ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ತಯಾರಿ ಮಾಡುತ್ತಿರುವುದು ನಿಜ. ಆದರೆ ನಾನೇ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಿಕರಣ ನೀಡಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಶನಿವಾರ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ನಾನೇ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ನಾನೇ ಸ್ಪರ್ಧೆ …
Read More »ಚಾಲಕನ ನಿಯಂತ್ರಣ ತಪ್ಪಿ ಅಪಘಾತ; 7 ಜನ ಸ್ಥಳದಲ್ಲೇ ಸಾವು, 3 ಸ್ಥಿತಿ ಗಂಭೀರ!
ಅಕ್ಕತಂಗಿಯರ ಹಾಳದಿಂದ ಬೆಳಗಾವಿಗೆ ಬರುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು, ಕ್ರೂಸರ್ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ತಾಲೂಕಿನ ಕಣಬರಗಿ ಸಮೀಪ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಬೆಳಿಗ್ಗೆ 7.30ರ ಸುಮಾರಿಗೆ …
Read More »ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ
*ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ* *ಮೂಡಲಗಿ*: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ
ಗೋಕಾಕ ಜೂ 22 :ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 25ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, 25ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷ್ಮೀದೇವಿ ಸಭಾ ಭವನ ಹಾಗೂ 1.24ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ ಗ್ರಾಪಂ ಸದಸ್ಯ ಶಿವಾನಂದ ತೋಟಗಿ ಮಾತನಾಡಿ, ಶಾಸಕ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ
ಮೂಡಲಗಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅವರಾದಿ ಗ್ರಾಪಂ ಅಧ್ಯಕ್ಷೆ ಸವಿತಾ ಚಂದ್ರಶೇಖರ ನಾಯಿಕ ತಿಳಿಸಿದರು. ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ …
Read More »ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ
ಗೋಕಾಕ ಜೂ 16 :ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ 09.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಲಯದ ವರೆಗೆ ವಿಕಾಸ್ ತೀರ್ಥ …
Read More »ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.!
ಗೋಕಾಕ: ನೂತನವಾಗಿ ಆಯ್ಕೆಗೊಂಡಿರುವ ಭೂ ನ್ಯಾಯ ಮಂಡಳಿ ಸದಸ್ಯರು ರೈತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಶ್ರಮಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ನೂತನ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ವಿಠ್ಠಲ ಮೆಳವಂಕಿ, ಬಾಳಪ್ಪ ಓಬಿ ಈರಪ್ಪಾ ಕಮತ, ಶ್ರೀಮತಿ ಗೀತಾ ತಳ್ಳಳ್ಳಿ ಅವರನ್ನು ಅಭಿನಂಧಿಸಿ ಮಾತನಾಡಿ, ರೈತರ ಜಮೀನು ವಾಜ್ಯಗಳ ವಿಷಯದಲ್ಲಿ ನಿಸ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. …
Read More »ಕಡು ಬಡವನಿಗೆ ಉಚಿತವಾಗಿ ಮೂಳೆ ಶಸ್ತ್ರಚಿಕಿತ್ಸೆ ಮಾಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತ
ಗೋಕಾಕ: ಕಡು ಬಡತನದಲ್ಲಿರುವ ಓರ್ವ ವ್ಯಕ್ತಿಯೊಬ್ಬನಿಗೆ ಉಚಿತವಾಗಿ ಮೂಳೆ ಶಸ್ತ್ರಚಿಕಿತ್ಸೆ ಮಾಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೌದು.. ಕಡು ಬಡತನದಲ್ಲಿರುವ ಗೋಕಾಕ ತಾಲೂಕಿನ ಕುಂದರಿಗಿ ಗ್ರಾಮದ ಲಕ್ಷ್ಮಣ ಪೂಜೇರಿ ಅವರ ಮೂಳೆ ಮುರಿತದಿಂದ ತಮ್ಮ ಜೀವನದ ಬಂಡಿ ಮುಂದುಡಲು ಸಾಧ್ಯವಾಗದೇ ತೆರಳುತ್ತಾ ಸಾಗುವಂತಾಗಿತ್ತು. ಅವರ ಸಮಸ್ಯೆಗೆ ಸ್ಪಂದಿಸುವಂತೆ ಅನೇಕ ನಾಯಕರಿಗೆ ಮಾಹಿತಿ ತಿಳಿಸಿದರೂ ಯಾರು ಇವರತ್ತ ನೋಡಲಿಲ್ಲ. ಕೊನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ …
Read More »ಸತೀಶ್ ಜಾರಕಿಹೊಳಿ ಫೌಂಡೇಶನದಿಂದ ಉಚಿತ ಕರಾಟೆ ತರಬೇತಿ; ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಶಿವಾ ಫೌಂಡೇಶನ್ ಮಕ್ಕಳು!
ಗೋಕಾಕ: ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಶಿವಾ ಫೌಂಡೇಶನ್ ಮಕ್ಕಳಿಗೆ ಕರಾಟೆ ತರಬೇತಿ, ಪ್ರೋತ್ಸಾಹ ನೀಡಿದರು, ಮಕ್ಕಳಿಗೆ ಅವಕಾಶ ಕಲ್ಪಿಸುವ ಮೂಲಕ ಯೂತ್ ಗೇಮ್ಸ್ ನ್ಯಾಷನಲ್ ಗೋಲ್ಡನ್ ಕಪ್ 2022 ದಲ್ಲಿ ವಿಧ್ಯಾರ್ಥಿಗಳು ಸಾಧನೆ ಮಾಡಿದರು. ಹರಿಯಾಣದಲ್ಲಿ ನಡೆದ ಯೂತ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯೂತ್ ಗೇಮ್ಸ್ ನ್ಯಾಷನಲ್ ಗೋಲ್ಡನ್ ಕಪ್ 2022 ದಲ್ಲಿ ಶಿವಾ ಫೌಂಡೇಶನ್ ಮಕ್ಕಳು ವಿಜೇತರಾಗಿ ಸಾಧನೆ ಮಾಡಿದ್ದು …
Read More »ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ 139 ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದ ನಿಖಿಲ್ ಪಾಟೀಲಗೆ ಸತ್ಕಾರ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರಖಾನೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಕಾರಖಾನೆಯ ಕಾರ್ಮಿಕ ಕಲ್ಯಾಣಾಧಿಕಾರಿ ಬಸವರಾಜ ಪಾಟೀಲ ಅವರ ಪುತ್ರ ನಿಖಿಲ್ ಪಾಟೀಲ ಅವರು ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ 139 ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದು ಉರ್ತಿರ್ಣರಾದ ಪ್ರಯುಕ್ತ ಅವರನ್ನು ಹಾಗೂ ನೂತನವಾಗಿ ನೇಮಕಗೊಂಡ ನಿರ್ದೇಶಕ ಜಗದೀಶ್ ಬಂಡ್ರೋ಼ಳಿ ಅವರನ್ನು ಸತ್ಕರಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರಖಾನೆಯ ಅಧ್ಯಕ್ಷ ಅಶೋಕ ಪಾಟೀಲ, ರಾಮಣ್ಣ ಮಹಾರೆಡ್ಡಿ , …
Read More »