ಗೋಕಾಕ: ಮೇಲೆಲ್ಲ ಥಳಕು ಒಳಗಡೆ ಹುಳುಕು ಎಂಬ ಗಾದೆ ಮಾತು ಇದನ್ನ ನೋಡಿಯೆ ಹಿರಿಯರು ಮಾಡಿದ್ದಾರೆಂದು ಸಂಶಯ ವ್ಯಕ್ತವಾಗುತ್ತಲಿದೆ, ಹೌದು ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ಕಚೇರಿಯಲ್ಲಿ ಇರುವ ಶೌಚಾಲಯವು ಒಡೆದು ಹೊಗಿದ್ದು,ಸ್ಚಚ್ಚತೆ ಇಲ್ಲದೆ ಮೂತ್ರದ ವಾಸನೆ ಗಬ್ಬು ನಾರುತ್ತಲಿದೆ,ವಿವಿದ ಕೆಲಸಕ್ಕಾಗಿ ಈ ಕಚೇರಿಗೆ ಬರುವ ಸಾರ್ವಜನಿಕರಿಗೆ ಈ ಗಬ್ಬು ವಾಸನೆಯ ಬಗ್ಗೆ ಹಲವಾರು ಬಾರಿ ಮೌಖಿವಾಗಿ ತಿಳಿಸಿದರು ಸಹ ಸಂಬಂದಪಟ್ಟ ಅಧಿಕಾರಿಗಳು ಇನ್ನವರೆಗೂ ಅತ್ತ ಕಡೆ ಗಮನ ಹರಿಸಿಲ್ಲ, …
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ …
Read More »ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದ ರಾಹುಲ ಜಾರಕಿಹೊಳಿ
ಮೂಡಲಗಿ : ತಾಲೂಕಿನಲ್ಲಿ ನಾಗನೂರ ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದಲ್ಲಿ ಯುವ ನಾಯಕ ರಾಹುಲ ಸತೀಶ ಜಾರಕಿಹೊಳಿ ಯವರು ಹೈಮಾಸ್ಟ್ ಟವರ್ ಉದ್ಘಾಟನೆ ಮಾಡಿದ್ದರು. ಅದೆ ಸಂದರ್ಭದಲ್ಲಿ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಪ್ರಭಾ ಜೆ ಜಿ ಕೋ ಹಾಸ್ಪಿಟಲ್ ನಿರ್ದೇಶಕ ಬಸಗೌಡ ಪಾಟೀಲ, ಮಲ್ಲಿಕಾರ್ಜುನ ಕಬ್ಬೂರ, ಪಾಂಡು ಮನ್ನಿಕೇರಿ, ರೆಪ್ಪ ಮರಪ್ಪಗೋಳ , ಅಡಿವೆಪ್ಪ …
Read More »“ಮಾತಾಡ್ ಮಾತಾಡ್ ಕನ್ನಡ” ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಕರೆ.
ಗೋಕಾಕ: ವಲಯದ ಹಾಗೂ ನಗರದ ಸಾರ್ವಜನಿಕ ಬಂಧುಗಳಿಗೆ ತಿಳಿಸುದೇನೆಂದರೆ ಬರುವ 01 ನವ್ಹೆಂಬರ 2021 ರ ಕರ್ನಾಟಕ ರಾಜ್ಯೋತ್ಸವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು 31/10/2021 ರಂದು ಮುಂಜಾನೆ 10:00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸದರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಮಹಿಳೆಯರು …
Read More »ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಯಾಗಿ ಲಕ್ಷ್ಮಣ ತಪಸಿ ನೇಮಕ!
ಗೋಕಾಕ: ಭಾರತೀಯ ಜನತಾ ಪಾರ್ಟಿ ಓಬಿಸಿ ಮೋರ್ಚಾದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಲಕ್ಷ್ಮಣ ತಪಸಿ ಅವರನ್ನು ನೇಮಕಗೊಳಿಸಿದ್ದಾರೆ. ನಗರದ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮಣ ತಪಸಿ ಅವರನ್ನ ಭಾರತೀಯ ಜನತಾ ಪಾರ್ಟಿ ಓಬಿಸಿ ಮೋರ್ಚಾದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅಧ್ಯಕ್ಷರಾದ ಡಾ॥ ಕೆ ಲಕ್ಷ್ಮಣ ಅವರು ಆದೇಶ ಹೊರಡಿಸಿದ್ದಾರೆ. ತಮ್ಮನ್ನು ಭಾರತೀಯ ಜನತಾ ಪಾರ್ಟಿ ಓಬಿಸಿ ಮೋರ್ಚಾದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರೆಂದು ನೇಮಕಾತಿ ಆಗಿರುವುದಕ್ಕೆ ಹಾರ್ದಿಕ ಅಭಿನಂದನೆಗಳು. ತಾವು ಪಕ್ಷವನ್ನು …
Read More »ಡೋರ ಸಮಾಜದ ಚರ್ಮಗಾರಿಕೆ ವೃತ್ತಿಯಲ್ಲಿ ತೋಡಗಿಸಿಕೊಂಡವರಿಗೆ ವೃತ್ತಿ ದೃಢೀಕರಣ ಪ್ರಮಾಣ ಪತ್ರ ವಿತರಣೆ!
ಗೋಕಾಕ: ನಗರದ ಲಕ್ಷ್ಮೀ ದೇವಸ್ಥಾನದಲ್ಲಿ ಡೋರ ಸಮಾಜದಿಂದ ಚರ್ಮಗಾರಿಕೆ ವೃತ್ತಿಯಲ್ಲಿ ತೋಡಗಿಸಿಕೊಂಡವರಿಗೆ ವೃತ್ತಿ ದೃಢೀಕರಣ ಪ್ರಮಾಣ ಪತ್ರವನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅಖಿಲ ಕರ್ನಾಟಕ ಡೋರ ಸಮಾಜದ ವತಿಯಿಂದ ರಾಜ್ಯ ಅಧ್ಯಕ್ಷರಾದ ಸಂತೋಷ ಸವಣೂರ ಇವರ ನೇತೃತ್ವದಲ್ಲಿ ಸಮಾಜ ಸಂಘಟನೆಗಾಗಿ 3 ಜಿಲ್ಲೆ ಪ್ರವಾಸವನ್ನು ಹಮ್ಮಿಕೊಂಡಿದ್ದು ಅದೇ ರೀತಿಯಲ್ಲಿ ಇಂದು ಗೋಕಾಕ ತಾಲೂಕಿಗೆ ಆಗಮಿಸಿದರು. ಡೋರ ಸಮಾಜದ ತಾಲೂಕು ಅಧ್ಯಕ್ಷರಾದ ಶ್ರೀಮತಿ ತಾಯವ್ವ ಸೋನುನಿ ಇವರ ನೇತೃತ್ವದಲ್ಲಿ ಡಾ ಬಾಬು …
Read More »*ಸತೀಶ ಜಾರಕಿಹೊಳಿ ಅವರ ಪೌಂಡೇಶನ್ ವತಿಯಿಂದ ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಯ*
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪೌಂಡೇಶನ್ ವತಿಯಿಂದ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಅಭಿಮಾನ ಕಾರ್ಯಕ್ರಮವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಭಾನುವಾರ ನಡೆಸಲಾಯಿತು. ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು, ಎರಡನೇ ವಾರ ಬಸ್ ನಿಲ್ದಾಣವನ್ನು ಆಯ್ಕೆ ಮಾಡಿ ಸ್ವಚ್ಛತೆಗೊಳ್ಳಿಸಲಾಗಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು ಬೇರೆ ಬೇರೆ ಸ್ಥಳಗಳಿಗೆ ತೆರಳುವ ಬಸ್ ನಿಲ್ದಾಣ ಸ್ವಚ್ಛತೆ ಸಮಸ್ಯೆಯಿಂದ ಕೂಡಿತ್ತು. ಹಾಗಾಗಿ ಇಂದು ಬಸ್ ನಿಲ್ದಾಣದ ಸ್ವಚ್ಚತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ವಾರವೂ …
Read More »ವಾಲ್ಮೀಕಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ನಗರದ ವಾಲ್ಮೀಕಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳೊಂದಿಗೆ ಕೆಲಕಾಲ ಸತೀಶ ಅವರು ಚರ್ಚೆ ನಡೆಸಿದರು. “ಮಳೆ, ಚರಂಡಿಯಿಂದ ಕ್ರೀಡಾಂಗಣ ಜೌಗು ಹಿಡಿಯುತ್ತಿದೆ. ಇದಕ್ಕೆ ಏನಾದರು ವ್ಯವಸ್ಥೆ ಮಾಡಿ. ಕ್ರೀಡಾಂಗಣದಲ್ಲಿ ಹೈಮಾಸ್ಟ್ ಲೈಟ್ ಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ” ಎಂದು ಕ್ರೀಡಾಪಟುಗಳು ಸತೀಶ ಜಾರಕಿಹೊಳಿಯವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸತೀಶ ಅವರು, ಈ …
Read More »ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮನದ ಮಾತು ಎಂಬ ಪುಸ್ತಕ ಬಿಡುಗಡೆ!
ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮನದ ಮಾತು ಎಂಬ ಪುಸ್ತಕ ಬಿಡುಗಡೆ ಮಾಡಿದರು. ರಾ.ಹ.ಕೊಂಡಕೇರ ಅವರ ಸಾಹಿತ್ಯದಲ್ಲಿ ಮೂಡಿಬಂದಂತಹ ಮನದಂಗಳದಲ್ಲಿ ಅರಳಿದ ಹನಿ ರಂಗೋಲಿ ಮನದ ಮಾತು ಎಂಬ ಪುಸ್ತಕವನ್ನು ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ಬಾಳಗೌಡ ಪಾಟೀಲ್, ಕಿರಣ್ ಜೀಣಗುಂಡ, ಪೌಲ್ ವೇಗಸ್, ಸುನೀಲ ಕರಡಿಗುದ್ದಿ, …
Read More »