Breaking News

ಬೆಳಗಾವಿ

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಲೋಳಸೂರ-ಬಳೋಬಾಳ ರಸ್ತೆ ಕಾಮಗಾರಿ ತಿಂಗಳೊಳಗೆ ಪೂರ್ಣ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ …

Read More »

ಸತೀಶ್ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಣೆ.

ಬೆಳಗಾವಿ : ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ಪಾಂಡು ಮನ್ನಿಕೇರಿ ಅವರ ಬೆಳಗಾವಿ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ಪಾಂಡು ಮನ್ನಿಕೇರಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ ತಪ್ಪದೇ …

Read More »

ಕೊವೀಡ್ ನಿಯಂತ್ರಣದಲ್ಲಿ ಪರಿಶ್ರಮ ಪಟ್ಟ ಆರೋಗ್ಯ ಇಲಾಖೆಯವರು ಮಾಡಿದ ಸೇವೆ ಶ್ಲಾಘನೀಯ : ಶಾಸಕ ರಮೇಶ್‌ ಜಾರಕಿಹೊಳಿ.

ಕೊವೀಡ್ ನಿಯಂತ್ರಣದಲ್ಲಿ ಪರಿಶ್ರಮ ಪಟ್ಟ ಆರೋಗ್ಯ ಇಲಾಖೆಯವರು ಮಾಡಿದ ಸೇವೆ ಶ್ಲಾಘನೀಯವಾಗಿದೆ ಎಂದು ಮಾಜಿ ಸಚಿವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಸ್ಥಳೀಯ ರಾಕೆಟ್ ಇಂಡಿಯಾ ಪೈ.ಲಿಮಿಟೆಡ್ ನವರ ನೀಡಿದ ಐಸಿಯು ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗೋಕಾಕ ಸರಕಾರಿ ಆಸ್ಪತ್ರೆಗೆ ರಾಜ್ಯದಲ್ಲಿ ಉತ್ತಮ ಹೆಸರಿದ್ದು ಇದಕ್ಕೆ ಡಿ.ದರ್ಜೆಯ ನೌಕರರರಿಂದ ಹಿಡಿದ ಎಲ್ಲ ಉನ್ನತ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ …

Read More »

ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ

ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ ತಪ್ಪದೇ ವಾಕ್ಸಿನ್ …

Read More »

ಯುವ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಜಾರಕಿಹೊಳಿ ರಾಜಕೀಯ ಎಂಟ್ರಿ!

ಬೆಳಗಾವಿ: “ಜಿಲ್ಲಾ ಕಾಂಗ್ರೆಸ್ ಗೆ ಇಂದಿನಿಂದ ಯುವ ನಾಯಕರ ಎಂಟ್ರಿಯಾಗಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ ಶುಗರ್ಸ್ ಲಿ. ವತಿಯಿಂದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಎಂಟ್ರಿಯಾಗಿದ್ದಾರೆ. ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ …

Read More »

ಕುಸ್ತಿ ಮೇಲೆ ಸಿಎಂ ಬದಲಾವಣೆಯ ನಿರ್ಧಾರ ನಿಂತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: “ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಅವರ ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಮುಂದುವರೆಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಅವರ ಪಕ್ಷದ ವರಿಷ್ಠರು ಏನು ವರದಿ ಕೊಡುತ್ತಾರೊ? ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೊ? ಅವರಿಗೆ …

Read More »

ಹಡಗಿನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ !

ಗೋಕಾಕ:ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿಠ್ಠಲ ಆಡಿನವರ ಅಭಿಮಾನಿ ಬಳಗದ ವತಿಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಉದಗಟ್ಟಿ ಗ್ರಾಮ ಪಂಚಾಯತಿ ಹಡಗಿನಾಳ ಗ್ರಾಮದಲ್ಲಿ ವಿಠ್ಠಲ ಭೀಮಪ್ಪ ಆಡಿನ್ ಅವರ ಅಭಿಮಾನಿ ಬಳಗ ದಿಂದ ಗ್ರಾಮ ಸ್ವಚ್ಛತೆ, ಊರಿನ ಚರಂಡಿಗಳಿಗೆ ,ರಸ್ತೆಗಳಿಗೆ ಡಿಡಿಟಿ ಪೌಡರ್ ಮಾಡಿಸಿದರು. ನಂತರ ಸ್ಯಾನಿಟ್ಜರ ಸಿಂಪಡಯನೆ ಮಾಡಿ ಜನರಲ್ಲಿ ಕೋವಿಡ ಕುರಿತು ಜಾಗೃತ ಮೂಡಿಸಿದರು, ಈ ಸಂದರ್ಭದಲ್ಲಿ ಮುಖಂಡರಾದ ಶಶಿಕಾಂತ್ ಹನುಮಂತ್ ಕಲ್ಲೋಳಿ ಹಾಗೂ ವಿಠ್ಠಲ್ ಭೀಮಪ್ಪ …

Read More »

‘ಪೆಟ್ರೋಲ್ 100 ನಾಟೌಟ್’, ಘಟಪ್ರಭಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.

ಘಟಪ್ರಭಾ : ಗೋಕಾಕ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ನಾಟ್ಔಟ್ ಹಂಡ್ರೆಡ್ ಆಗಿರುವುದನ್ನು ಖಂಡಿಸಿ ಘಟಪ್ರಭಾ ಪೆಟ್ರೋಲ್ ಪಂಪ್ ಎದುರು ಪ್ರತಿಭಟನೆ ಮಾಡಿದರು. ಪೆಟ್ರೋಲ್ ಪಂಪ್ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನರೇಂದ್ರ ಮೋದಿ ವೇಷದಾರಿಯಿಂದ ಪೆಟ್ರೋಲ್ ಹಾಕಿಸಿಕೊಂಡರು ನಂತರ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಡಿಸೇಲ್ ಪೆಟ್ರೋಲ್ ಬೆಲೆ ಎರಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ:ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ ಅವರು ಮೆಚ್ಚುಗೆ …

Read More »

ಗೋಕಾಕ ತಾಲೂಕಿನ ದಿ.18/06/2021 ರ ವರೆಗೆ ಲಾಕ್ ಡೌನ್ ಮುಂದುವರಿಕೆ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.

ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನಾಂಕ: 15.06.2021 ರಿಂದ 18.06.2021 ರವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ಈ ಕೆಳಗಿನ ಷರತ್ತುಗಳು ಅನ್ವಯಿಸುತ್ತವೆ.  •  ಬೆಳಿಗ್ಗೆ 6.00 ಗಂಟೆಯಿಂದ 10.00 ಗಂಟೆವರೆಗೂ ಹಾಗೂ ಸಂಜೆ 6.00 ಗಂಟೆಯಿಂದ 8.00 ಗಂಟೆವರೆಗೂ ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.  •  ಬೆಳಿಗ್ಗೆ 6.00 ಗಂಟೆಯಿಂದ ಬೆಳಿಗ್ಗೆ 10.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಮೀನು ಮತ್ತು ಮಾಂಸ ವ್ಯಾಪಾರಕ್ಕೆ ಅನುಮತಿ ಇದೆ.  •  ಕಿರಾಣಿ …

Read More »