ಹುಕ್ಕೇರಿ: ಯಮಕನಮರಡಿ ವಿಧಾನ ಸಭಾ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕುರ್ಣಿವಾಡಿ ಗ್ರಾಮದಲ್ಲಿ ಶನಿವಾರದಂದು ಬೀದಿ ವಿದ್ಯುತ್ ದೀಪಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೆರೆವೇರಿಸಿದರು. ಕುರ್ಣಿವಾಡಿ ಗ್ರಾಮಸ್ಥರ ಬೀದಿ ವಿದ್ಯುತ್ ದೀಪಗಳ ಬಹುದಿನಗಳ ಬೇಡಿಕೆಯನ್ನು ಈಡೆರಿಸಿದ ಶಾಸಕ ಸತೀಶ ಜಾರಕಿಹೊಳಿಯವರ ಈ ಕಾರ್ಯವನ್ನು ಇಡೀ ಗ್ರಾಮಸ್ಥರು ಶ್ಲಾಘಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳವಿಯ ಶ್ರಿಗಳಾದ ಶರಣ ಬಸವ ಸ್ವಾಮಿಜಿ, ಯುವನಾಯಕ ರಾಹುಲ ಜಾರಕಿಹೊಳಿ, ಜಿಪಂ ಸದಸ್ಯ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ …
Read More »ಮಾಜಿ ಸೈನಿಕರಿಂದ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರಿಗೆಮನವಿ
ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು ಉತ್ಸೂಕರಾಗಿದ್ದಾರೆ. ಆದ ಕಾರಣ …
Read More »SSLCಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿಯಿಂದ ಸನ್ಮಾನ
ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸನ್ಮಾನಿಸಿದರು. ಇಲ್ಲಿನ ಸದಾಶಿವ ನಗರ ತಮ್ಮ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರೋತ್ಸಾಹಧನ ನೀಡುವ ಮೂಲಕ ಅಭಿನಂದಿಸಿದರು. ಶೇ 97 ರಷ್ಟು ಫಲಿತಾಂಶ ಪಡೆದು ಹುಕ್ಕೇರಿ ತಾಲೂಕಿಗೆ ಪ್ರಥಮ ಬಂದ ಜ್ಯೋತಿಬಾ ಬಾಗೇವಾಡಿ, ರೋಹಿಣಿ, ಪ್ರಶಾಂತ ಪಾಟೀಲ್, ಪ್ರಶಾಂತ ಪೂಜಾರಿ, ಜಯಲಕ್ಷ್ಮಿ, ಸುನಿತಾ ಪಾರಿಶವಾಡ್, …
Read More »ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್ ಸೋಂಕು ನಿರ್ಣಾಮ ಮಾಡಬಹುದು : ಶಾಸಕ ಸತೀಶ ಜಾರಕಿಹೊಳಿ.
ಯಮನಕಮರಡಿ: ಭಯ ಭೀತರಾಗದೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಕೋವಿಡ್ ಸೋಂಕು ನಿರ್ಣಾಮ ಮಾಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಯಮಕನಮರಡಿ ಗುರುಸಿದ್ದ ಮಹಾಸ್ವಾಮಿ ಸಭಾ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ “ಆರೋಗ್ಯ ಹಸ್ತ” ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗ ತಡೆಗಟ್ಟಲು ಕಾಂಗ್ರೆಸ್ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿ, ರಾಜ್ಯದ 30 …
Read More »ಜೀವನದಲ್ಲಿ ಎಲ್ಲವನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ಜೀವನದಲ್ಲಿ ಎಲ್ಲವನ್ನ ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಆದ ಕಾರಣ ಪ್ರಯತ್ನ ನಿಮ್ಮದಾದರೆ, ಪ್ರೋತ್ಸಾಹ ನಮ್ಮದಾಗಲಿದೆ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಬಗರನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸ್ವ-ಸಹಾಯ ಸಂಘವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ‘ಕಳೆದ ತಿಂಗಳೇ ಸಂಘಗಳ ಉದ್ಘಾಟನೆ ನಡೆಯಬೇಕಿತ್ತು. ಆದರೆ ಹಲವು ಕಾರಣಗಳಿಂದ ವಿಳಂಬವಾಯಿತು. …
Read More »ಯಮಕನಮರಡಿ ಕ್ಷೇತ್ರದಲ್ಲಿ ಎರಡು ವರ್ಷದೊಳಗೆ “ಉನ್ನತ ಮಟ್ಟ ಶಿಕ್ಷಣ “ಯೋಜನೆ ಕಾರ್ಯರೂಪಕ್ಕೆ: ಶಾಸಕ ಸತೀಶ ಜಾರಕಿಹೊಳಿ ಭರವಸೆ.
ಬೆಳಗಾವಿ: ಯಮಕನಮರಡಿ ಕ್ಷೇತ್ರದಲ್ಲಿ ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ ಯೋಜನೆಯೊಂದನ್ನು ರೂಪಿಸಿದ್ದೇವೆ. ಮುಂದಿನ ಎರಡು ವರ್ಷದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಪದವಿ ಪೂರ್ವ ಕಾಲೇಜು, ಮಹರ್ಷಿ ವಾಲ್ಮೀಕಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಗಳವಾರ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ 200 ಕ್ಕೂ ಹೆಚ್ಚು ಖುರ್ಚಿ, ಟಿಪಾಯಿ …
Read More »