Breaking News

ರಾಷ್ಟ್ರೀಯ

ಲೋಕಸಭಾ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ: ರಾಹುಲ್ ಜಾರಕಿಹೊಳಿ

ಗೋಕಾಕ: “ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರನ್ನು ಬೆಳಗಾವಿ ಮತದಾರರು ಬೆಂಬಲಿಸಬೇಕು” ಎಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. “ಸತೀಶ ಜಾರಕಿಹೊಳಿ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಆಯ್ಕೆಯಾದರೇ, ಸಂಸತ್ತಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಸಮಸ್ಯೆಗಳು ಹಾಗೂ ರಾಜ್ಯದ …

Read More »

ಕೊರೋನಾ 2ನೇ ಅಲೆ: ರಾಜ್ಯ ಸರಕಾರದಿಂದ ಮತ್ತೆ ಕಠಿಣ ನಿಯಮ ಜಾರಿ .. ಹೊಸ ರೂಲ್ಸ್ ಇಲ್ಲಿದೇ ನೋಡಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ. ಯಾವೆಲ್ಲಾ ನಿಯಮ ಜಾರಿಗೊಳಿಸಲಾಗಿದೆ ಎನ್ನುವ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ 1. ವಿದ್ಯಾಗಮನವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಧಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. 2. ಉನ್ನತ …

Read More »

ಸತೀಶ ಜಾರಕಿಹೊಳಿಯವರನ್ನು ಬಹುಮತದಿಂದ ಆಯ್ಕೆ ಮಾಡಿ: ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಬುಧವಾರ ಚುನಾವಣಾ ಪ್ರಚಾರ ನಡೆಸಿದರು. ತಾಲೂಕಿನ ಮಾಲದಿನ್ನಿ, ಉಪ್ಪಾರಹಟ್ಟಿ, ಶಿವಾಪುರ, ಮಮದಾಪುರ, ಅಜ್ಜನಕಟ್ಟಿ ಗ್ರಾಮಗಳಲ್ಲಿ ಪ್ರಿಯಾಂಕಾ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕಾ ಅವರು, “ಬೆಳಗಾವಿ ಲೋಕಸಭಾ ಕ್ಷೇತ್ರ ಅತ್ಯಂತ ದೊಡ್ಡ ಮತಕ್ಷೇತ್ರವಾಗಿದೆ. ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬೇಕು …

Read More »

ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿಗೆ ಬೆಂಬಲ ನೀಡಿ: ರಾಹುಲ್ ಜಾರಕಿಹೊಳಿ

ಗೋಕಾಕ: “ಲೋಕಸಭೆಗೆ ಸಮರ್ಥ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಅವರನ್ನು ಬೆಳಗಾವಿ ಮತದಾರರು ಬೆಂಬಲಿಸಬೇಕು” ಎಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. “ಸತೀಶ ಜಾರಕಿಹೊಳಿ ಅವರು ಸುದೀರ್ಘ ರಾಜಕೀಯ ಅನುಭವವನ್ನು ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರು ಆಯ್ಕೆಯಾದರೇ, ಸಂಸತ್ತಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಸಮಸ್ಯೆಗಳು ಹಾಗೂ ರಾಜ್ಯದ …

Read More »

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ.

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಬಿಜೆಪಿ ಶಾಲು ಹಾಕಿಕೊಂಡು ಚುನಾವಣಾಧಿಕಾರಿ ಕಚೇರಿಗೆ  ಆಗಮಿಸಿದ ಮಂಗಲಾ ನಾಮನಿರ್ದೇಶನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಉಮೇಶ್ ಕತ್ತಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಂಕರಗೌಡ ಪಾಟೀಲ, ಶಾಸಕರಾದ ಅಭಯ …

Read More »

ರಂಗೇರಿದ ಉಪಚುನಾವಣೆ ಅಖಾಡ: ಗಮನ ಸೆಳೆದ ಅಭ್ಯರ್ಥಿಗಳ ಮಕ್ಕಳ ಪ್ರಚಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ರಂಗೇರಿದ್ದು, ಕಾಂಗ್ರೆಸ್ ನಿಂದ ಕಣದಲ್ಲಿರುವ ತಂದೆ ಪರ ಮಕ್ಕಳು ಮತ ಬೇಟೆ ಆರಂಭಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ಮಂಗಳಾ ಅಂಗಡಿ ಬೆಳಗಾವಿಯಲ್ಲಿ ಸ್ಪರ್ಧಿಸಿದ್ದಾರೆ. ಸತೀಶ್ ಜಾರಕಿಹೊಳಿ ಪರ , ಮಗ ರಾಹುಲ್ ಹಾಗೂ ಮಗಳು ಪ್ರೀಯಾಂಕಾ ಜಾರಕಿಹೊಳಿ ಪ್ರಚಾರ ನಡೆಸಿದ್ದರೇ. ಮತ್ತೊಂದೆಡೆ ಮಂಗಲಾ ಅಂಗಡಿ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ವಾಹನದಲ್ಲಿ ಆಗಮಿಸಿ, ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ನಡೆದುಕೊಂಡೇ ಹೋದರು. ಹೆಗಲ ಮೇಲೆ ಹಸಿರು ಶಾಲು ಹೊತ್ತು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಶಾಸಕರು ಹಾಗೂ …

Read More »

ಬೆಳಗಾವಿ ಲೋಕಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ !

ಬೆಳಗಾವಿ : ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರು ಸ್ಪರ್ಧಿಸಲಿದ್ದಾರೆ. ಬಿಜೆಪಿ ಪಕ್ಷದ ಪ್ರಭಾವ, ಲಿಂಗಾಯತ ಅಸ್ತ್ರದ ಜೊತೆಗೆ ಅನುಕಂಪದ ಟ್ರಂಪ್ ಕಾರ್ಡ್ ಬಳಸಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎನ್ನಲಾಗಿದೆ

Read More »

ಲೋಕಸಭಾ ಉಪಚುನಾವಣೆಗೆ ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಪಿಕ್ಸ್!

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅಧಿಕೃತವಾಗಿ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸತೀಶ ಜಾರಕಿಹೊಳಿ ಅವರಿಗೆ ಪಕ್ಷದ ಭಿ-ಪಾರಂ ನೀಡಿದ್ದಾರೆ. ಸತೀಶ ಅವರೇ ಉಪಚುನಾವಣೆಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ನಿಂದ ಒಕ್ಕೋರಲ ಕೂಗು ಕೇಳಿ ಬಂದಿತ್ತು. ರಾಜ್ಯದ …

Read More »

*ಬೆಳಗಾವಿ ಲೋಕಸಭಾ ಉಪ ಚುನಾವಣೆ 5ಲಕ್ಷ ಕ್ಕೂ ಹೆಚ್ಚು ಅಂತರದ ಮತಗಳ ಪಡೆಯಲು ಶ್ರಮಿಸಿ-ಮಹೇಶ ಟೆಂಗಿನಕಾಯಿ*!

ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ೫ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಗುರಿ ಹೊಂದಿದ್ದು, ಗೋಕಾಕ ಮತಕ್ಷೇತ್ರದಿಂದ ೧ಲಕ್ಷಕ್ಕೂ ಅಧಿಕ ಅಂತರದ ಮತಗಳನ್ನು ಪಡೆಯಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ಅವರು, ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಭೂತ ಸಮಿತಿಯ ಅಧ್ಯಕ್ಷರುಗಳ ಸಮಾವೇಶವನ್ನು …

Read More »