Breaking News

ಗೋಕಾಕ

ಮಹಿಳೆಯರ ಸಮಾನತೆಗಾಗಿ ಹೋರಾಡಿದ ಮಹಾನ ಪುರುಷರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸತೀಶ ಜಾರಕಿಹೊಳಿ

ಘಟಪ್ರಭಾ: ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ ಬಸವ ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಿ ಎಂದು ಮಹಿಳಾ ಶಿಬಿರಾರ್ಥಿಗಳಿಗೆ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು. ಘಟಪ್ರಭಾದ ಸೇವಾದಳದಲ್ಲಿ ಸತೀಶ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಮಹಿಳಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೂಢನಂಬಿಕೆಗಳ ಸುಳಿವಿನಲ್ಲಿ ಸಿಲುಕಿ ನರಳುತ್ತಿದ್ದ ಮಹಿಳೆಯರ …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತ ನವಿಕರಣ ಕಾಮಗಾರಿ ಕೈಗೊಳ್ಳವಂತೆ : ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಕೆ

ಗೋಕಾಕ ನಗರದ ಹೃದಯಭಾಗದಲ್ಲಿರುವ ಸ್ವಾತಂತ್ರ್ಯ ಯೋಧ ವೀರ ಸಂಗೊಳ್ಳಿ ರಾಯಣ್ಣನ ವೃತ್ತದ ಸುತ್ತಮುತ್ತಲಿನ ಕಂಪೌಂಡ್ ಶಿಥಿಲಗೊಂಡು ತನ್ನ ಸೌಂದರ್ಯ ಕಳೆದುಕೊಳ್ಳುತ್ತಿದೆ. ಇದನ್ನು ಸುಧಾರಣೆ ಮಾಡಲು ಕ್ರಮಕೈಗೊಳ್ಳಬೇಕೆಂದು ಸಂಗೊಳ್ಳಿರಾಯಣ್ಣ ಯುವ ಪಡೆ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಇಂದು ಶಾಸಕರ ರಮೇಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಯುವ ಪಡೆಯ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಪಡೆಯ ಅಧ್ಯಕ್ಷ ಸಂತೋಷ್ ಕಟ್ಟಿಕಾರ ಉಪಾಧ್ಯಕ್ಷ …

Read More »

ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ

ಗೋಕಾಕ : ತಾಲೂಕಿನ ನಂದಗಾ೦ವ ಗ್ರಾಮದಲ್ಲಿ ಹೆಸ್ಕಾಂನಿ ೦ ದ ಹೊಸದಾಗಿ ನಿರ್ಮಾಣವಾಗಲಿರುವ 2 • 10 ಎಮ್.ವಿ.ಎ , 110/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು . ಕಳೆದ ಹಲವು ವರ್ಷಗಳಿಂದ ನಂದಗಾವ , ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು , ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ …

Read More »

ಆಟೋ ಚಾಲಕರ ವಿರುದ್ಧ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ!

ಗೋಕಾಕ: ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಖಂಡಿಸಿ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ. ನಗರದ ಆರ್ ಟಿ ಓ ಇಲಾಖೆ ಮುಂದೆ ನೂರಾರು ಚಾಲಕರು ಸೇರಿ ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಇಂತಹ ಆಟೋರಿಕ್ಷಾ ಮಾಲಿಕರಿಗೆ ಮತ್ತು ಚಾಲಕರಿಗೆ ಸುಮಾರು ಸಾರಿ ಮೌಖಿಕವಾಗಿ ಮನವಿ ಮಾಡಿಕೊಂಡರು ಕೂಡಾ ಕ್ಯಾರೇ ಅನ್ನದೆ , ಮನಬಂದಂತೆ …

Read More »

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ …

Read More »

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ : ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ

ಗೋಕಾಕ ಮಾ 3 :ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ ದಿನದ ಬಸವ ಧರ್ಮ ಸಮಾವೇಶವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿ ಸಮಸ್ಯೆ ಉದ್ಭವ: ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿಸಮಸ್ಯೆ ಉದ್ಭವಿಸಿದ್ದು, ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್‌ ವಿವಾದ ಬಿಜೆಪಿ ಸೃಷ್ಟಿ ಮಾಡಿದ ವಿವಾದ, ಹಿಜಾಬ್‌ ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿದ್ದು, ಮೊದಲು ಯಾವ ಕಷ್ಟಗಳು ಬಂದಿರಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ಬಿಜೆಪಿ ಮಾಡಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸ್ವತಂತ್ರ್ಯ ನೀಡಿದ್ದು, ಅವರ ಪಾಡಿಗೆ …

Read More »

ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದರು : ಅಮರನಾಥ ಜಾರಕಿಹೊಳಿ

ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರು ಸಹ ಸಂಪೂರ್ಣ ಧಾರ್ಮಿಕ ಸ್ವಾತಂತ್ರವನ್ನು ಹೊಂದಿದ್ದರು. …

Read More »

ಹೆಬ್ಬಾಳ ಜಿಪಂ. ವ್ಯಾಪ್ತಿಯ ಹಲವು ಗ್ರಾಮಗಳ ವಿವಿಧ ಕಾಮಗಾರಿಗೆ ಸತೀಶ್‌ ಜಾರಕಿಹೊಳಿ ಚಾಲನೆ

ಬೆಳಗಾವಿ : ಹೆಬ್ಬಾಳ ಜಿಲ್ಲಾ ಪಂಚಾಯ್ತಿ  ವ್ಯಾಪ್ತಿಯ ಅರ್ಜುನವಾಡ, ಕುರಣಿವಾಡಿ, ಹಂಚನಾಳ ಸೇರಿದಂತೆ ಹಲವು ಗ್ರಾಮಗಳ ವಿವಿಧ ಕಾಮಗಾರಿ ಹಾಗೂ ನೂತನ ಕಟ್ಟಡಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸೋಮವಾರ  ನೆರವೇರಿಸಿದರು. ಅರ್ಜುನವಾಡ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನ, ಅಂಗನವಾಡಿ ನೂತನ ಕಟ್ಟಡ ಉದ್ಘಾಟಿಸಿದರು. ಬಳಿಕ ಹುಕ್ಕೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ತದನಂತರ ಅಂಬೇಡ್ಕರ್‌ ಸಮುದಾಯ ಭವನಕ್ಕೆ ಕುರ್ಚಿ, ಸೌಂಡ್‌ ಸಿಸ್ಟಮ್‌ ವಿತರಿಸಿದರು. …

Read More »

ಜೋಡೆತ್ತುಗಳ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಗೋಕಾಕ : ತಾಲ್ಲೂಕಿನ ಬೆನಚಿನಮರಡಿ ಗ್ರಾಮದಲ್ಲಿ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಏರ್ಪಡಿಸಿದ ಜೋಡು ಎತ್ತುಗಳ ಪ್ರದರ್ಶನಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು. ತಾಲ್ಲೂಕಿನ ಸುತ್ತಮುತ್ತಲಿನ  ಗ್ರಾಮದ ರೈತರು ಪ್ರದರ್ಶನಕ್ಕೆ ತಂದಿರುವ ಎತ್ತುಗಳನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರೈತರು ಎತ್ತುಗಳನ್ನು ದೇವರು ರೂಪದಲ್ಲಿ ಪೂಜಿಸುತ್ತಾರೆ. ಅವುಗಳನ್ನು ತಮ್ಮ ಮಕ್ಕಳ ರೀತಿಯಲ್ಲಿ ಸಾಕಿದ್ದಾರೆ ಎಂದರು. ರೈತರು ತಮ್ಮ ಎತ್ತುಗಳನ್ನು …

Read More »