ಕಲಬುರಗಿ: ಅಧಿಕಾರಿಯೊಬ್ಬರು ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಂಡಿದೆ. ಗುತ್ತಿಗೆದಾರನಿಂದ ಪಿಡಬ್ಲ್ಯೂಡಿ ಎಇ ಲಂಚ ಪಡೆಯುತ್ತಿರುವ ದೃಶ್ಯ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದ ಒಂದು ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗೆ ಲಂಚ ನೀಡುವಂತೆ ಅಧಿಕಾರಿ ಬೇಡಿಕೆ ಇಟ್ಟಿದ್ದರಂತೆ. ಅದರಂತೆ, ಇಂದು ಬೈಕ್ ಮೇಲೆ ಕಲಬುರಗಿ …
Read More »ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ, ಪಿಎಸ್ಐ ವಿರುದ್ಧ ಎಫ್ಐಆರ್!
ಕಲಬುರ್ಗಿ; ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 47 ಜಾನುವಾರುಗಳನ್ನು ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗೆ ವಶಕ್ಕೆ ಪಡೆಯಲಾಗಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಹುಣಚಿರಾಯ್ ಮೋಟಗಿ ಅವರ ಗೋಶಾಲೆಗೆ ನೀಡಲಾಗಿತ್ತು. ಹೀಗೆ ನೀಡಿದ್ದ ಜಾನುವಾರುಗಳಲ್ಲಿ ಒಂದು …
Read More »ಮನೆ ಕಳವು ಮಾಡಿದ್ದ ಯುವಕನ ಬಂಧನ!
ಕಲಬುರ್ಗಿ: ಇಲ್ಲಿನ ಅನ್ನಪೂರ್ಣೇಶ್ವರಿ, ಭಾಗ್ಯ ನಗರ ಕಾಲೊನಿಗಳಲ್ಲಿ ಮನೆ ಕಳವು ಮಾಡಿದ್ದ ಮಹಾರಾಷ್ಟ್ರದ ಯುವಕನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪರಬಾನಿ ಜಿಲ್ಲೆಯ ತುರುತ್ತರಿ ಖಯ್ಯುಮ ಅಲಿಯಾಸ್ ನಯ್ಯುಮ್ ಬೇಗ್ ಬಂಧಿತ ಆರೋಪಿ. ಆತನಿಂದ ₹ 3.10 ಲಕ್ಷ ಮೌಲ್ಯದ 80 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ನೃಪತುಂಗ ಕಾಲೊನಿಯಲ್ಲಿ ಸಂಶಯಾಸ್ಪದವಾಗಿ ಕೈಯಲ್ಲಿ ರಾಡು ಹಿಡಿದು ತಿರುಗಾಡುತ್ತಿದ್ದಾಗ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. …
Read More »ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ.
ಕಲಬುರ್ಗಿ: ಭಾರಿ ಬೆಲೆಬಾಳುವ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಆಳಂದ ತಾಲ್ಲೂಕಿನ ನಿಂಬರ್ಗಾ ಠಾಣೆ ಪೊಲೀಸರು ಅವರಿಂದ ₹ 3.91 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಅವರಿಂದ ₹ 1.27 ಲಕ್ಷ ಮೌಲ್ಯದ ಪ್ಲಾಸ್ಮಾ ಕಟಿಂಗ್ ಮಷಿನ್, ₹ 64 ಸಾವಿರ ಮೌಲ್ಯದ ಗಿಯರ್ ಬಾಕ್ಸ್, 25,984 ಮೌಲ್ಯದ ಎಲ್ಇಡಿ ಲೈಟ್ ಫಿಟ್ಟಿಂಗ್ ಮಟೀರಿಯಲ್ಸ್, …
Read More »ಸುದ್ದಿ ವಾಹಿನಿಯೊಂದರ ವರದಿಗಾರರ ಮೇಲೆ ಹಲ್ಲೆ
ಕಲಬುರ್ಗಿ: ತಾಲೂಕಿನ ಶರಣಶಿರಸಗಿ ಗ್ರಾಪಂ ನಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯಲು ಹೋದ ಸುದ್ದಿ ವಾಹಿನಿಯೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಭೀಮ್ ಆರ್ಮಿ ಮತ್ತು ಅಂಬೇಡ್ಕರ್ ಯುವಸೇನೆ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಯುವಸೇನೆ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ, ‘ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮತ್ತು ಕುಟುಂಬದವರು ಸೇರಿಕೊಂಡು ನ್ಯೂಸ್ ಫಸ್ಟ್ ಕನ್ನಡ ವಾಹಿನಿಯ ವರದಿಗಾರ ಮತ್ತು ಕ್ಯಾಮೆರಾಮನ್ ಮೇಲೆ …
Read More »