Breaking News

ಅಥಣಿ

ಅಥಣಿ ತಾಲೂಕಿನಲ್ಲಿ ಕಂಪಿಸಿದ ಭೂಮಿ, ಬೆಚ್ಚಿ ಬಿದ್ದ ಜನ!

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿರುವ ಬೆನ್ನಲ್ಲೇ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಲಘು ಭೂಕಂಪವಾಗಿದೆ.‌   ಶನಿವಾರ ಬೆಳಗ್ಗೆ 6:45ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.ಯಾವುದೇ ಹಾನಿ ಸಂಭವಿಸಿಲ್ಲ. ಸುಮಾರು ಐದಾರು ಸೆಕೆಂಡ್ ಭೂಮಿ ಕಂಪನವಾಗಿದೆ.   ಧಾರಾಕಾರ‌ ಮಳೆ ಸುರಿಯುತ್ತಿರುವುದರ ಜತೆಗೆ ಲಘು ಭೂಕಂಪನ ಆಗಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಡಿಎಸ್ ಪಿ ಸ್ಥಳಕ್ಕೆ …

Read More »

ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗ : ನಾಯಕ ರಾಹುಲ್‌ ಜಾರಕಿಹೊಳಿ

ಅಥಣಿ: ವಾಲಿಬಾಲ್, ಕಬಡ್ಡಿ, ಖೋಖೊ ಮುಂತಾದ ದೇಶಿ ಕ್ರೀಡೆಗಳತ್ತ ಯುವಕರು ಹೆಚ್ಚಿನ ಒಲವು ತೋರಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಶಿವಣೂರ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸಂಸ್ಕಂತಿ ಅಡಗಿರುವುದು ಗ್ರಾಮೀಣ ಪ್ರದೇಶಗಳಲ್ಲಿ. ಇಂಥ ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗವಾಗಿದ್ದು, ಇವುಗಳನ್ನು ಉಳಿಸಿ ಬೆಳೆಸುವಲ್ಲಿ ಸಮಾಜದ ಪ್ರೋತ್ಸಾಹವೂ ಅಗತ್ಯವಾಗಿದೆ …

Read More »

ವಾಮಾಚಾರಕ್ಕೆ ದೇವರ ಮೂರ್ತಿ ಕಳ್ಳತನ ಮಾಡಿದ ಖದೀಮರು!

ಬೆಳಗಾವಿ: ದೇವಸ್ಥಾನದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯನ್ನೇ ಕಳ್ಳತನ ಮಾಡಿರುವ ಘಟನೆ ಅಥಣಿ ತಾಲೂಕಿನ ಕೋಕಟನೂರು ಗ್ರಾಮದಲ್ಲಿ ನಡೆದಿದೆ. ಐತಿಹಾಸಿಕ ಪರಂಪರೆಯುಳ್ಳ ಕೋಕಟನೂರು ಗ್ರಾಮದ ಬೀರೇಶ್ವರ ದೇವರ ಮೂರ್ತಿಯನ್ನು ಖದೀಮರು ಕದ್ದೊಯ್ದಿದ್ದಾರೆ.ವಾಮಾಚಾರ ಅಥವಾ ನಿಧಿಗಳ್ಳತನಕ್ಕೆ ದೇವರ ಮೂರ್ತಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ತಡರಾತ್ರಿ ಖಳ್ಳತನ ನಡೆದಿದ್ದು, ಇಂದು ಮುಂಜಾನೆ ಅರ್ಚಕರು ಪೂಜೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚದಾಹ, ಹೆರಿಗೆಗೆ ಹಣದ ಬೇಡಿಕೆ: ಮಗು ಬಲಿ

ಅಥಣಿ; ಸರಕಾರಿ ಆಸ್ಪತ್ರೆಗಳು ಬಡವರ ಪಾಲಿಗೆ ಸಂಜೀವಿನಿ ಇದ್ದ ಹಾಗೆ ಸರಕಾರಿ ಆಸ್ಪತ್ರೆಗೆ ಬರುವವರು ಬಹುತೇಕ ಬಡ ಕುಟುಂಬದ ಜನ ಹಾಗೂ ನಿರ್ಗತಿಕ ಜನ ಹಾಗಂತ ಸರ್ಕಾರ ಜನರಿಗೆ ಒಳ್ಳೆ ಸೇವೆ ನೀಡುವ ಉದ್ದೇಶದಿಂದ ಪರಿಣಿತ ವೈದ್ಯರಿಗೆ ಲಕ್ಷಾಂತರ ಸಂಬಳ ನೀಡಿ ಸೇವೆ ನೀಡುವಂತೆ ನಿಯೋಜನೆ ಮಾಡಿದೆ ಆದ್ರೆ ವೈದ್ಯರ ಹಣದ ಆಸೆಗೆ ಬಡವರಿಗೆ ಸಿಗಬೇಕಾದ ಉಚಿಚ ಸೇವೆಗಳು ಸಿಗುತ್ತಿಲ್ಲಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗೆ ತೆರಳರಿದರೆ ಬಡವರಿಂದ ಹಣ ಪಡೆದು …

Read More »

ಸಿಎಂ ಬರ್ತಾರೆ ಅಂತಾ ದಿಢೀರ್ ಅಂತ ಗ್ರಾಮಕ್ಕೆ ಅಧಿಕಾರಿಗಳ ಎಂಟ್ರಿ : ಆಕ್ರೋಶಗೊಂಡ ನೆರೆ ಸಂತ್ರಸ್ತರು!!

ಅಥಣಿ:   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ  ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ  ಈವರೆಗೂ ಪ್ರವಾಹ ಪೀಡಿತ ಗ್ರಾಮಗಳತ್ತ ಸುಳಿಯದ ಅಧಿಕಾರಿಗಳು ಇಂದು ದಿಢೀರ್ ಪ್ರತ್ಯಕ್ಷವಾಗಿ ಸಂತ್ರಸ್ತರ ಕುಂದು ಕೊರತೆ ಆಲಿಸುತ್ತಿರುವುದು ಕಂಡು ಬಂದಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ  ಹಲಗಬಾಳಿ ಗ್ರಾಮಕ್ಕೆ ಚಿಕ್ಕೋಡಿ ಎಸಿ ರವೀಂದ್ರ ಕರಲಿಂಗಣ್ಣವರ,  ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ, ತಾಪಂ ಇಒ ರವಿ ಬಂಗಾರಪ್ಪನವರ ಜೊತೆಯಾಗಿ …

Read More »