Breaking News

ರಾಜಕೀಯ

*ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು*

*ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* *ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ*   *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ …

Read More »

ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ!

ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊದಲು ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು …

Read More »

“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!

  ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ ಸರ್ಕಾರ ತರಲು ಮುಂದಾಗಿದ್ದರು,ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಸಾಹುಕಾರ್ ರಮೇಶ್ ಜಾರಕಿಹೊಳಿ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ದಲ್ಲಿ ಏನಿದೆ? “ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ …

Read More »

ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಬಿಎಸ್ವೈ ಭೇಟಿ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.   ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ.   ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ …

Read More »

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಏ 17 ರಂದು ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ!

ರಾಮನಗರ : ಜಾತ್ಯತೀತ ಜನತಾ ದಳ ಪಕ್ಷದ ನೂತನ ಸಾರಥಿಯಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಘೋಷಿಸಿದರು.   ರಾಮನಗರದಲ್ಲಿ ಮಂಗಳವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಈ ಕುರಿತು ಘೋಷಿಸಿದ ದೇವೇಗೌಡರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದೇ ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು. ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ರಾಜ್ಯಾಧ್ಯಕ್ಷ …

Read More »

ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಒಟ್ಟು 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.   ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವರಾತ್ರಿಯ ಹಬ್ಬದ ಶುಭ ಸಂದರ್ಭಕ್ಕೆ ಪಡೆಯಿರಿ ಅನೇಕ ಕೊಡುಗೆ! ಅಮೆಜಾನ್‌ನಲ್ಲಿ ಶೇ.70 ರಷ್ಟು ರಿಯಾಯಿತಿ! 25 ಸ್ಥಾನಗಳಿಗೆ …

Read More »

ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ (Chief Minister Basavaraja Bommai) 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನೀಡಲಾಗಿದೆ. ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆರ್. ಅಶೋಕ್-ಕಂದಾಯ ಬಿ.ಶ್ರೀರಾಮುಲು-ಸಾರಿಗೆ ವಿ.ಸೋಮಣ್ಣ- ವಸತಿ ಬಿ.ಸಿ.ಪಾಟೀಲ್-ಕೃಷಿ ಎಸ್.ಟಿ.ಸೋಮಶೇಖರ್-ಸಹಕಾರ ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೆ. ಗೋಪಾಲಯ್ಯ-ಅಬಕಾರಿ ಉಮೇಶ್ …

Read More »

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

ಗೋವಿಂದ ಕಾರಜೋಳ – ಬೆಳಗಾವಿ ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ ಆರ್.ಅಶೋಕ್ – ಬೆಂಗಳೂರು ನಗರ ಬಿ.ಶ್ರೀರಾಮುಲು – ಚಿತ್ರದುರ್ಗ ವಿ.ಸೋಮಣ್ಣ – ರಾಯಚೂರು ಉಮೇಶ್ ಕತ್ತಿ – ಬಾಗಲಕೋಟೆ ಎಸ್ ಅಂಗಾರ – ದಕ್ಷಿಣ ಕನ್ನಡ ಜೆಸಿ ಮಾಧುಸ್ವಾಮಿ – ತುಮಕೂರು ಅರಗ ಜ್ಞಾನೇಂದ್ರ – ಚಿಕ್ಕಮಗಳೂರು ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ ಸಿಸಿ ಪಾಟೀಲ್ – ಗದಗ ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ ಕೋಟಾ ಶ್ರೀನಿವಾಸ ಪೂಜಾರಿ …

Read More »

*ಸಚಿವ ಸಂಪುಟ ರಚನೆ; ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಿಗೆ ಅನ್ಯಾಯ*

ಮತ್ತೆ ಬಂಡಾಯ ಬಾವುಟ ಹಾರುತ್ತಾ? ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ. ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ …

Read More »

ಸಚಿವ ಸಂಪುಟ ರಚನೆ; 29 ಸಚಿವರು ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ …

Read More »