Breaking News

ಜಿಲ್ಲೆ

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …

Read More »

ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಮೂಡಲಗಿಗೆ ಏ-14ರಂದು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ …

Read More »

ಕರದಂಟು ನಾಡಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಬೃಹತ ರೋಡ್ ಶೋ.

ಗೋಕಾಕ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಮಂಗಳವಾರ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ, ಚುನಾವಣಾ ಪ್ರಚಾರ ಮಾಡಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ ಸತೀಶ ಜಾರಕಿಹೊಳಿ ಅವರ ತವರೂರಿನಲ್ಲಿ ಇಂದು …

Read More »

ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ: ಬಸವರಾಜ ಖಾನಪ್ಪನವರ

ಮೂಡಲಗಿ: ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿ ಹುಣಶ್ಯಾಳ ಪಿ.ಜಿ ಯ …

Read More »

ಮೋದಿಯ ಸುಳ್ಳಿನ ಮಾತುಗಳಿಗೆ ಮರುಳಾಗಬೇಡಿ : ಸತೀಶ್ ಜಾರಕಿಹೊಳಿ

ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …

Read More »

ಬೆಳಗಾವಿಯಲ್ಲಿ ಸತೀಶ ಗೆದ್ದರೇ, ದೇಶದಲ್ಲಿ ವಿದಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ: ಖರ್ಗೆ ವಿಶ್ವಾಸ

ಬೆಳಗಾವಿ: ” ಲೋಕಸಭಾ ಉಪಚುನಾವಣೆ ಯಲ್ಲಿ ಸತೀಶ ಜಾರಕಿಹೊಳಿ ಗೆದ್ದರೇ, ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳ್ಳೇಭಾವಿ ಗ್ರಾಮದಲ್ಲಿ ಕಾಂಗ್ರೆಸ್ ಉಪಚುನಾವಣೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ದಿಲ್ಲಿಯಿಂದ ಹಳ್ಳಿವರೆಗೂ ಗಣ್ಯರು ಆಗಮಿಸಿದ್ದಾರೆ, ನಮ್ಮೆಲ್ಲ ಮತದಾರರ ಆಶಿರ್ವಾದ್ ಮಾಡಬೇಕು. ಶಾಸಕಿ ಲಕ್ಷ್ಮೀಗೆ 60 ಸಾವಿರ ಮತಗಳ ಅಂತರದಿಂದ ಗೆಲವುದು ಸಾಧಿಸಲು ಸಹಕರಿದ ಹಾಗೇ ಸತೀಶಗೆ …

Read More »

ಸತೀಶ್ ಜಾರಕಿಹೊಳಿಯವರು ಜನರ ಸೇವೆ ಮಾಡಲು ಶಪಥ ಮಾಡಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ .

ಗೋಕಾಕ : ನಗರದ ವಾರ್ಡ್ ನಂಬರ 16ರಲ್ಲಿ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಶನಿವಾರ ಸಂಜೆ ಅಬ್ಬರದ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರ ವೇಳೆ ಮಾತನಾಡಿದ ಅವರು, ನನ್ನ ತಂದೆಯವರು ಕಳೆದ ಮೂವತ್ತು ವರ್ಷಗಳಿಂದ ಅನೇಕ ಅಭಿವೃದ್ಧಿ ಕೆಲಸ‌ ಮಾಡಿದ್ದಾರೆ. ಜನರಿಗೆ ನೀರು, ರಸ್ತೆ, ವಿದ್ಯುತ್ ಮೂಲ ಸೌಕರ್ಯಗಳನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಬೆಳಗಾವಿ ಉಪಚುನಾವಣೆ …

Read More »

ಉಪಚುನಾವಣೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಬೇಕು: ಸತೀಶ್ ಜಾರಕಿಹೊಳಿ

ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ  ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …

Read More »

*ಅಮಿಷವೊಡ್ಡಿ ಇನ್ನೊಬ್ಬರಿಂದ ಸ್ವಚ್ಚತಾ ಮಾಡಿಸುತ್ತಿರುವ ಪೌರಕಾರ್ಮಿಕರು : ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು*

ಕೊಣ್ಣೂರ: ನಗರ,ಪಟ್ಟಣ, ಬೀದಿಗಳು ಸ್ವಚ್ಚವಾಗಿವೆಯೆಂದರೆ ಅದಕ್ಕೆ ಕಾರಣ ಪೌರಕಾರ್ಮಿಕರು, ಯಾಕೆಂದರೆ ತಮ್ಮ ಆರೋಗ್ಯ ಗಮನಿಸದೆ,ನಸುಕಿನ ಜಾವದಲ್ಲಿ ಎದ್ದು ತಮ್ಮ‌ ಗ್ರಾಮದ ಜನತೆ ಅರೋಗ್ಯವಾಗಿರಲೆಂದು ಸ್ವಚ್ಚ ಮಾಡುತ್ತಾರೆ, ಅದಕ್ಕಂತೆ ಅವರಿಗೆ ಇವತ್ತು ವಿಶೇಷ ಗೌರವವಿದೆ, ಆದರೆ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಕೆಲ ಪೌರಕಾರ್ಮಿಕರು ತಮಗೆ ಕೆಲಸ ಮಾಡಲಿಕ್ಕೆ ಅಸಹ್ಯ ಪಟ್ಟೋ ಅಥವಾ ನಸುಕಿನ‌ ಜಾವದಲಿ ನಾವೇಕೆ ಎದ್ದು ಇನ್ನೊಬ್ಬರ ಮನೆ ಮುಂದಿನ ಕಸ ಸ್ವಚ್ಚ ಮಾಡಲಿ ಎಂಬ ಮನಸ್ಸೋ ಇಲ್ಲದಿದ್ದರೆ …

Read More »

ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಗೋಕಾಕ ಸಾರಿಗೆ ನೌಕರರ ಚರ್ಚೆ!

ಗೋಕಾಕ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೇ ಗೋಕಾಕದಲ್ಲಿ ಸಾರಿಗೆ ನೌಕರರು ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಮುಷ್ಕರ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಪ್ರತಿಭಟನೆ ಮುಂದುವರೆಯಿತು? ಎಂದು ಕಾದು ನೋಡಬೇಕು. ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ …

Read More »