Breaking News

ಗೋಕಾಕ

ಗೋಕಾಕದಲ್ಲಿ ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ್ದ ಖದೀಮರು!

ಗೋಕಾಕ: ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಲ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …

Read More »

ಅಪರಾಧ ಕೃತ್ಯಗಳ ಕಡಿವಾಣಕ್ಕೆ ಸಿಸಿ ಕ್ಯಾಮೆರಾ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಗೋಕಾಕ: “ಸಂಚಾರ ದಟ್ಟನೆ ಹಾಗೂ ಕೈಂ ಗಳನ್ನು ನಿಯಂತ್ರಿಸಲು ನಗರ ವ್ಯಾಪ್ತಿಯಲ್ಲಿ “ಸಿಸಿ ಕ್ಯಾಮೆರಾ” ಗಳನ್ನು ಶೀಘ್ರವೇ ಅಳವಡಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.   ಇಲ್ಲಿನ ಗಾರ್ಡನ್‌ ಕಚೇರಿಯಲ್ಲಿ ಶನಿವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಯಾಮೆರಾ ಇಲ್ಲದರಿಂದ ಅಪರಾಧ ಹಾಗೂ ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಶೀಘ್ರವೇ ಪೊಲೀಸ್‌ ಇಲಾಖೆ ಸೂಕ್ಷ್ಮ ಪ್ರದೇಶಗಳಿಗೆ ಹಾಗೂ ನಗರಾದ್ಯಂತ “ಸಿಸಿ ಕ್ಯಾಮೆರಾ” ಅಳವಡಿಸಿ, ಜನರ ಹಿತರಕ್ಷಣೆಗೆ ಮುಂದಾಗಬೇಕು ಒತ್ತಾಯಿಸಿದರು. …

Read More »

ಮೌಢ್ಯತೆಯಿಂದ ದೇಶಕ್ಕೆ ಮಾರಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ರಾಮನಗರ ತಾಲೂಕಿನ ದೇವರದೊಡ್ಡಿ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಮೌಢ್ಯತೆಯ ಅನಾವರಣವಾಗಿರುವುದು ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್‌ ಗಾರ್ಡನ್‌ ದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ದೇವರದೊಡ್ಡಿ ಗ್ರಾಮದಲ್ಲಿ ತಲೆಮಾರುಗಳಿಂದಲೂ ಋತುಮತಿಯಾದವರು, ಬಾಣಂತಿಯರನ್ನ 2 ತಿಂಗಳು 3 ದಿನ ಊರ ಹೊರಗಿಟ್ಟು ಮೌಢ್ಯತೆಯ ಪರಮಾವಧಿ ಮೀರಿದಿರುವುದು ವಿಷಾದಕವಾಗಿದೆ. ಬೇರೆ ದೇಶಗಳಲ್ಲಿ ಇಂತಹ ಮೌಡ್ಯ ಆಚರಣೆಗಳು ಇಲ್ಲ, ಕೇವಲ ಭಾರತದಲ್ಲಿ ಇವೆ. ಇಂತಹ ಮೌಡ್ಯತೆ ತೊಲಗಿಸಲು …

Read More »

*ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ*

ಹಾಲು ಉತ್ಪಾದಕರಿಗಾಗಿ ಕೆಎಮ್‍ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್‍ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.   ಗುರುವಾರದಂದು ನಗರದ ಶಾಕರ ಕಚೇರಿಯಲ್ಲಿ ಕೆಎಮ್‍ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಶೇ.50ರ ಸಹಾಯ ಧನದೊಂದಿಗೆ ಫಲಾನುಭವಿಗಳಿಗೆ ವಿದ್ಯುತ್‌ಚಾಲಿತ ಹಾಲು ಕರಿಯುವ ಮತ್ತು ಮೇವು ಕಾಟಾವು ಯಂತ್ರ ಹಾಗೂ ಪಶುಗಳಿಗೆ ರಬ್ಬರ ಹಾಸಿಗೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. …

Read More »

*ಗೋಕಾಕದ ಮಿಡಕನಹಟ್ಟಿ ಗ್ರಾಮದ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತ!*

ಗೋಕಾಕ :ರೈತ ಹೊಲದ ನಡುವೆ ಗಾಂಜಾ ಗಿಡ ಬೆಳೆದ ಇಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ,ತಾಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ ಶಿವಲಿಂಗಪ್ಪ ಸವಸುದ್ದಿ ಎಂಬುವ ರೈತ ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಪೋಲಿಸರು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಿಡಕನಟ್ಟಿ ಗ್ರಾಮದಲ್ಲಿ ಶಿವಲಿಂಗಪ್ಪಾ ಸವಸುದ್ದಿ ಎಂಬ ರೈತ ತನ್ನ ಹೊಲದಲ್ಲಿ 2.50 ಲಕ್ಷ ಮೌಲ್ಯದ 25kg ಗಾಂಜಾವನ್ನು ಬೆಳದಿದ್ದ, ಗೋಕಾಕ ಗ್ರಾಮಿಣ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು …

Read More »

ಗೋಕಾಕ ನಗರದಲ್ಲಿ ಹೆರಾಯಿನ್, ಗಾಂಜಾ ವಶ ; ನಾಲ್ವರ ಆರೆಸ್ಟ್

ಬೆಳಗಾವಿ – ನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿಯ ಮೂವರು ಮತ್ತು ಖರೀದಿಗೆ ಮುಂದಾಗಿದ್ದ ಗೋಕಾಕದ ಒಬ್ಬನನ್ನು ಗೋಕಾಕ್ ನಗರದಲ್ಲಿ ಬಂಧಿಸಿರುವ ಪೊಲೀಸರು ಭಾರಿ ಪ್ರಮಾಣದಲ್ಲಿ ಪೆನ್ನಿಯನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಪಿಡಬ್ಲೂಡಿ ಐಬಿಯ ಹತ್ತಿರ ಬೆಳಗಾವಿಯ ಅಬ್ದುಲ್‌ಖಾದಿರ @ ಜಿಯಾ ನಾಯಿಕ, ಮೋಸಿನ್ ಜಮಾದಾರ ಮತ್ತು ಸಲ್ಮಾನ ಮುಲ್ಲಾ ಇವರು ತಮ್ಮ ಕಾರ್ (ನಂಬರ ಕೆಎ-5l-ಎಮ್ ಸಿ0787 ನೇದ್ದರಲ್ಲಿ) ನಲ್ಲಿ ನಿಷೇಧಿತ ಹೇರಾಯಿನ್ (ಪೆನ್ನಿ) ಮಾದಕ ವಸ್ತು ಮತ್ತು ಗಾಂಜಾ …

Read More »

ನಾಳೆ ಗೋಕಾಕ ತಾಲೂಕು ಗಾಣಿಗೇರ ಸಮಾವೇಶ!

ಗೋಕಾಕ ಮೇ 21 : ಗೋಕಾಕ ನಗರ ಗಾಣಿಗೇರ ಅಭಿವೃದ್ಧಿ ಸಂಘ ವತಿಯಿಂದ ಗೋಕಾಕ ಗಾಣಿಗೇರ ಸಮಾವೇಶದ ಉದ್ಘಾಟನೆ ಸಮಾರಂಭವು ರವಿವಾರ ದಿನಾಂಕ 22 ರಂದು ಮುಂಜಾನೆ 10 ಘಂಟೆಗೆ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಲೌಕಿಕ ಜ್ಞಾನ ಮಂದಿರ ನಿಲಜಿ ಬೆಳಗಾವಿ ಶ್ರೀ ಶಿವಾನಂದ ಗುರುಜಿ ಮತ್ತು ಗೋಕಾಕ ಮುಪ್ಪಯ್ಯನ ಮಠದ ಷಟಸ್ಥಳ ಬ್ರಹ್ಮ ಶ್ರೀ ಪೂಜ್ಯ ರಾಚೋಟಿ ದೇವರು ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ರಮೇಶ ಜಾರಕಿಹೊಳಿ …

Read More »

ಸಂಭಾವ್ಯ ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಗೋಕಾಕದಲ್ಲಿ ಪೂರ್ವಭಾವಿ ಸಭೆ

ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಉದ್ದೇಶಿಸಿ …

Read More »

ಟಿಸಿ ಅಳವಡಿಸುವಾಗ ಕೆಎಬಿ ಉರಬನಟ್ಟಿ ಲೈನ್ ಮ್ಯಾನ್ ಸಾವು!

ಗೋಕಾಕ : ತಾಲೂಕಿನ ಉರಬನಟ್ಟಿ ಗ್ರಾಮದಲ್ಲಿ ನೂತನ ಟ್ರಾನ್ಸ್​ಫಾರ್ಮ್ (ಟಿಸಿ) ಅಳವಡಿಸುವ ಸಂದರ್ಭದಲ್ಲಿ ರಮೇಶ್ ಹೊಳ್ಳಪ್ಪಗೋಳ (32) ಎಂಬ ಕೆ ಎಬಿ ಸಹಾಯಕ ಸ್ಥಳದಲ್ಲಿ ಮೃತ ಪಟ್ಟಿದ್ದು, ಕೆಎಬಿ ಲೈನ್ ಮ್ಯಾನ್ ದರೀಗೌಡ ವಡೇರ ಎಂಬ ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಂಕಲಗಿ ಪಿಎಸ್ಐ ಪ್ರಕಾಶ್ ರಾತೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಂಕಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಯೂರ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲಖನ್ ಜಾರಕಿಹೊಳಿ ಅವರು ಸತ್ಕಾರ!

ಗೋಕಾಕ: ಮಯೂರ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲಖನ್ ಜಾರಕಿಹೊಳಿ ಅವರು ಸತ್ಕಾರ ಮಾಡಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಯೂರ ಶಾಲೆಯ ಫಲಿತಾಂಶದಲ್ಲಿ ಸಂಜನಾ ಆರ್ ತುಬಚಿ 623 ( 99.68 ) ಅಂಕ ಪಡೆದು ರಾಜ್ಯಕ್ಕೆ ಮೂರನೆಯ ಸ್ಥಾನ . ಬೀಬಿ ಆಯಿಷಾ ಅಂಡಗಿ 621 ( ಶೇ 99.36 ) ಅಂಕ ಪಡೆದು ರಾಜ್ಯಕ್ಕೆ ಐದನೆಯ ಸ್ಥಾನ ಪಡೆದು, ಅಶ್ವಿನಿ …

Read More »