Breaking News

ರಾಜಕೀಯ

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಗೆ ಹೈಕೋರ್ಟ್ ತಡೆ|| ಮತ್ತೆ ನಿರಾಸೆಯಲ್ಲಿ ಸ್ಥಳಿಯ ಸದಸ್ಯರು ||

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಮೀಸಲಾತಿ ಪರಿಶೀಲನೆಗೆ ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರನ್ನೊಳಗೊಂಡ ಸಮೀತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 …

Read More »

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ;ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದ್ದು, ವಿಪರೀತ ಹಾನಿ ಸಂಭವಿಸಿದೆ. ಈ ಕುರಿತು ಚರ್ಚಿಸಲು *ನಾಳೆ ಉನ್ನತ ಮಟ್ಟದ ಸಭೆ* ಕರೆದಿರುವುದಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ. “ಬೆಳಗಾವಿ ಜಿಲ್ಲೆಯ ಮಳೆಯ ಹಾನಿಯ ಕುರಿತು ಈಗಾಗಲೇ ಅಧಿಕಾರಿಗಳಿಂದ ವರದಿ ಪಡೆದಿದ್ದೇನೆ. ನಾಳೆ ಸಭೆ ಕರೆದು ಚರ್ಚಿಸುತ್ತೇನೆ. ಕಲಬುರಗಿ …

Read More »

ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ|| ಗೋಕಾಕ ನಗರ ಸಭೆಗೆ ಯಾರಾಗ್ತಾರೇ ಅಧ್ಯಕ್ಷ ಉಪಾಧ್ಯಕ್ಷ || ಸಚಿವ ರಮೇಶ ಜಾರಕಿಹೊಳಿ ಅವರ ಕೃಪಾಕಟಾಕ್ಷ ಯಾರ ಮೇಲೆ?

ಚೇತನ ಖಡಕಭಾಂವಿ , ಸಂಪಾದಕರು CK NEWS KANNADA. ಗೋಕಾಕ : ಗೋಕಾಕ ನಗರ ಸಭೆ ಸದಸ್ಯರಾಗಿ ಕಳೆದ ಎರಡು ವರ್ಷಗಳಾದರು ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ, ಮೊನ್ನೆ ಸರ್ಕಾರದಿಂದ ಪರಿಷ್ಕ್ರತ ಮೀಸಲಾತಿ ಪ್ರಕಟಣೆ ಹೊರಡಿಸಿ ಆದೇಶಿಸಿದಾಗ ಸದಸ್ಯರಲ್ಲಿ ಮಂದಹಾಸ ಒಂದು ಕಡೆ ಆದರೇ , ಇನ್ನೊಂದೆಡೆ ಅಧ್ಯಕ್ಷ, ಉಪಾಧ್ಯಕ್ಷ ಯಾರಾಗ್ತರೇ ಎಂಬ ಕುತೂಹಲ, ಇದ್ದಕ್ಕೇಲ್ಲ ಶೀಘ್ರದಲ್ಲಿ ವಿರಾಮವಾಗಲಿದೆ. ಗೋಕಾಕ ನಗರ ಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ,ಉಪಾಧ್ಯಕ್ಷ ಸ್ಥಾನಕ್ಕೆ …

Read More »

ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ‌

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …

Read More »

KMF ನಿರ್ದೇಶಕರಾದ ಶ್ರೀ ಅಮರ್ ನಾಥ್ ರಮೇಶ್ ಜಾರಕಿಹೊಳಿ‌ ಅವರ ಹೇಳಿಕೆ

ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ‌ ಮಾಡುವ ಮನಸ್ಸಿದೆ. ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು‌ ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ …

Read More »

ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ. ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ ಸ್ಥಾನವು ಎಸ್.ಸಿ ಮಹಿಳೆಗೆ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ …

Read More »

ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಮುಂದೆ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ: ಶಾಸಕ ಸತೀಶ ಜಾರಕಿಹೊಳಿ.

ಬೆಳಗಾವಿ: ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಕೂಡ ಮುಂದೆ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. https://www.facebook.com/269481180133745/posts/1110317432716778/?sfnsn=wiwspwa&d=w&vh=e ಖಾಸಗಿ ಮಾಧ್ಯಮದವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸದ್ಯ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಮೂರು ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅದೇ ರೀತಿ ನನ್ನ ಮಕ್ಕಳು ಕೂಡ ರಾಜಕೀಯ, ಸಾಮಾಜಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಛಾಪು ಮೂಡಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ. ಪುತ್ರ, ಪುತ್ರಿ ಸದ್ಯ …

Read More »

ಮಕ್ಕಳ-ಶಿಕ್ಷಕರ ಆರೋಗ್ಯಕ್ಕಿಂತ ಇನ್ನಾವ ಕಾರ್ಯಕ್ರಮವೂ ಮುಖ್ಯವಲ್ಲ : ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಕಾಲದಲ್ಲಿ ಅನುಷ್ಠಾನಕ್ಕೆ ಬಂದ ವಿದ್ಯಾಗಮ ಯೋಜನೆಯ ಕಾರಣದಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮ ನಿಲ್ಲಿಸಲು ಆಗ್ರಹಗಳು ಕೇಳಿ ಬರುತ್ತಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. https://m.facebook.com/story.php?story_fbid=3912186332142016&id=100000520624203 ವಿಶೇಷವಾಗಿ ಸಾಮಾಜಿಕ, ಆರ್ಥಿಕವಾಗಿ ದುರ್ಬಲರಾದ ಮಕ್ಕಳ ಶೈಕ್ಷಣಿಕ‌ ಅಗತ್ಯತೆಗಳನ್ನು ಪೂರೈಸುತ್ತಿರುವ ವಿದ್ಯಾಗಮ ಕಾರ್ಯಕ್ರಮವನ್ನು ನಿಲ್ಲಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಇಂದು ಬಹುಪಾಲು ನಮ್ಮ ಸರ್ಕಾರಿ ಶಾಲೆಗಳಿಗೆ …

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:* *ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

ಬೆಂಗಳೂರು, ಅಕ್ಟೋಬರ್ ೧೦-೨೦೨೦: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. …

Read More »