Breaking News

ಬೆಳಗಾವಿ

*ಅತ್ತ ಯಮಕನಮರಡಿಯಲ್ಲಿ ಬಿಜೆಪಿ ಮುಖಂಡರ ಕಾರ್ಯಕ್ರಮ; ಇತ್ತ ಬಿಜೆಪಿ ಕಾರ್ಯಕರ್ತರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ*

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ ಗೆ ಬೆಂಬಲ. ಗೋಕಾಕ:  ಇಲ್ಲಿನ ಹಿಲ್‌ ಗಾರ್ಡನ್‌  ಕಚೇರಿಯಲ್ಲಿ  ಯಮಕನಮರಡಿ ಮತಕ್ಷೇತ್ರದ  ಕರಗುಪ್ಪಿ ಗ್ರಾಮದ 25 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ  ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಮತಕ್ಷೇತ್ರದಲ್ಲಿ ಹತ್ತಾರು ಯೋಜನೆಗಳನ್ನು ಸಹಕಾರಗೊಳಿಸಿದ ಶಾಸಕರ ಆಡಳಿತಕ್ಕೆ ಮನಸೋತು ಬಿಜೆಪಿ ಕಾರ್ಯಕರ್ತರು …

Read More »

*ಗುರ್ಲಾಪೂರದಲ್ಲಿ ಡೈರಿ ಉದ್ಘಾಟಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ!*

ಅರಬಾವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆಎಂಎಫ್ ರಾಜ್ಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರ ಆದೇಶದ ಮೇರೆಗೆ ಇಂದು ಗುರ್ಲಾಪೂರದಲ್ಲಿ ಯುವ ನಾಯಕರಾದ ಸರ್ವೋತ್ತಮ ಜಾರಕಿಹೊಳಿ ಅವರು ಡೈರಿ ಉದ್ಘಾಟನೆ ಮಾಡಿದರು.   ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೊಳ ಹಾಗೂ ಊರಿನ ಹಿರಿಯರು ಪ್ರಮುಖರು ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು .

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಹರಿದು ಹಾಕಿದ್ದ ಆರೋಪಿ ಬಂಧನ!

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ . ಖನಗಾಂವ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಪ್ಲೆಕ್ಸ್ ಹರಿದು ಹಾಕಿದ ಪ್ರಕರಣಕ್ಕೆ ಸಮಂಧಿಸಿದಂತೆ , ಗೋಕಾಕ ತಾಲೂಕಿನ ದೇವಗೌಡನಟ್ಟಿ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ ( 35 ) ಎಂಬಾತನನ್ನು ಬಂಧಿಸಲಾಗಿದೆ . ನೋಡೋದಾದ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ …

Read More »

ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ : ನಿಂಗಪ್ಪ ಪಿರೋಜಿ

ಅ.22ರಂದು 2ಎ ಮೀಸಲಾತಿ ಘೋಷಣೆ ಮಾಡದೆ ಹೋದಲ್ಲಿ ಸರ್ಕಾರಕ್ಕೆ ತಕ್ಕ ಪಾಠ   ಶಾಂತಿ ಮೂರ್ತಿಗಳಾದ ಪಂಚಮಸಾಲಿಗಳು ಇನ್ನು ಮುಂದೆ ಉಗ್ರರೂಪ : ರವಿ ಮಹಾಲಿಂಗಪೂರ   ಮೂಡಲಗಿ: 2ಎ ಮೀಸಲಾತಿಯನ್ನು ಅ.22ರ ಒಳಗಾಗಿ ಘೋಷಣೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಅ.23ರಂದು ಶಿಗ್ಗಾವ್ ಚೆನ್ನಮ್ಮ ವೃತ್ತದಲ್ಲಿ ಉಪವಾಸ ಸತ್ಯಗ್ರಹ ಮಾಡಲಾಗುವುದೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ …

Read More »

ಕಿತ್ತೂರು ಕೋಟೆ ಪ್ರತಿರೂಪ ಕಿತ್ತೂರಿನಲ್ಲೇ ನಿರ್ಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ನಮ್ಮ ನಾಡು ಅಷ್ಟೇ ಏಕೆ, ಇಡಿ ದೇಶದ ಗಮನ ಸೆಳೆದ ವೀರ ರಾಣಿ ಚನ್ನಮ್ಮನ ನಾಡಿನ ಐತಿಹಾಸಿಕ ಮಹತ್ವ ಸಾರುವ ಕಿತ್ತೂರು ಕೋಟೆಯ ಪ್ರತಿರೂಪವನ್ನು ಬೇರಡೆ ನಿರ್ಮಾಣ ಮಾಡುವ ಸರ್ಕಾರದ ನಿಲುವು ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕೋಟೆ ಪ್ರತಿರೂಪ ಮೂಲ ಸ್ಥಳ ಬಿಟ್ಟು ಬೇರೆಡೆ ನಿಯೋಜನೆ ಮಾಡುತ್ತಿರುವ ಬಗ್ಗೆ ಈಗ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. …

Read More »

ಸರ್ಕಾರಿ ನೌಕರಿ ಆಮೀಷ : ಡೋಂಗಿ ಬಾಬಾ ಅಂದರ್

ಮೂಡಲಗಿ : ಸರ್ಕಾರಿ ನೌಕರಿ ಮಾಡಿಸಿಕೊಡುತ್ತೇನೆ ಎಂದು ಹೇಳಿ ಅಮಾಯಕರಿಂದ ಕೋಟ್ಯಾಂತರ ರೂಪಾಯಿ ಟೋಪಿ ಹಾಕಿರುವ ಖತರ್ನಾಕ್ ಸ್ವಾಮಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಹಳ್ಳೂರ ಗ್ರಾಮದ ಅಲ್ಲಮಪ್ರಭು ಹಿರೇಮಠ ಬಂಧನಕ್ಕೀಡಾಗಿರುವ ವಂಚಕ ಸ್ವಾಮಿಯಾಗಿದ್ದು, ಈಗ ಪೊಲೀಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ. ಹಣಕಾಸು ವ್ಯವಹಾರ, ಮೋಸ, ವಂಚನೆ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಸರ್ಕಾರಿ ಹಾಗೂ ಇನ್ನೀತರ ಸಂಘ-ಸoಸ್ಥೆಗಳಲ್ಲಿ ನೌಕರಿ ಕೊಡಿಸುವ …

Read More »

ಶಿಕ್ಷಣದ ಬಗ್ಗೆ ಹೆಚ್ಚಿನ ಚಿಂತನೆ ನಡೆಯಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಹಿಂದೆ ಧರ್ಮ, ಜಾತಿಗಳ ಆಧರದ ಮೇಲೆ ಕಸಬುಗಳನ್ನು ನಿರ್ದಿಷ್ಟ ಪಡಿಸಿದ್ದರು. ಇದರಿಂದ ಹೊರಗೆ ಬರಲು ನಮಗೆ ಅವಕಾಶ ಇರಲಿಲ್ಲ. ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನ ಜಾರಿಗೆ ತಂದ ನಂತರ ನಾವು ಸ್ವಾತಂತ್ಯ್ರರಾದೇವು. ಯಾವುದೇ ಕ್ಷೇತ್ರದಲ್ಲಿ ಯಾವುದೇ ಹುದ್ದೆಗಳನ್ನು ಯಾವುದೇ ಜಾತಿಯವರು ಪಡೆಯಲು ಸಾಧ್ಯವಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, …

Read More »

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ …

Read More »

ಬಳೋಬಾಳ ಗ್ರಾಮಕ್ಕೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಆಗ್ರಹಿಸಿ ಕರವೇ ಪ್ರತಿಭಟನೆ

ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮಕ್ಕೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಬಳೋಬಾಳ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರದಂದು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಸೇರಿದಂತೆ ಕರವೇ ಕಾರ್ಯಕರ್ತರು ಪಂಚಾಯತ್ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ತಾಪಂ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಸುರೇಶ್ ಅಥಣಿ ಅವರ ಮುಖಾಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಅರ್ಪಿಸಿದರು.   ಕಳೆದ …

Read More »

ಕನ್ನಡದಲ್ಲಿ ಕವಾಯತು; ಸ್ವಾತಂತ್ರ್ಯೋತ್ಸವದಲ್ಲಿ ಎಲ್ಲರ ಗಮನ ಸೆಳೆದ ಗೋಕಾಕ ಪಿಎಸ್ಐ ಎಂ.ಡಿ ಘೋರಿ!

ಗೋಕಾಕ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಕನ್ನಡದಲ್ಲಿ ಕವಾಯತು ನೀಡಿ ಎಲ್ಲರ ಗಮನವನ್ನು ನಗರ ಪಿಎಸ್ಐ ಎಂ ಡಿ ಘೋರಿ ಸೆಳೆದರು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಶಹರ ಠಾಣೆ ಪಿಎಸ್‌ಐ ಎಂ.ಡಿ ಘೋರಿ ಅವರು ಧ್ವಜ ವಂದನೆ , ಮಾರ್ಚ್ ಫಾಸ್ಟ್ ಕಾರ್ಯಕ್ರಮವನ್ನು ಕನ್ನಡದಲ್ಲಿ ಕವಾಯತ ಆದೇಶ ನೀಡುವ ಮೂಲಕ ಕನ್ನಡ ಪ್ರೇಮ ಮೇರೆದರು. ಪಿಎಸ್ಐ ಎಂ ಡಿ ಘೋರಿ ಅವರ …

Read More »