Breaking News

ಜಿಲ್ಲೆ

ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ

ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ ಕೊರೋನಾ ರೋಗದ ವಿರುದ್ಧ ಹೋರಾಟ ಮಾಡಿ ಕರೋನಾ ಸೋಂಕನ್ನು ಹರಡದಂತೆ ತಡೆಗಟ್ಟಲು ಮೊದಲ ಪ್ರಾಮುಖ್ಯತೆಯನ್ನು ನೀಡಿ ಕಾರ್ಯ ಮಾಡಿದರೆ ಕೊರೋನಾ ಮಹಾಮಾರಿಯನ್ನು ಗೆಲ್ಲಬಹುದಾಗಿದೆ. ಆಕ್ಸಿಜನ …

Read More »

ಜನರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರಿಗೆ ಅಗತ್ಯ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ: ರಾಹುಲ್ ಜಾರಕಿಹೊಳಿ

ಗೋಕಾಕ: ಸತೀಶ ಶುಗರ್ಸ್ ಲಿಮಿಟೆಡ್ ವತಿಯಿಂದ ಗೋಕಾಕ ಶಹರ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ನಗರದ ಬಸವೇಶ್ವರ ವೃತ್ತದಲ್ಲಿ ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು. “ಕೋವಿಡ್-19 ಹರಡದಂತೆ ತಡೆಯಲು ಸಾರ್ವಜನಿಕರನ್ನು ನಿರಂತರವಾಗಿ ಜಾಗೃತಗೊಳಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೂ ಅವರು ತಮ್ಮ ಪ್ರಾಣದ ಹಂಗು ತೊರೆದು ಜನರ ರಕ್ಷಣೆಯಲ್ಲಿ ತೊಡಗಿದ್ದಾರೆ. ಹೀಗಾಗಿ, ಅವರಿಗೆ ನೈತಿಕ …

Read More »

ಯುವಕರು ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ರಾಹುಲ್ ಜಾರಕಿಹೊಳಿ ಬಸವೇಶ್ವರರು, ಶಿವಾಜಿ‌ ಮಹಾರಾಜರು ಸಮಾನತೆಯ ಪರವಾಗಿದ್ದರು: ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: “ಬಸವೇಶ್ವರರು ಮತ್ತು ಶಿವಾಜಿ ಮಹಾರಾಜರು ಎಲ್ಲರೂ ಸಮಾನರು ಎಂಬ ತತ್ವ ಹೊಂದಿದ್ದರು. ಎಲ್ಲರಿಗೂ ಸಮಾನತೆ ದೊರಕಿಸಿಕೊಡಲು ಹಗಲಿರುಳು ಶ್ರಮಿಸಿದ್ದರು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ‌ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ‌ ಅವರು ಮಾತನಾಡಿದರು. “ಹಿಂದೂ ಧರ್ಮದ ಸುಧಾರಣೆ ಹಾಗೂ ಧರ್ಮವನ್ನು ಗಟ್ಟಿಗೊಳಿಸಲು ಇಬ್ಬರ ಕೊಡುಗೆಯೂ ಅಪಾರವಾಗಿದೆ. ಇಬ್ಬರೂ ಕೂಡ ಮಹಿಳೆಯರ …

Read More »

ಫ್ರಂಟ್ ಲೈನ್ ವಾರಿಯರ್ಸ ಮೇಲೆ ಹಲ್ಲೆ ಸಿಪಿಐ ವೆಂಕಟೇಶ ಮುರನಾಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಪತ್ರಕರ್ತರು ಆಗ್ರಹ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »

ಹಿರಿಯ ಸಾಹಿತಿ, ಪತ್ರಕರ್ತ ಪ್ರಕಾಶ ದೇಶಪಾಂಡೆ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ

ಬೆಳಗಾವಿ: ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ ದೇಶಪಾಂಡೆ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಪ್ರಕಾಶ ದೇಶಪಾಂಡೆ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದರು. ನಮ್ಮೊಂದಿಗೂ ಆತ್ಮೀಯತೆಯನ್ನು ಹೊಂದಿದ್ದರು. ಉತ್ತಮ ಪತ್ರಕರ್ತರಾಗಿದ್ದ ಅವರು, ಸಾಹಿತ್ಯ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಮುಖಂಡರಾಗಿದ್ದ ಅವರು, ರಾಷ್ಟ್ರೀಯ ಸೇವಾದಳದಲ್ಲೂ ಸೇವಾ ಮನೋಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು” ಎಂದು ಸತೀಶ ಅವರು …

Read More »

ಜನರ ಸೇವೆಗೆ ಹೆಲ್ಪ ಲೈನ್ ಹಾಗೂ ವಾರ್‌ರೂಮ್, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ:ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.

ಗೋಕಾಕ: ಕೋವಿಡ್ ಹಿನ್ನಲೆ ಸಾರ್ವಜನಿಕರಿಗೆ ಸ್ಫಂಧಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತದ ವತಿಯಿಂದ ಕೋರ್ ಕಮೀಟಿ ರಚಿಸಲಾಗಿದ್ದು, ಜನರ ಸೇವೆಗೆ ಹೆಲ್ಪ ಲೈನ್ ಹಾಗೂ ವಾರ್‌ರೂಮ್ ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಮಾಡಿದ್ದಾರೆ. ಅವರು, ನಗರದ ಮಿನಿವಿಧಾನ ಸೌಧದಲ್ಲಿ ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ, ತಾಲೂಕು ಆಡಳಿತದಿಂದ ಜನರಿಗೆ ಸ್ಫಂಧಿಸಲು ದಿನದ ೨೪ ಗಂಟೆ ಸಹಾಯವಾಣಿ ತೆರೆಯಲಾಗಿದ್ದು, ಈ ಸಹಾಯವಾಣಿಯಲ್ಲಿ ಸಿಬ್ಬಂಧಿಗಳು ಮೂರು ಶಿಪ್ಟಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. …

Read More »

ನಕಲಿ‌ ಐಡಿ ತಯಾರಿಸುತ್ತಿದ್ದ ಇಬ್ಬರ ಬಂಧನ

ಬೆಳಗಾವಿ : ಕೊರೋನಾ‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ‌ 14 ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ ಆಗಿದ್ದು ಇಂತಹ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಅಂತಹ ತುರ್ತು ಸೇವೆಯ ಕೆಲಸಗಾರರೆಂದು ಬಿಂಬಿಸಿ ಲಾಕ್‌ ಡೌನ್ ಸಮಯದಲ್ಲಿ ಬಿಂದಾಸ್ ಆಗಿ ಸಂಚಾರಿಸುವುದಕ್ಕಾಗಿ ಹಲವರಿಗೆ ನಕಲಿ ಐಡಿ ಕಾರ್ಡ್‌ ಗಳನ್ನು ತಯಾರಿಸಿ ದಂಧೆ ನಡೆಯುತ್ತಿದ್ದ ಇಬ್ಬರು ಖದೀಮರನ್ನು ಡಿಸಿಪಿ ವಿಕ್ರಂ ಆಮಟೆ ಬಂಧಿಸಿದ್ದಾರೆ. ಖಚಿತ ಮಾಹಿತಿ …

Read More »

ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರ ಧರ್ಮಪತ್ನಿ ಶ್ರೀಮತಿ ಜಯಶ್ರೀ ಕೊಣ್ಣೂರ ನಿಧನ

ಗೋಕಾಕ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಹಾಗೂ ತಾ.ಪಂ. ಮಾಜಿ ಸದಸ್ಯ ಶ್ರೀ ಚಂದ್ರಶೇಖರ ಕೊಣ್ಣೂರ ಅವರ ಧರ್ಮಪತ್ನಿ ಮಮದಾಪೂರ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಚಂದ್ರಶೇಖರ ಕೊಣ್ಣೂರ (48) ಅವರು ಇಂದು ದಿ. 7/5/2021 ರಂದು ಸಂಜೆ ನಿಧನರಾದರೆಂದು ತಿಳಿಸಲು ವಿಷಾಧವೆನಿಸುತ್ತದೆ.. ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮರಡಿ ಶಿವಾಪೂರ …

Read More »

ಗೋಕಾಕ ರಾಮಸೇನಾ ಕರ್ನಾಟಕ ವತಿಯಿಂದ ಕೋವಿಡ ವಾರಿಯರ್ಸಗಳಿಗೆ ಉಪಹಾರದ ವ್ಯವಸ್ಥೆ.

ಗೋಕಾಕ: ಕೋವಿಡ್‌ನ ಎರಡನೇ ಅಲೆಯಿಂದ ಜನತಾ ಕರ್ಫ್ಯೂ ವಿಧಿಸಲಾಗಿದೆ. ಕೋವಿಡ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಮತ್ತು ಕೋವಿಡ್ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಪೋಲಿಸ್ ಸಿಬ್ಬಂದಿಗಳಿಗೆ ಆರೋಗ್ಯ ಸಿಬ್ಬಂದಿಗಳಿಗೆ ನೀರಿನ ಬಾಟಲಿ, ಉಪಹಾರ ವ್ಯವಸ್ಥೆಯನ್ನು ರಾಮಸೇನೆ ಕರ್ನಾಟಕ, ಗೋಕಾಕ ಘಟಕದಿಂದ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ನಗರದಲ್ಲಿ ರಾಮಸೇನಾ ಕರ್ನಾಟಕ, ಗೋಕಾಕ ಮುಖ್ಯಸ್ಥರು ಮಾತನಾಡಿ ಕೋವಿಡ ಸಮಯದಲ್ಲಿ ಹಗಲಿರುಳು ನಮಗಾಗಿ ದುಡಿಯುತ್ತಿರುವ ಕೊರೋನಾ ವಾರಿಯರ್ಸಗಳು ತಮ್ಮ ಕುಟುಂಬವನ್ನು ಲೆಕ್ಕಿಸದೆ ನಮಗಾಗಿ ಕೆಲಸ ಮಾಡುತ್ತಿದ್ದಾರೆ, ಅದಕ್ಕಾಗಿ ನಮ್ಮದೊಂದು …

Read More »

ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!

ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು.     ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ನೂರಾರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ತೆರಳಿ ಹಲ್ಲೆ ಮಾಡಿದ್ದು, …

Read More »