರಿಗೆ ಪ್ರತಿ ವರ್ಷ್ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ ಈ ವರ್ಷವು ಕೂಡ ಸುಮಾರು ಎರಡು ನೂರು ಸದಸ್ಯರಿಗೆ ಆಹಾರ ಕಿಟ್ ಕೊಡುವುದಾಗಿ ಹೇಳಿದರು ಕೋವಿಡ್ ಜಾಗೃತಿ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬ್ಯಾಂಕ್ …
Read More »2018 ರಲ್ಲಿ ಗೋಕಾಕ ನಿಪ್ಪಾಣಿಗಳ ಜೊತೆ ಮಂಜೂರಾಗಿದ್ದ ಚಿಕ್ಕೋಡಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ಇನ್ನೂ ಮುಗಿದಿಲ್ಲ.!
ಚಿಕ್ಕೋಡಿ: ಚಿಕ್ಕ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಆರಂಭವಾದ 20 ಕೋಟಿ ರೂ ವೆಚ್ಚದ ತಾಯಿ-ಮಗು ಆಸ್ಪತ್ರೆಯ ಕಟ್ಟಡ ಕಾಮಗಾರಿ ಕುಂಟುತ್ತಾ ಸಾಗಿರುವುದು ಗಡಿ ಜನರಲ್ಲಿ ಅಸಮಾಧಾನ ಮೂಡಿಸಿದೆ. ಮೂರನೆ ಅಲೆ ಬರುವುದರೊಳಗೆ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯಗೊಳಿಸಿ ಮಕ್ಕಳ ಚಿಕಿತ್ಸೆಗೆ ಬೇಕಾಗುವ ಮೂಲಭೂತ ಸೌಲಭ್ಯ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಬೇಕು ಎನ್ನುವುದು ನಿಯೋಜಿತ ಚಿಕ್ಕೋಡಿ ಜಿಲ್ಲೆಯ ಜನರ ಒತ್ತಾಯವಾಗಿದೆ. ನಗರದ ಹೊರವಲಯದ ಬಾಣಂತಿಕೋಡಿ ಬಳಿ 100 ಹಾಸಿಗೆಯ ತಾಯಿ-ಮಗು …
Read More »ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ,ಗದ್ದಲದ ಗೂಡಾದ ಚಿಕ್ಕೋಡಿ ಸಭೆ!
ಚಿಕ್ಕೋಡಿ: ನಿಪ್ಪಾಣಿ ನಗರ ಸಭೆಯಲ್ಲಿ ನಡೆದ ಎರಡನೆ ಸರ್ವಸಾಧಾರಣ ಸಭೆಯು ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ ಸದ್ದು-ಗದ್ದಲದೊಂದಿಗೆ ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಮಂಗಳವಾರ ನಿಪ್ಪಾಣಿ ನಗರ ಸಭೆಯಲ್ಲಿ ಜನಪ್ರತಿನಿ ಧಿಗಳ ಸಭೆ ಕರೆಯಲಾಗಿತ್ತು. ಮೂರನೇ ವರ್ಷದಲ್ಲಿ ಕರೆದ 2ನೇ ಸರ್ವಸಾಧಾರಣ ಸಭೆ ಇದಾಗಿತ್ತು. ಸಭೆಯಲ್ಲಿ ಶಾಸಕರು ಮತ್ತು ಸಂಸದರು ಭಾಗವಹಿಸದೇ ಇರುವುದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ತಮ್ಮ ವೈಯಕ್ತಿಕ ವಿಚಾರಗಳೊಂದಿಗೆ …
Read More »ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು,ಸ್ಪರ್ಧೆಗೆ ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ: ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ಆಗಲಿ,
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ ಬರುತ್ತಿರುವ …
Read More »ಬೆಳಗಾವಿ ಬಿಜೆಪಿ ಕಾರ್ಯಕರ್ತರ ಕನಸು ನನಸು ಮಾಡಿದ ಸಾಹುಕಾರ
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನನ್ನು ಬೆಳಗಾವಿ ಮಹಾನಗರ ಪಾಲಿಕೆಯಿಂದ ನೀಡಲು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಮಹಾನಗರಪಾಲಿಕೆಯ ಪ್ರಸ್ಥಾಪವನ್ನು ಸಚಿವ ಸಂಪುಟ ಒಪ್ಪಿಗೆ ನೀಡಿ ಅನುಮೋದನೆ ನೀಡಲಾಗಿದೆ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರು ಶ್ರೀ …
Read More »ಬೆಳಗಾವಿ/ಚಿಕ್ಕೋಡಿ:ಕೃಷ್ಣಾನದಿ ತೀರದ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು. ಶಾಸಕ ಗಣೇಶ ಹುಕ್ಕೇರಿ, ಡಿಸಿ …
Read More »