ಭಾವ ಪೂರ್ಣ ಶ್ರದ್ಧಾಂಜಲಿ ???????????????? ಗೋಕಾಕ : ಗೋಕಾಕ ಜಲಪಾತದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶಂಕರಧಾಮ(ಯರಗಲ ಮಠ)ದ ಶ್ರೀ ಶಂಕರಾನಾಂದ ಮಹಾಸ್ವಾಮಿಗಳು (೫೫) ಇವರು ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಸಂಸಾರಿಕ ಮಠದ ಸ್ವಾಮಿಜಿಗಳಾಗಿದ್ದ ಇವರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಬುಧವಾರ ಸಾಯಂಕಾಲ ತಡವಾಗಿ ಮಠದಲ್ಲಿ ಕಾಕಡಾರತಿ ಪೂಜೆ ಸಲ್ಲಿಸಿ, ವಿಶ್ರಾಂತಿಗೆ ಜಾರುವ ಮುಂಚೆ ಕುಸಿದು ಬಿದ್ದಿದ್ದು, ಭಕ್ತರು ಸೇರಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
Read More »ಲಂಚ ಪ್ರಕರಣ: ಕಲಕಾಂಬ ಗ್ರಾಪಂ ಪಿಡಿಓ ಬಂಧನ.
ಬೆಳಗಾವಿ: ತಾಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಶ್ರೀಶೈಲ ದೇವೇಂದ್ರ ನಾಗಠಾಣ ಲಂಚ ಸ್ವೀಕರಿಸುವಾಗ ಭೃಷ್ಟಾಚಾರ ನಿಗೃಹ ದಳ (ಎಸಿಬಿ)ದ ಬಲೆಗೆ 5 ಸಾವಿರ ರೂಪಾಯಿ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳೀಯ ರೋಹಣ ಚಂದ್ರಕಾಂತ್ ಪಾಟೀಲ ಎಂಬುವವರು ಪಿಡಿಓ ವಿರುದ್ಧ ದೂರು ಸಲ್ಲಿಸಿದರು. ಫಿರ್ಯಾದಿಯ ತಂದೆ ಮತ್ತು ದೊಡ್ಡಪ್ಪನ ಹೆಸರಿನಲ್ಲಿ ಜಂಟಿಯಾಗಿರುವ ಮನೆಗಳ( ಜಂಟಿಯಾಗಿರುವ ಮನೆಗಳಾದ ಆಸ್ತಿ ನಂ.೧೨೪ ಸಿ ಮತ್ತು …
Read More »ಬೆಳಗಾವಿ: ಸಾರ್ವಜನಿಕ ಗಣೇಶೋತ್ಸವ ಮಾರ್ಗಸೂಚಿ ಪ್ರಕಟ!
ಬೆಳಗಾವಿ,-ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕೋವಿಡ್-೧೯ ಸೋಂಕು ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ವರ್ಷದ ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸದೇ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸುವುದು ಹಾಗೂ ಮನೆಯ ಶ್ರೀ ಗಣೇಶ ಮೂರ್ತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರತಿಷ್ಠಾಪಿಸಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ …
Read More »ಬೆಳಗಾವಿ:ಪ್ರತಿ ತಾಲ್ಲೂಕಿನಲ್ಲಿ ಖಾಸಗಿ ಆಸ್ಪತ್ರೆಗೆ ಅನುಮತಿ ನೀಡುವುದು ಕೊರೊನಾ ಹಾವಳಿಯನ್ನು ಎದುರಿಸಲೊಂದು ಅಸ್ತ್ರ.
“ಕೊವಿಡ್ ಹಾಗೂ ಪ್ರವಾಹಗಳು ತಂದೊಡ್ಡಿದ ಮಹಾಪರೀಕ್ಷೆ ಎದುರಿಸಲು ನಾವು ಸಂಪೂರ್ಣ ಬದ್ಧತೆಯೊಂದಿಗೆ ಸಿದ್ಧ” ಬೆಳಗಾವಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕ್ರಮಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಜಿಲ್ಲೆಯ ಖಾಸಗೀ ಆಸ್ಪತ್ರೆಗಳು ಕೋವಿಡ್ ಹಾಗೂ ಇತರ ಚಿಕಿತ್ಸೆಗೆ ಮುಂದಾಗುತ್ತಿರುವುದು ಸಂತಸದ ಸಂಗತಿ. ಹೀಗೆ ಸ್ವಯಂಪ್ರೇರಿತವಾಗಿ ಮುಂಬರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ …
Read More »ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ : ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ
ಧಾರವಾಡ ಜಿಲ್ಲಾ ಬೆಗುರು ಗ್ರಾಮದಲ್ಲಿ ನಡೆದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕುರಿತು, ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಮೇಲ್ಕಾಣಿಸಿದ ವಿಷಯ ಅನ್ವಯ ಧರ್ಮಾಂದ ಹಾಗೂ ಕಾಮಾಂದ ಬಸಿರ ಎನ್ನುವ ವಿಕೃತ ಮನಸ್ಥಿತಿವುಳ್ಳ ದುಷ್ಠನ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮನನೊಂದ ಆತ್ಮಹತ್ಯೆ ಮಾಡಿಕೊಂಡು ಇಡಿ ಮನುಕುಲಕ್ಕೆ ತಲೆತಗ್ಗಿಸುವ ಸಂಗತಿ ಆಗಿದ್ದು ಇಂತಹ ದುರ್ಜನರಿಗೆ ಬಹಿರಂಗವಾಗಿ ಗಲ್ಲು ಶಿಕ್ಷೆಯನ್ನು ನೀಡಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಜಾರಿಗೆಗೊಳಿಸಬೇಕೆಂದು ಗೋಕಾಕ …
Read More »ಯಮಕನಮರಡಿ ಕ್ಷೇತ್ರದ 17 ರೈತರಿಗೆ ಅರಣ್ಯ ಹಕ್ಕು ಪತ್ರ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ವಿವಿಧ ಬಗೆಯ ಬೆಳೆಗಳ ಬೆಳೆದು ರೈತರು ಆರ್ಥಿಕವಾಗಿ ಸೃದಢೃವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ರೈತರಿಗೆ ಸಲಹೆ ನೀಡಿದರು. ಇಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸೋಮವಾರದಂದು ಯಮನಕಮರಡಿ ಕ್ಷೇತ್ರದ ವ್ಯಾಪ್ತಿಯ 17 ರೈತರಿಗೆ ಅರಣ್ಯ ಹಕ್ಕುಪತ್ರ ವಿತರಣೆ ಮಾಡಿ ಬಳಿಕ ಮಾತನಾಡಿದರು. ಸರ್ಕಾರದ ಯೋಜನೆಗಳ ಸುದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆಯಿಂದ ತರಬೇತಿಗಳ ಪಡೆದುಕೊಂಡು ವಿವಿಧ ಮಿಶ್ರ ಬೆಳೆಗಳ ಬೆಳೆದು ಪ್ರಗತಿಪರ ರೈತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು …
Read More »ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋದ ಯುವಕನ ಶವ ಪತ್ತೆ!
ಬೆಳಗಾವಿ : ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಶನಿವಾರ ಸಂಜೆ ಕೊಚ್ಚಿ ಹೋದ ಯುವಕನ ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಗೋಕಾಕ್ ತಾಲ್ಲೂಕಿನ ಡುಮ್ಮ ಉರುಬಿನಟ್ಟಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಜಲಾವೃತಗೊಂಡ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ ಸೆಟ್ ನೋಡಲು ಹೋಗಿದ್ದ ನಾಗರಾಜ್ ಹುಬ್ಬಳ್ಳಿ ( 18) ಎಂಬ ಯುವಕ ಕಾಲು ಜಾರಿ ಬಳ್ಳಾರಿ ನಾಲಾದಲ್ಲಿ ಕೊಚ್ಚಿ ಹೋಗಿದ್ದನು. ವಿಷಯ ತಿಳಿದ ಬಳಿಕ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು …
Read More »ಶಿವಮೊಗ್ಗ-ರಾಣೇಬೆನ್ನೂರ ರೈಲು ಯೋಜನೆ ಅನುಷ್ಠಾನ: ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ
ಬೆಳಗಾವಿ,: ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರ ಯೋಜನೆಗಳನ್ನು ಮುಂದಿನ ರೈಲ್ವೆ ಬಜೆಟ್ ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ತಿಳಿಸಿದ್ದಾರೆ. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್, ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಇವುಗಳನ್ನು ಶನಿವಾರ (ಆ.8) ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಜಾರಕಿಹೊಳಿ ಕುಟುಂಬದವರಿಂದ ಸಂತಾಪ.
ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡ) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಗ್ರಾಮ ದೇವತೆ …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.
ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …
Read More »