Breaking News

ಜಿಲ್ಲೆ

ನೂತನ ಜೆನೆರಿಕಾರ್ಡ್ ಮೆಡಿಕಲ್ ಸ್ಟೋರ್ ನ್ನು ಉದ್ಘಾಟಿಸಿ, ಶುಭ ಹಾರೈಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ:  ಕಾಕತಿಯಲ್ಲಿರುವ  ನೂತನ  ಜೆನೆರಿಕಾರ್ಡ್ ಮೆಡಿಕಲ್ ಸ್ಟೋರ್ ನ್ನು ರವಿವಾರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿ, ಶುಭ ಹಾರೈಸಿದರು. ಬಳಿಕ ಮೆಡಿಕಲ್  ಸಿಬ್ಬಂದಿ ರಾಹುಲ್ ಜಾರಕಿಹೊಳಿ ಅವರಿಗೆ   ಗೌರವಿಸಿ, ಸನ್ಮಾನಿಸಿದರು. ಈ ವೇಳೆ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಮಾತನಾಡಿ,   ವೈಧ್ಯಕೀಯ ಕ್ಷೇತ್ರದಲ್ಲಿ ಮಹತ್ವ ಸೇವೆ ಸಲ್ಲಿಸುವ ಕಾರ್ಯವೆಂದರೆ  ರೋಗಿಗಳ ಸೇವೆ  ಮಾಡುವುದು. ಯುವಕರು ಒಟ್ಟಾಗಿ ಜೆನೆರಿಕಾರ್ಡ್ ಮೆಡಿಕಲ್ ಸ್ಟೋರ್ ನ್ನು ಪ್ರಾರಂಭಿಸಿರುವುದು ಹೆಮ್ಮೆಯ ವಿಷಯ.   ಸಮಾಜದಲ್ಲಿ  …

Read More »

ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿದ ಸತೀಶ ಜಾರಕಿಹೊಳಿ

ಸ್ಥಳೀಯರ ಸಮಸ್ಯೆಗಳ ಆಲಿಕೆ; ಕಾರ್ಯಕರ್ತರಿಗೆ ಉತ್ಸಾಹ ತುಂಬಿದ ನಾಯಕ ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ದಕ್ಷಿಣ ಮತಕ್ಷೇತ್ರದ ವಿವಿಧ ವಾರ್ಡ್ ಗಳಿಗೆ ಇಂದು ಭೇಟಿ ನೀಡಿ, ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿದರು. ಆನಿಗೋಳ, ನಾನಾವಾಡಿ, ಮಜಗಾವಿ ಸೇರಿದಂತೆ ವಿವಿಧ ಬಡಾವಣೆಗಳಿಗೆ ಅವರು ಭೇಟಿ ನೀಡಿದರು. ಮುಖಂಡರು ಹಾಗೂ ಕಾರ್ಯಕರ್ತರ ಮನೆಗೆ ತೆರಳಿ ಕೆಲಹೊತ್ತು ಚರ್ಚೆ ನಡೆಸಿದರು. ಸ್ಥಳೀಯ ಜನರೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿದರು. ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇವೆ: …

Read More »

ವಿದ್ಯೆ ಹೆಣ್ಣುಮಕ್ಕಳಿಗೆ ಭೂಷಣವಿದ್ದಂತೆ : ಕಾರಜೋಳ

ಗೋಕಾಕ: ಶಿಕ್ಷಣಕ್ಕೆ ಶ್ರೀಮಂತ,ಬಡತನ ಅನ್ನೋದು ಗೊತ್ತಿರುವುದಿಲ್ಲ ಅದರಂತೆ ಈಗಿನ ಮಕ್ಕಳ ಪಾಲನೆಯಲ್ಲಿ ಜವಾಬ್ದಾರಿಯನ ಪಾಲಕಾರು ಮುತುರ್ವಹಿಸಿ ಜವಾಬ್ದಾರಿಯನ್ನು ನಿಬಾಯಿಸಬೇಕಾಗಿದೆ ಎಂದು ಗೋಕಾಕ ತಾಲೂಕಿನ‌ ಖನಗಾಂವ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯಲ್ಲಿ ದಸರಾ ಹಬ್ವದ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ರಜೆ ನೀಡಿದ ನಿಮಿತ್ಯ ನಡೆದ ಪಾಲಕರ ಸಭೆಯಲ್ಲಿ ಪಾಲಕರನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ಕಾರಜೋಳ ಇವರು ಸಂಸ್ಕಾರ ನಮ್ಮಲ್ಲಿದ್ದ ಪೌರುಷವನ್ನು ಎತ್ತಿ ಹಿಡಿಯುವಂತಾಗಬೇಕು, ಅದಕ್ಕಾಗಿ ಹೆಣ್ಣು ಎಂಬ ಬೇದ ಭಾವಮಾಡದೆ ಹೆಚ್ಚಿನ …

Read More »

ಯುವಕರು ಮಹರ್ಷಿ ವಾಲ್ಮೀಕಿಯವರ ಬಗ್ಗೆ ಅಧ್ಯಯನ ಮಾಡಿ, ಶ್ರೇಷ್ಠ ವ್ಯಕ್ತಿಗಳಾಗಿ: ರಾಹುಲ್ ಜಾರಕಿಹೊಳಿ

ಯರಗಟ್ಟಿ:  ” ಜೀವನದಲ್ಲಿ ಬದಲಾವಣೆಯಾದ ಬಳಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು   ರಾಮಾಯಣವನ್ನು ಬರೆದು ವಿಶ್ವಕ್ಕೆ ಭಾರತೀಯರ ಸಂಸ್ಕೃತಿಯನ್ನು ಪರಿಚಯಿಸಿ, ಅಮರಕವಿಯಾದರು. ಯುವಕರು ವಾಲ್ಮೀಕಿಯವರ  ಬಗ್ಗೆ ಆಳವಾದ ಅಧ್ಯಯನ ಮಾಡಿದಾಗ ಮಾತ್ರ ಶ್ರೇಷ್ಠ ವ್ಯಕ್ತಿಗಳಾಗಲು ಸಾದ್ಯ”  ಎಂದು ಯುವ ನಾಯಕ ರಾಹುಲ್  ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ  ಆಲದಕಟ್ಟಿ ಕೆ. ಎಂ. ಗ್ರಾಮದಲ್ಲಿ ಗುರುವಾರ ಆಯೋಜಿಸಲಾಗಿದ್ದ, ಆದಿಕವಿ  ಮಹರ್ಷಿ ಶ್ರೀ  ವಾಲ್ಮೀಕಿ  ದೇವಸ್ಥಾನ  ಹಾಗೂ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ  …

Read More »

ಒಬಿಸಿ ಮೋರ್ಚಾ ಹಾಗೂ ವಾರ್ಡ ನಂ 19&20 ರ ಬಿಜೆಪಿ ಕಾರ್ಯಕರ್ತರಿಂದ ನರೇಂದ್ರ ಮೋದಿ ಅವರಿಗೆ ಶುಭಾಶಯಗಳ ಪತ್ರ!

ಗೋಕಾಕ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20 ವರ್ಷಗಳ ಸೇವೆ ಮತ್ತು ಸಮರ್ಪಣೆಯ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಅವರ ಜನ್ಮದಿನವಾದ ಸೆಪ್ಟೆಂಬರ್‌ 17 ರಿಂದ ಅಕ್ಟೋಬರ್‌ 7ರ ವರೆಗೆ ಪ್ರಧಾನಮಂತ್ರಿಗಳಿಗೆ ಶುಭಾಶಯ, ಅಭಿನಂದನಾ ಪತ್ರ ಬರೆಯುವ ಪೋಸ್ಟ್‌ ಕಾರ್ಡ್‌ ಮಹಾ ಅಭಿಯಾನವನ್ನು ನಗರದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ವಾರ್ಡ ನಂ 19 ಮತ್ತು 20 ರ ವತಿಯಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಮ್ಮಿಕೊಂಡಿದ್ದರು. ನಮ್ಮ ನೆಚ್ಚಿನ …

Read More »

ಹಿರಿಯ ರೈತ ಹೋರಾಟಗಾರ, ಪತ್ರಕರ್ತ ಕಲ್ಯಾಣರಾವ್ ಮುಚಳಂಬಿ(72) ವಿಧಿವಶ!

ಬೆಳಗಾವಿ ಜಿಲ್ಲೆಯ ಗೋಕಾಕ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಏಳೆದಿದ್ದಾರೆ‌. ರೈತ ಸಂಘದ ಸಂಸ್ಥಾಪಕರಾದ ದಿ.ಪ್ರೊ.ನಂಜುಂಡಸ್ವಾಮಿ ಒಡನಾಡಿಯಾಗಿದ್ದ ಕಲ್ಯಾಣರಾವ್ ಮುಚಳಂಬಿ, 35 ವರ್ಷಗಳ ಹಿಂದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ‘ಹಸಿರು ಕ್ರಾಂತಿ’ ಪತ್ರಿಕೆ ಸ್ಥಾಪನೆ ಮಾಡಿದ್ದರು. ರೈತಪರ, ಕನ್ನಡಪರ ಹಾಗೂ ಗಡಿ ಹೋರಾಟದಲ್ಲಿ ಸಕ್ರಿಯರಾಗಿದ್ದರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ರೈತರ ಆತ್ಮಹತ್ಯೆ ತಡೆಗೆ ವಿವಿಧ ಮಠಾಧೀಶರ ಜೊತೆ 150ಕ್ಕೂ ಹೆಚ್ಚು ಗ್ರಾಮಗಳಿಗೆ ಪಾದಯಾತ್ರೆ ಮಾಡಿದ್ದರು. …

Read More »

ಕರವೇ ಘಟಕ ಉದ್ಘಾಟಿಸಿದ ಯುವ ನಾಯಕರಾದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ತಾಲೂಕಿನ ಗಣೇಶವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ನಾಡಿನ ಮಹಾನ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಸೇರಿ ಅನೇಕರು ದೇಶಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಿ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ …

Read More »

22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. …

Read More »

ದಿ.ಪ್ರಕಾಶ ಬಾಗೇವಾಡಿ ಪುಣ್ಯಸ್ಮರಣೆಯಲ್ಲಿ ರಾಹುಲ್ ಜಾರಕಿಹೊಳಿ ಭಾಗಿ

ಗೋಕಾಕ: ಗೋಕಾಕ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ತೋಟದಲ್ಲಿ ಇಂದು ಸಮಾಜಸೇವಕ ಹಾಗೂ ದುರೀಣರಾಗಿದ್ದ ದಿ.ಪ್ರಕಾಶ ಭೀಮಪ್ಪ ಬಾಗೇವಾಡಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ದಿ.ಪ್ರಕಾಶ ಬಾಗೇವಾಡಿ ಅವರ ನೂತನ ಮೂರ್ತಿಯನ್ನು ಉದ್ಘಾಟಿಸಿದರು. ಮೂರ್ತಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಗೋಕಾಕ ಶಾಮಾನಂದ ಆಶ್ರಮದ ಅತ್ಯಾನಂದ ಸ್ವಾಮೀಜಿ, ದೇವರಹುಬ್ಬಳ್ಳಿ ಸಿದ್ದಾಶ್ರಮದ ಸಿದ್ದಶಿವಯೋಗಿಗಳು, ಸುಣಧೋಳಿ …

Read More »

ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ಸೌಂದರ್ಯೀಕರಣಕ್ಕೆ ಶ್ರಮಿಸುತ್ತಿದ್ದು, ನಾವೆಲ್ಲರೂ ಈ ಕಾರ್ಯವನ್ನು ಬೆಂಬಲಿಸೋಣ : ಬಸವರಾಜ ದೇಶನೂರ

ಗೋಕಾಕ ಸೆ, 29 ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ …

Read More »