Breaking News

ಜಿಲ್ಲೆ

ವಿದ್ಯುತ್ ದೀಪ ಕದ್ದು ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದ ಕಳ್ಳರು!

ಕಳ್ಳರು ವಿದ್ಯುತ್ ಕಂಬವೊಂದಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದ ಬೆಳಗಾವಿ: ಕಳ್ಳರು ವಿದ್ಯುತ್ ದೀಪಗಳನ್ನು ಕಳ್ಳತನ ಮಾಡುವುದಲ್ಲದೇ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದಿರುವ ಘಟನೆ ಗೋಕಾಕ್​ ನಗರದಲ್ಲಿ ನಡೆದಿದೆ. ಗೋಕಾಕ್ ನಗರ ಮತ್ತು ಗೋಕಾಕ್ ಫಾಲ್ಸ್ ರಸ್ತೆ ಮಧ್ಯೆ ಸೋಲಾರ್ ದೀಪ ಅಳವಡಿಕೆ ಮಾಡಲಾಗಿತ್ತು. ಕಳ್ಳರು ಸೋಲಾರ್ ದೀಪವನ್ನು ಕಳ್ಳತನ ಮಾಡಿದ ಬಳಿಕ ಲೈಟ್​ ಕಂಬಕ್ಕೆ ಜಾನುವಾರುಗಳ ಬುರುಡೆ …

Read More »

ಸ್ವಾವಲಂಬನೆ ಜೀವನಕ್ಕೆ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು : ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ. ಅದಕ್ಕೆ ಮೂಲ ಮಾರ್ಗ ನಾನಾ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಕರೆ ನೀಡಿದರು. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭೈರವನಾಥ ಸ್ವ-ಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಉದ್ಯೋಗ, ಸಹಕಾರ, ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ, ಔದ್ಯೋಗಿಕರಣ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ …

Read More »

ವಿದ್ಯಾರ್ಥಿಗಳಿಗೆ ಮಾದರಿಯಾಗಲು ಶಿಕ್ಷಕರು ಪರಸ್ಪರ ಸಂವಹನ ಶೀಲರಾಗಬೇಕು : ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ

ಗೋಕಾಕ : ಪರಿಣಾಮವಾಗಿ ಬೋಧನೆ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಶಿಕ್ಷಕರು ಪರಸ್ಪರ ಸಂವಹನ ಶೀಲರಾಗಬೇಕು ಎಂದು ಧಾರವಾಡದ ಶಿಕ್ಷಣ ತಜ್ಞ ಪ್ರೋ ಸುರೇಶ್ ಕುಲಕರ್ಣಿ ಹೇಳಿದರು. ರವಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಶಿಕ್ಷಕರಿಗಾಗಿ ಹಮ್ಮಿಕೊಂಡ ಶಿಕ್ಷಕರಿಗಾಗಿ ಬೋಧನೆಯ ಗುಣಮಟ್ಟ ವೃದ್ಧಿ ಕುರಿತು ಉಪನ್ಯಾಸ ಕಾರ್ಯಾಗಾರವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಅಪಡೇಟ್ ಆಗುವ ಮೂಲಕ ವಿದ್ಯಾರ್ಥಿಗಳಲ್ಲಿನ ತಾಂತ್ರಿಕ ಪರಿಣಿತಿಯನ್ನು ಹೆಚ್ಚುಸುವಂತೆ ಸಲಹೆ ನೀಡಿದರು. …

Read More »

ಕಲಿತ ಕೌಶಲ್ಯಗಳಿಂದ ಮಾತೃ ಹೃದಯಿಗಳಾಗಿ ರೋಗಿಗಳ ಸೇವೆ ಮಾಡಿ : ಶಿಕ್ಷಣಾಧಿಕಾರಿ ಜಿ ಬಿ ಬಳಗಾರ

ಗೋಕಾಕ : ಸಮಾಜ ಮುಖಿಯಾಗಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತಹ ವೃತ್ತಿ ನರ್ಸಿಂಗ್ ವೃತ್ತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಸಮೃದ್ಧಿ ನರ್ಸಿಂಗ್ ಕಾಲೇಜು, ತುಕ್ಕಾರ ನರ್ಸಿಂಗ್ ಸ್ಕೂಲ್ ಗೋಕಾಕ ಹಾಗೂ ಆರೋಗ್ಯ ನರ್ಸಿಂಗ್ ಕಾಲೇಜ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಾವು ಕಲಿತ ಕೌಶಲ್ಯಗಳಿಂದ ಮಾತೃ ಹೃದಯಿಗಳಾಗಿ ರೋಗಿಗಳ …

Read More »

ನಿರಾಣಿ ,ಶಹಾಪೂರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಜೂ 4 : ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಂಜೆ …

Read More »

ಬಸವಣ್ಣನವರಿಗೆ ಅವಮಾನ: ಪಠ್ಯ ಸರಿಪಡಿಸಲು ಆಗ್ರಹಿಸಿ ಶ್ರೀಗಳ ನೇತೃತ್ವದಲ್ಲಿ ಗೋಕಾಕದಲ್ಲಿ ಪ್ರತಿಭಟನೆ!

ಗೋಕಾಕ:ಸರಕಾರ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಳವಡಿಸಿದ ಬಸವಣ್ಣನವರ ಕುರಿತು ಒಂದು ಪುಟದ ಕಿರು ಬರಹದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆತರುವ ರೀತಿಯಲ್ಲಿ ಇತಿಹಾಸ ತಿರುಚಲಾಗಿದೆ ಅದನ್ನು ಸರಿಪಡಿಸಿ ಪಠ್ಯ ಪುಸ್ತಕ ರಚನಾ ಸಮಿತಿ ಮುಖ್ಯಸ್ಥ ರೋಹಿತ್ ಚಕ್ರವರ್ತಿರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಗೋಕಾಕ ಬಸವೇಶ್ವರ ವೃತ್ತದಿಂದ ತಹಶೀಲ್ದಾರ ಕಛೇರಿಯವರೆ ಪಾದಯಾತ್ರೆ ಮಾಡಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 12ನೇ ಶತಮಾನದ ಬಸವಣ್ಣ ಮತ್ತು ಶರಣರ ವಿಚಾರವಾಗಿಯೂ …

Read More »

ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಹಾಕಿದ ವಿಚಾರ; ಮಲ್ಲಮ್ಮ ಮತ್ತೆ ಕೆಲಸಕ್ಕೆ!

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿ, ಕೆಲಸ ಕಳೆದುಕೊಂಡಿದ್ದ ಮಲ್ಲಮ್ಮ ಹಾಗೂ ಸಾಂವಕ್ಕ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ.   ಈ ಇಬ್ಬರೂ ಮಹಿಳೆಯರು ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಮಿಕರಾಗಿ ದಿನಗೂಲಿ ಆಧಾರದಲ್ಲಿ ನಿಯೋಜನೆಗೊಂಡವರು.ಕಳೆದ ಮಂಗಳವಾರ ಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಲು ಹಾಕಿದ್ದರು. ಇದರ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ನಂತರ, ಅಧಿಕಾರಿಗಳು ಇಬ್ಬರನ್ನೂ ಕೆಲಸದಿಂದ ತೆಗೆದಿದ್ದರು. ಇದರಿಂದ ಕೆಲವು …

Read More »

ನಾಳೆ ಭಗೀರಥ ಪೀಠದಲ್ಲಿ ಅಖಿಲ ಭಾರತ ಭಗೀರಥ ಜಯಂತ್ಯೋತ್ಸವ!

ಹೊಸದುರ್ಗ: ತಾಲ್ಲೂಕಿನ ಭಗೀರಥ ಪೀಠದಲ್ಲಿ ಜೂನ್ 3 ಮತ್ತು 4ರಂದು ಎಲ್ಲ ಸಮುದಾಯದವರನ್ನು ಒಳಗೊಂಡು ಅದ್ದೂರಿಯಾಗಿ ‘ಅಖಿಲ ಭಾರತ ಭಗೀರಥ ಜಯಂತ್ಯುತ್ಸವ’, ಭಗೀರಥ ದೇವಸ್ಥಾನ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು. ಜೂನ್ 3 ರಂದು ಎಲ್ಲ ಸಂತರ ಭಾವಚಿತ್ರಗಳ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ನಡೆಯಲಿದೆ. ಪಟ್ಟಣದ ವೀರಭದ್ರೇಶ್ವರ ದೇವಾಲಯದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. …

Read More »

ಬಸವಣ್ಣನವರಿಗೆ ಅವಮಾನ: ಪಠ್ಯ ಸರಿಪಡಿಸಲು ಆಗ್ರಹಿಸಿ ಶನಿವಾರದಂದು ಸರಕಾರಕ್ಕೆ ಮನವಿ : ಮುರುಘರಾಜೇಂದ್ರ ಶ್ರೀ

ಗೋಕಾಕ:ಸರಕಾರ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಳವಡಿಸಿದ ಬಸವಣ್ಣನವರ ಕುರಿತು ಒಂದು ಪುಟದ ಕಿರು ಬರಹದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆತರುವ ರೀತಿಯಲ್ಲಿ ಇತಿಹಾಸ ತಿರುಚಲಾಗಿದೆ ಅದನ್ನು ಸರಿಪಡಿಸಿ ಪಠ್ಯ ಪುಸ್ತಕ ರಚನಾ ಸಮಿತಿ ಮುಖ್ಯಸ್ಥ ರೋಹಿತ್ ಚಕ್ರವರ್ತಿರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಗುರುವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೆದ …

Read More »

ರೋಗಿಗಳಿಗೆ ಕರದಂಟು ಹಂಚಿ ಹುಟ್ಟು ಹಬ್ಬ ಆಚರಿಸಿದ ಸತೀಶ್ ಜಾರಕಿಹೊಳಿ ಅವರ ಅಭಿಮಾನಿ ಬಳಗ

ಘಟಪ್ರಭಾ, ತಮ್ಮ ನಿಶ್ವಾರ್ಥ ಸೇವೆ ಹಾಗೂ ಜನಪರಕಾಳಜಿ,ಸಾಮಾಜಿಕ ಕಾರ್ಯದಿಂದ ಜನರ ಮನಸ್ಸಿನಲ್ಲಿ ಬೇರುರಿ ರಾಜ್ಯಾದಂತ ಅಪಾರ ಅಬಿಮಾನಿ ಬಳಗ ಹೊಂದಿದ ಕೆಪಿಸಿಸಿ ಕಾರ್ಯಾದ್ಯಕ್ಷ,ಯಮಕನಮರ್ಡಿ ಶಾಸಕ ಸತೀಶ್ ಜಾರಕಿಹೊಳಿಯವರ ಹುಟ್ಟುವನ್ನು ಸತೀಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಘಟಪ್ರಭಾದಲ್ಲಿರುವ ಕರ್ನಾಟಕ ಆರೋಗ್ಯ ಧಾಮದ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕರದಂಟು ಹಂಚುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು. ಮಾನವ ಬಂದುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಅವರು ಮುಖ್ಯ …

Read More »