Breaking News

ಜಿಲ್ಲೆ

ಕಾಲು ಜಾರಿ ಘಟಪ್ರಭಾ ನದಿಗೆ ಬಿದ್ದ 20 ವರ್ಷದ ಯುವಕ ; ಹುಡುಕಾಟದಲ್ಲಿ ಪೊಲೀಸರು

ಗೋಕಾಕ :  ಕಾಲು ಜಾರಿ ಘಟಪ್ರಭಾ ನದಿಗೆ ಯುವಕ ಬಿದ್ದು ಕಣ್ಮರೆಯಾದ ಘಟನೆ ಸೋಮವಾರ ನಡೆದಿದ್ದು, ಯುವಕ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ. ಮೋಮಿನ್ ಗಲ್ಲಿಯ ತೌಫಿಕ್ ನರೋ (20) ಕಾಣೆಯಾದ ಯುವಕ. ಸ್ನೇಹಿತರೊಂದಿಗೆ ಘಟಪ್ರಭಾ ನದಿಗೆ ಹೋದ  ಸಂದರ್ಭದಲ್ಲಿ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಹಿಡಕಲ್ ಜಲಾಶಯದಿಂದ 4043 ಸಾವಿರ ಕ್ಯೂಸೇಕ್ ನೀರು ಬಿಟ್ಟಿರುವುದರಿಂದ ಯುವಕ ನೀರಿನ ರಬಸಕ್ಕೆ ಕೊಚ್ಚಿ ಹೋಗಿದ್ದು, ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ …

Read More »

*ರಮೇಶ ಜಾರಕಿಹೊಳಿ ಅವರ ಸ್ವಂತ ಖರ್ಚಿನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ನಿರ್ಮಾಣ*

ಘಟಪ್ರಭಾ: ಗೋಕಾಕ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಇನ್ನೂ ಎರಡು ದಿನಗಳಲ್ಲಿ ಗೋಕಾಕ ದಲ್ಲಿ 40 ಮತ್ತು ಕೊಣ್ಣೂರ ದಲ್ಲಿ 10 ಮತ್ತು ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಐದು ಆಕ್ಷೀಜನ್ ಬೇಡ್ ಗಳನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕರ ಆಪ್ತ ಸಹಾಯಕ ರಾದ ಸುರೇಶ ಸನದಿ ಹೇಳಿದರು. ಅವರು ಸೋಮವಾರ ದಂದು ಸಮೀಪದ ಶಿಂದಿಕುರಬೇಟ …

Read More »

ಕರ್ನಾಟಕ ಸರ್ಕಾರ ಮತ್ತೆ ರೈತ ಬಡವರ ವಿರೋಧಿ ಧೋರಣೆ : ರೆಹಮಾನ್ ಮೊಕಾಶಿ

ಕರ್ನಾಟಕ ಸರ್ಕಾರ ಮತ್ತೆ ರೈತ ಬಡವರ ವಿರೋಧಿ ಧೋರಣೆಯನ್ನು ಮುಂದುವರೆಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ರೆಹಮಾನ್ ಮೊಕಾಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಸಹಕಾರಿ ಸಂಘಗಳ ಸಾಲವನ್ನು ಪಾವತಿಸಲು ಮೂರು ತಿಂಗಳು ಮುಂದಕ್ಕೆ ಹಾಕಿದ್ದು ರೈತರಿಗೆ ಹಾಗೂ ಬಡವರಿಗೆ ಖುಷಿ ತಂದಿತ್ತು ಆದರೆ ಈಗ ಒಮ್ಮಿಂದೊಮ್ಮಿಗೆ ಮೇ ಮೂವತ್ತು ಸಾಲ ತುಂಬಲು ಕೊನೆಯ ದಿನಾಂಕ ಎಂದು ಘೋಷಣೆ ಮಾಡಿದ್ದರಿಂದ ರೈತರು ಬಡವರಿಗೆ ಶಾಕ್ ನೀಡಿದಂತಾಗಿದೆ …

Read More »

ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ.

ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ. ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ …

Read More »

*ಕರ್ತವ್ಯ ನಿರತ ಪೋಲಿಸರಿಗೆ ಊಟದ ವ್ಯವಸ್ಥೆ ಮಾಡಿದ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗ*

  ಗೋಕಾಕ: ಕರೋನಾ ಎರಡನೇ ಅಲ್ಲೇ ಶುರುವಾಗಿದ್ದು ಇಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಕುಟುಂಬ ಬಿಟ್ಟು ತಮ್ಮ ಜೀವದ ಹಂಗು ತೋರೆದು ಸೇವೆ ಸಲ್ಲಿಸುತ್ತಿರುವ ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಅಮರನಾಥ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮಧ್ಯಾಹ್ನದ ಸುಮಾರು 150 ಕ್ಕೂ ಹೆಚ್ಚು ಪೋಲಿಸರಿಗೆ ಊಟದ ವ್ಯವಸ್ಥೆ, ತಂಪು ಮಜ್ಜಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಸುಡು ಬಿಸಿಲಿನಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೋಲಿಸ್ ಸಿಬ್ಬಂದಿಗಳಿಗೆ ಕಳೆದ ಲಾಕ್ ಡೌನ್ …

Read More »

*ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ನಿಧನ*

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಇಂದು ನಿಧನ ರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಗಮನಸೆಳೆದಿದ್ದರು. ಕರ್ನಾಟಕದ ಪ್ರಬಲ ರೈತಪರ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಬಿಜೆಪಿ, ಸಮಾಜವಾದಿ ಪಕ್ಷ, ಜಾತ್ಯಾತೀತ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳನ್ನು ಪದೇಪದೆ ಬದಲಾಯಿಸಿ ಪಕ್ಷಾಂತರ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದರು. ತಮ್ಮ ತತ್ವ ಸಿದ್ಧಾಂತಗಳು ಒಗ್ಗದ ಸಂದರ್ಭದಲ್ಲಿ ದಿಢೀರನೆ ಆ …

Read More »

20ಎಮ್‍ಡಿಎಲ್‍ಜಿ1 ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣ ಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಕಟಿಬದ್ಧರಾಗಿ ನಿಂತಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿ ಮೂಡಲಗಿಯಲ್ಲಿ ಸೋಂಕಿತರಿಗಾಗಿ ಮತ್ತು …

Read More »

ಲಾಕ್ ಡೌನ್; ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕರವೇ ಜಿಲ್ಲಾ ಸಂಚಾಲಕ ಆಗ್ರಹ!

ಬೆಳಗಾವಿ: ಪರಿಹಾರ ನೀಡಲು ಆಗ್ರಹ ,,,ಮಾನ್ಯ ಘನ ಸರ್ಕಾರದ ಮುಖ್ಯಮಂತ್ರಿಗಳು ಎಕಾಎಕಿ ಲಾಕ್ ಡೌನ ಮಾಡುವುದಿಲ್ಲ ಎನ್ನುತ್ತಾ ಒಮ್ಮಿಂದೊಮ್ಮಿಗೆ ಲಾಕ್ ಡೌನ್ ಮಾಡಿದ್ದಾರೆ ಕರೋನ ಹೆಚ್ಚಾದ ಹಿನ್ನೆಲೆ ಮಾಡಿರಬಹುದು ಆದರೆ ಬಡವರ ಕೂಲಿ ಕಾರ್ಮಿಕರ ಗತಿ ಎನಾಗಬೇಕು ಅವರು ಏನು ಮಾಡಬೇಕು ಹೊಟ್ಟೆ ಹೇಗೆ ತುಂಬಿಸಿ ಕೊಳ್ಳಬೇಕು ವಾರದ ಸಂಘ ಸಂಸ್ಥೆಗಳು ತೆಗೆದ ಸಾಲ ಹೇಗೆ ಮರು ಪಾವತಿ ಮಾಡಬೇಕು ಸರ್ಕಾರ ಯಾಕೆ ಬಡವರಿಗೆ ಸಹಾಯ ಮಾಡುತ್ತಿಲ್ಲ ಕೂಡಲೇ ಸನ್ಮಾನ್ಯ …

Read More »

ಬೆಳಗಾವಿ ಉಪಚುನಾವಣೆಯಲ್ಲಿ ನನ್ನ ಸಹೋದರರು ಸಹಾಯ ಮಾಡಿಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಸತೀಶ್​​ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …

Read More »

ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ.!!

ಗೋಕಾಕ: ಇತ್ತಿಚೆಗೆ ಮೂಡಲಗಿಯಲ್ಲಿ ನಡೆದ ಸಿಪಿಐ ವೆಂಕಟೇಶ ಮುರನಾಳ ಅವರು ಪತ್ರಕರ್ತರನ ಮೇಲೆ ಹಲ್ಲೆ ಖಂಡಿಸಿ ಗೋಕಾಕ ಪತ್ರಕರ್ತರ ಸಂಘ ಶನಿವಾರದಂಧು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಪತ್ರಿಕೋದ್ಯಮಿಯನ್ನು ಸಂವಿಧಾನದ ನಾಲ್ಕನೇ ಅಂಗ ಎಂದು ಪರಿಗಣ ಸಲಾಗಿದೆ. ಸಮಾಜದ ಅಂಡುಡೊಕುಗಳನ್ನು ತಿದ್ದುವ ಸಮಾಜದಲ್ಲಿ ನಡೆಯುವ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೆಯ ಮೂಲಕ ಬಿತ್ತರಿಸುತ್ತ ಹೋಗುತ್ತಾರೆ. ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸುದ್ದಿಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಪರ್ತಕರ್ತರ ಕಾರ್ಯವನ್ನು ಶ್ಲಾಘಿಸಿರುವ ರಾಜ್ಯ …

Read More »